![mohan bhagwat](https://www.udayavani.com/wp-content/uploads/2025/02/mohan-bhagwat-415x249.jpg)
![mohan bhagwat](https://www.udayavani.com/wp-content/uploads/2025/02/mohan-bhagwat-415x249.jpg)
Team Udayavani, Mar 31, 2021, 12:40 PM IST
ಮಂಗಳೂರು: ರಸ್ತೆ ದಾಟುವಾಗ ಬಸ್ ಢಿಕ್ಕಿ ಹೊಡೆದ ಪರಿಣಾಮ ಕಾಲೇಜು ವಿದ್ಯಾರ್ಥಿನಿಯೋರ್ವಳು ಮೃತಪಟ್ಟ ಘಟನೆ ಮರಕಡ ಜಂಕ್ಷನ್ ನಲ್ಲಿ ನಡೆದಿದೆ.
ಮೃತಪಟ್ಟ ವಿದ್ಯಾರ್ಥಿನಿಯನ್ನು ಕುಂಜತ್ತಬೈಲ್ ಜ್ಯೋತಿನಗರ ನಿವಾಸಿ ಪವಿತ್ರಾ (20) ಎಂದು ಗುರುತಿಸಲಾಗಿದೆ.
ಇಂದು(31-3-2021) ಬೆಳಗ್ಗೆ 8:50ರ ಆಸುಪಾಸಿನಲ್ಲಿ ಕಾಲೇಜಿಗೆಂದು ಹೊರಟಿದ್ದ ವಿದ್ಯಾರ್ಥಿನಿಗೆ ರಸ್ತೆ ದಾಟುವಾಗ ಬಸ್ ಢಿಕ್ಕಿಯಾಗಿದೆ ಎನ್ನಲಾಗಿದೆ. ಪರಿಣಾಮ ಪವಿತ್ರಾ ಸ್ಥಳದಲ್ಲೇ ಮೃತಪಟ್ಟಿದ್ದಾಳೆ. ಈಕೆ ಮಂಗಳೂರು ವಿ.ವಿ. ಕಾಲೇಜಿನ ಎಂ.ಕಾಂ ಪ್ರಥಮ ವರ್ಷದ ವಿದ್ಯಾರ್ಥಿನಿ.
ಇದನ್ನೂ ಓದಿ: ಕಂದಕಕ್ಕೆ ಉರುಳಿದ ಬಸ್; ಪರೀಕ್ಷೆಗೆ ತೆರಳುತ್ತಿದ್ದ ವಿದ್ಯಾರ್ಥಿಗಳು ಸೇರಿ 23 ಜನರಿಗೆ ಗಾಯ
ಮಂಗಳೂರು ಉತ್ತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಇದನ್ನೂ ಓದಿ: ವಾಯುಪಡೆಗೆ ಮತ್ತಷ್ಟು ಆನೆಬಲ: ಮತ್ತೆ ಮೂರು ರಫೇಲ್ ಜೆಟ್ ಫ್ರಾನ್ಸ್ ನಿಂದ ಭಾರತಕ್ಕೆ ಆಗಮನ
RSS; ಹಿಂದೂ ಸಮಾಜ ದೇಶದ ಜವಾಬ್ದಾರಿಯುತ ಸಮುದಾಯ: ಮೋಹನ್ ಭಾಗವತ್
IPL 2025: ಐಪಿಎಲ್ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ
Controversy; ಮಹಾಕುಂಭ ‘ಅರ್ಥಹೀನ’ ಎಂದ ಲಾಲು ಪ್ರಸಾದ್ ಯಾದವ್
Mahakumbh; ಸಿದ್ದರಾಮಯ್ಯನವರೇ 5 ವರ್ಷ ಸಿಎಂ ಆಗಿರಲಿ: ಅಭಿಮಾನಿಯ ಪ್ರಾರ್ಥನೆ
Pariksha Pe Charcha: ಸ್ಮಾರ್ಟ್ ಫೋನ್‌ಗಿಂತಲೂ ನೀವು ಸ್ಮಾರ್ಟ್ ಆಗಬೇಕು:ಸದ್ಗುರು
You seem to have an Ad Blocker on.
To continue reading, please turn it off or whitelist Udayavani.