ಮಂಗಳೂರು : ಹೊಟೇಲ್ 6 ನೇ ಮಹಡಿಯಂದ ಜಿಗಿದು ಕ್ಯಾಶಿಯರ್ ಆತ್ಮಹತ್ಯೆ
Team Udayavani, Apr 26, 2017, 5:26 PM IST
ಮಂಗಳೂರು: ನಗರದ ಬೆಂದೂರ್ವೆಲ್ನಲ್ಲಿರುವ ಹೊಟೇಲ್ ಕಟ್ಟಡದ 6 ನೇ ಮಹಡಿಯಿಂದ ಜಿಗಿದು ಯುವಕನೊಬ್ಬ ಆತ್ಮಹತ್ಯೆಗೆ ಶರಣಾಗಿರುವ ಘಟನೆ ಬುಧವಾರ ನಡೆದಿದೆ.
ನಿಹಾಲ್ ಭಂಡಾರಿ ಎಂಬ ಯುವಕ ಆತ್ಮಹತ್ಯೆ ಮಾಡಿಕೊಂಡವನಾಗಿದ್ದು, ಪಂಪ್ವೆಲ್ ನಿವಾಸಿ ಎಂದು ತಿಳಿದು ಬಂದಿದೆ. ಈತ ಹೊಟೇಲ್ನಲ್ಲಿ ಕ್ಯಾಶಿಯರ್ ಆಗಿ ಕೆಲಸ ಮಾಡುತ್ತಿದ್ದ ಎಂದು ತಿಳಿದು ಬಂದಿದೆ.
ಆತ್ಮಹತ್ಯೆಗೆ ಕಾರಣ ಏನೆಂದು ತಿಳಿದು ಬಂದಿಲ್ಲ. ಸ್ಥಳಕ್ಕೆ ಕದ್ರಿ ಪೊಲೀಸರು ದೌಡಾಯಿಸಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು
ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.