ಪ್ಲಾಸ್ಟಿಕ್‌ ಮುಕ್ತ ಪರಿಸರಕ್ಕೆ ಪಣತೊಡಿ: ಪ್ರೊ| ಎಂ.ಬಿ. ಪುರಾಣಿಕ್‌ 


Team Udayavani, Jun 8, 2018, 1:18 PM IST

8-june-8.jpg

ಉಳ್ಳಾಲ : ವಿದ್ಯಾರ್ಥಿಗಳು ಪ್ಲಾಸ್ಟಿಕ್‌ ಮುಕ್ತ ಪರಿಸರ ನಿರ್ಮಾಣಕ್ಕೆ ಇಂದಿನಿಂದಲೇ ಪಣ ತೊಡುವ ಮೂಲಕ ಸ್ವಚ್ಛ ಭಾರತದ ರಾಯಭಾರಿಗಳಾಗಬೇಕು ಎಂದು ಶಾರದಾ ಸಮೂಹ ವಿದ್ಯಾ ಸಂಸ್ಥೆಗಳ ಅಧ್ಯಕ್ಷ ಪ್ರೊ| ಎಂ.ಬಿ. ಪುರಾಣಿಕ್‌ ಅಭಿಪ್ರಾಯಪಟ್ಟರು.

ಅವರು ಶಾರದಾ ವಿದ್ಯಾನಿಕೇತನ ಪಬ್ಲಿಕ್‌ ಸ್ಕೂಲ್‌ನಲ್ಲಿ ವಿಶ್ವಪರಿಸರ ದಿನದ ಅಂಗವಾಗಿ ವಿದ್ಯಾನಿಕೇತನ ಪಬ್ಲಿಕ್‌ ಸ್ಕೂಲ್‌ನ 5ನೇ ತರಗತಿಯಿಂದ 10ನೇ ತರಗತಿ ವಿದ್ಯಾರ್ಥಿಗಳಿಗೆ ಪ್ರಸಕ್ತ ಶೈಕ್ಷಣಿಕ ವರ್ಷದಿಂದ ಜೀವನ ಶಿಕ್ಷಣದ ಅಂಗವಾಗಿ ನೂತನವಾಗಿ ಪರಿಚಯಿಸುತ್ತಿರುವ ಸಾವಯವ ಕೃಷಿ ಅಧ್ಯಯನ ಪಠ್ಯಪುಸ್ತಕವನ್ನು ಬಿಡುಗಡೆ ಮಾಡಿ ಮಾತನಾಡಿದರು.

ನಾವು ನಿತ್ಯ ಜೀವನದಲ್ಲಿ ಪ್ರತಿಯೊಂದು ಕಾರ್ಯಕ್ಕೆ ಪ್ಲಾಸ್ಟಿಕ್‌ಗೆ ಜೋತು ಬಿದ್ದಿದ್ದೇವೆ. ವಿದ್ಯಾರ್ಥಿಗಳು ಸೇರಿದಂತೆ ಎಲ್ಲ ವಯೋಮಿತಿಯವರು ಪ್ಲಾಸ್ಟಿಕ್‌ ಬಳಕೆ ಮಾಡಿ ಎಲ್ಲೆಂದರಲ್ಲಿ ಬಿಸಾಡುವ ಪರಿಪಾಠ ಬೆಳೆಸಿಕೊಂಡಿದ್ದು ಇದರಿಂದ ಪರಿಸರ ನಾಶಕ್ಕೆ ಕಾರಣವಾಗುತ್ತಿದೆ ಎಂದರು. ಸಕಟ ಸೀಡ್ಸ್‌ ಇಂಡಿಯಾ ಪ್ರೈ. ಲಿ. ಕೃಷಿ ವಿಜ್ಞಾನಿ ಸರಸ್ವತಿ ನಾಗೇಶ್‌ ಮಾತನಾಡಿ, ಪರಿಸರ ದಿನಾಚರಣೆ ವಿಚಾರದಲ್ಲಿ ಇತ್ತೀಚಿನ ದಿನಗಳಲ್ಲಿ ಸಾಮಾಜಿಕ ಜಾಲತಾಣಗಳಲ್ಲಿ ಪ್ರಚಾರ ಪಡೆಯುತ್ತಿದ್ದು, ಇದು ಸಾಮಾಜಿಕ ಜಾಲತಾಣಕ್ಕೆ ಸೀಮಿತವಾಗದೆ ನಮ್ಮ ದೈನಂದಿನ ಜೀವನದಲ್ಲಿ ಪರಿಸರ ರಕ್ಷಣೆಗೆ ಮುಂದಾಗಬೇಕು ಎಂದರು. ಬೆಂಗಳೂರಿನ ನೇತ್ರ ಕ್ರಾಪ್‌ ಸೈನ್ಸ್‌ ಪ್ರೈ.ಲಿ. ಕೃಷಿವಿಜ್ಞಾನಿ ಪ್ರಖ್ಯಾತ್‌ ಕುಮಾರ್‌ ಕೆ.ವಿ. ಮುಖ್ಯ ಅತಿಥಿಯಾಗಿದ್ದರು.

ಶಾರದಾ ವಿದ್ಯಾನಿಕೇತನದ ಮುಖ್ಯ ಆಡಳಿತಾಧಿಕಾರಿ ವಿವೇಕ್‌ ತಂತ್ರಿ, ಪ್ರಾಂಶುಪಾಲೆ ಸುಷ್ಮಾ ದಿನಕರ್‌, ಪದವಿಪೂರ್ವ ಕಾಲೇಜಿನ ಪ್ರಾಂಶುಪಾಲ ವಿನಾಯಕ ಬಿ.ಜಿ., ಉಪ ಪ್ರಾಂಶುಪಾಲ ಮೋಹನದಾಸ್‌, ಡೇ ಸ್ಕೂಲ್‌ನ ಪ್ರಾಂಶುಪಾಲೆ ಲತಾ ರೈ ಉಪಸ್ಥಿತರಿದ್ದರು. ರಸಾಯನಶಾಸ್ತ್ರ ಉಪನ್ಯಾಸಕಿ ದೇವಿಶ್ರೀ ಸ್ವಾಗತಿಸಿದರು. ದೀಪಾ ಪರಿಸರ ದಿನಾಚರಣೆಯ ಮಹತ್ವ ತಿಳಿಸಿದರು. ವಿದ್ಯಾರ್ಥಿನಿ ಶ್ರೀಯಾ ನಿರ್ವಹಿಸಿದರು. ಗಣಿತಶಾಸ್ತ್ರ ಉಪನ್ಯಾಸಕಿ ಲಿಜಿ ವಂದಿಸಿದರು.

ಟಾಪ್ ನ್ಯೂಸ್

AAP–BJP

Scheme: ದಿಲ್ಲಿಯಲ್ಲಿ ಆಮ್‌ ಆದ್ಮಿ ಸರಕಾರ-ಬಿಜೆಪಿ ಮಧ್ಯೆ ವೃದ್ಧಾಪ್ಯ ವೇತನ ಕದನ!

Raj-Thackrey

Election: ರಾಜ್‌ ಠಾಕ್ರೆ ಎಂಎನ್‌ಎಸ್‌ ಶೂನ್ಯ ಸಾಧನೆ: ಚಿಹ್ನೆ, ಮಾನ್ಯತೆ ನಷ್ಟದ ಭೀತಿ!

Delhi-School

Air Quality: ದಿಲ್ಲಿಯಲ್ಲಿ ಭೌತಿಕ ತರಗತಿ ಪುನಾರಂಭದ ಬಗ್ಗೆ ಗಮನ ಹರಿಸಿ: ಸುಪ್ರೀಂ ಕೋರ್ಟ್‌

President-Murmu

Indian Constitution: ಸಂವಿಧಾನ ಅಂಗೀಕರಿಸಿ 75 ವರ್ಷ: ಸದನದಲ್ಲಿಂದು ರಾಷ್ಟ್ರಪತಿ ಭಾಷಣ

supreme-Court

Judgement: ಸಂವಿಧಾನ ಪೀಠಿಕೆಯ ಜಾತ್ಯತೀತ ಪದ ಪ್ರಶ್ನಿಸಿದ್ದ ಅರ್ಜಿ ಸುಪ್ರೀಂನಿಂದ ವಜಾ

Karthi

EVM Issue: ಮತಯಂತ್ರ ತಿರುಚಿದ್ದು ಸಾಬೀತಿಗೆ ನನ್ನ ಬಳಿ ಪುರಾವೆಗಳಿಲ್ಲ: ಕಾರ್ತಿ ಚಿದಂಬರಂ

Arvind Limbavali: “ಲ್ಯಾಂಡ್‌ ಜೆಹಾದ್‌’ಗೆ ಸಿದ್ದು ಸರಕಾರದ ಬೆಂಬಲ

Arvind Limbavali: “ಲ್ಯಾಂಡ್‌ ಜೆಹಾದ್‌’ಗೆ ಸಿದ್ದು ಸರಕಾರದ ಬೆಂಬಲ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಬೋಂಡಾ, ಬನ್ಸ್ ಮತ್ತು ಕೇಕ್‌

ಬೋಂಡಾ, ಬನ್ಸ್ ಮತ್ತು ಕೇಕ್‌

promegrnate

ಉಪಬೆಳೆಯಾಗಿ ದಾಳಿಂಬೆ

ಕೂಲ್‌ ಕೂಲ್‌ ಬೇಸಗೆಯಲ್ಲಿ ಜಾನುವಾರುಗಳ ಆರೈಕೆ ಹೀಗಿರಲಿ

ಕೂಲ್‌ ಕೂಲ್‌ ಬೇಸಗೆಯಲ್ಲಿ ಜಾನುವಾರುಗಳ ಆರೈಕೆ ಹೀಗಿರಲಿ

go-green

ಮನೆಯಲ್ಲೇ ಹಸಿರು ಕ್ರಾಂತಿಯಾಗಲಿ…

ಮನೆಯ ಒಳಾಂಗಣದ ಅಂದ ಹೆಚ್ಚಿಸುವ ಗಾರ್ಡನ್‌

ಮನೆಯ ಒಳಾಂಗಣದ ಅಂದ ಹೆಚ್ಚಿಸುವ ಗಾರ್ಡನ್‌

MUST WATCH

udayavani youtube

ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು

udayavani youtube

ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು

udayavani youtube

ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

udayavani youtube

ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್

ಹೊಸ ಸೇರ್ಪಡೆ

AAP–BJP

Scheme: ದಿಲ್ಲಿಯಲ್ಲಿ ಆಮ್‌ ಆದ್ಮಿ ಸರಕಾರ-ಬಿಜೆಪಿ ಮಧ್ಯೆ ವೃದ್ಧಾಪ್ಯ ವೇತನ ಕದನ!

Raj-Thackrey

Election: ರಾಜ್‌ ಠಾಕ್ರೆ ಎಂಎನ್‌ಎಸ್‌ ಶೂನ್ಯ ಸಾಧನೆ: ಚಿಹ್ನೆ, ಮಾನ್ಯತೆ ನಷ್ಟದ ಭೀತಿ!

Delhi-School

Air Quality: ದಿಲ್ಲಿಯಲ್ಲಿ ಭೌತಿಕ ತರಗತಿ ಪುನಾರಂಭದ ಬಗ್ಗೆ ಗಮನ ಹರಿಸಿ: ಸುಪ್ರೀಂ ಕೋರ್ಟ್‌

President-Murmu

Indian Constitution: ಸಂವಿಧಾನ ಅಂಗೀಕರಿಸಿ 75 ವರ್ಷ: ಸದನದಲ್ಲಿಂದು ರಾಷ್ಟ್ರಪತಿ ಭಾಷಣ

supreme-Court

Judgement: ಸಂವಿಧಾನ ಪೀಠಿಕೆಯ ಜಾತ್ಯತೀತ ಪದ ಪ್ರಶ್ನಿಸಿದ್ದ ಅರ್ಜಿ ಸುಪ್ರೀಂನಿಂದ ವಜಾ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.