ಸೆ. 22: ಮಂಗಳೂರು-ಮಹಾರಾಷ್ಟ್ರ ಕೆಎಸ್ಸಾರ್ಟಿಸಿ ಸಂಚಾರ ಆರಂಭ
Team Udayavani, Sep 19, 2020, 1:30 AM IST
ಸಾಂದರ್ಭಿಕ ಚಿತ್ರ
ಮಂಗಳೂರು: ಕೋವಿಡ್ ಲಾಕ್‌ಡೌನ್ ಹಿನ್ನೆಲೆಯಲ್ಲಿ ಸ್ಥಗಿತಗೊಂಡಿದ್ದ ಅಂತಾರಾಜ್ಯ ಕೆಎಸ್ಸಾರ್ಟಿಸಿ ಬಸ್ ಕಾರ್ಯಾಚರಣೆ ಹಂತ ಹಂತವಾಗಿ ಆರಂಭವಾಗುತ್ತಿದೆ. ಮಂಗಳೂರು ಸಹಿತ ಬೆಂಗಳೂರು, ದಾವಣಗೆರೆ ಮುಂತಾದ ಭಾಗಗಳಿಂದ ಕೆಎಸ್ಸಾರ್ಟಿಸಿ ವಿಭಾಗದಿಂದ ಮಹಾರಾಷ್ಟ್ರಕ್ಕೆ ಸೆ. 22ರಿಂದ ಬಸ್ ಕಾರ್ಯಾಚರಣೆ ಆನಂಭಿಸಲು ನಿಗಮ ತೀರ್ಮಾನಿಸಿದೆ.
ಲಾಕ್‌ಡೌನ್ ಸಡಿಲಗೊಂಡ ಹಿನ್ನೆಲೆಯಲ್ಲಿ ಸಾರ್ವಜನಿಕ ಪ್ರಯಾಣಿಕರ ಅನುಕೂಲಕ್ಕಾಗಿ ಮಂಗಳೂರು ಕೆಎಸ್ಸಾರ್ಟಿಸಿ ಬಸ್ ನಿಲ್ದಾಣದಿಂದ ಪ್ರಯಾಣಿಕರ ದಟ್ಟಣೆಗೆ ಅನುಗುಣವಾಗಿ ಸಾರಿಗೆ ಕಾರ್ಯಾಚರಣೆ ನಡೆಸಲಾಗುತ್ತದೆ. ಎಲ್ಲ ಪ್ರಯಾಣಿಕರು ಕಡ್ಡಾಯವಾಗಿ ಮಾಸ್ಕ್ ಧರಿಸಬೇಕು ಎಂದು ಕೆಎಸ್ಸಾರ್ಟಿಸಿ ಅಧಿಕಾರಿಗಳು ತಿಳಿಸಿದ್ದಾರೆ. ಮುಂಗಡ ಆಸನಗಳನ್ನು www.ksrtc.in ಇಲ್ಲಿಗೆ ಅಥವಾ ನಿಗಮ/ ಫ್ರಾಂಚೈಸಿ ಕೌಂಟರ್‌ಗಳ ಮುಖಾಂತರ ಕಾಯ್ದಿರಿಸಿಕೊಳ್ಳಬಹುದು ಎಂದು ಪ್ರಕಟನೆ ತಿಳಿಸಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Mangaluru: ಬೆಳ್ಳಂಬೆಳಗ್ಗೆ ವಿಮಾನ ನಿಲ್ದಾಣದ ಪರಿಸರದಲ್ಲಿ ಚಿರತೆ ಓಡಾಟ… ಪರಿಶೀಲನೆ
Niveus Mangalore Marathon 2024: ನ.10: ನೀವಿಯಸ್ ಮಂಗಳೂರು ಮ್ಯಾರಥಾನ್
Mangaluru: ಡಿ. 7: ಮುಂಬಯಿಯಲ್ಲಿ ವಿಶ್ವ ಬಂಟರ ಸಮಾಗಮ
Mangaluru: ಮಕ್ಕಳ ಮಾರಾಟ, ಖರೀದಿಗೆ 5 ವರ್ಷ ಜೈಲು ಶಿಕ್ಷೆ
Mangaluru: ಎಲೆ ಚುಕ್ಕಿ ರೋಗ ಬಾಧಿತ ಅಡಿಕೆ ಕೃಷಿಕರಿಗೆ ನೆರವು: ಕೇಂದ್ರಕ್ಕೆ ಮನವಿ
MUST WATCH
ಹೊಸ ಸೇರ್ಪಡೆ
Tragedy: ಭೀಕರ ಬೈಕ್ ಅಪಘಾತ… ಕಾಲೇಜಿಗೆ ಹೊರಟಿದ್ದ ಇಬ್ಬರು ಯುವಕರು ಸ್ಥಳದಲ್ಲೇ ಮೃತ್ಯು
Mangaluru: ಬೆಳ್ಳಂಬೆಳಗ್ಗೆ ವಿಮಾನ ನಿಲ್ದಾಣದ ಪರಿಸರದಲ್ಲಿ ಚಿರತೆ ಓಡಾಟ… ಪರಿಶೀಲನೆ
Bengaluru: ದಾನದಲ್ಲಿ ಬೆಂಗಳೂರು ದೇಶದಲ್ಲೇ ನಂ.3
Wandse, ಚಿತ್ತೂರು, ಇಡೂರು: ಹೊಂಡಗಳಿಗೆ ಮುಕ್ತಿ ಕೊಡಿ
Bellary; ಜನಾರ್ದನ ರೆಡ್ಡಿ ಪಟಾಲಂ ರಾಜಕೀಯವಾಗಿ ಮತ್ತೆ ಬೆಳೆಯದಂತೆ ಮಾಡಬೇಕು: ಸಿದ್ದರಾಮಯ್ಯ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.