ಮಂಗಳೂರು: ನೇಣು ಬಿಗಿದ ಸ್ಥಿತಿಯಲ್ಲಿ ದಂಪತಿ; ಆತ್ಮಹತ್ಯೆ ಶಂಕೆ

Team Udayavani, Oct 10, 2022, 12:30 PM IST

5

ಮಂಗಳೂರು: ಮನೆಯಲ್ಲೇ ದಂಪತಿಗಳು ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಕಂಕನಾಡಿ ಠಾಣಾ ವ್ಯಾಪ್ತಿಯ ಮರೋಳಿಯಲ್ಲಿ ರವಿವಾರ ತಡರಾತ್ರಿ ನಡೆದಿದೆ.

ಮಲ್ಲಿಕಾರ್ಜುನ ಮತ್ತು ಸೌಮ್ಯ ಮೃತಪಟ್ಟವರು ಎಂದು ತಿಳಿದು ಬಂದಿದೆ.

ಸೌಮ್ಯ ಮಂಗಳೂರಿನ ಬಿಕರ್ನಕಟ್ಟೆ ನಿವಾಸಿಯಾಗಿದ್ದು, ಮಲ್ಲಿಕಾರ್ಜುನ ಮೂಲತಃ ಬೆಳಗಾವಿಯವರಾಗಿದ್ದಾರೆ. ಮಲ್ಲಿಕಾರ್ಜುನ ವೆಬ್ ಡಿಸೈನರ್‌ ಆಗಿದ್ದರು. ಸೌಮ್ಯ ಐಟಿಐ ಕಾಲೇಜಿನ ಉಪನ್ಯಾಸಕಿಯಾಗಿ ಕೆಲಸ ನಿರ್ವಹಿಸುತ್ತಿದ್ದರು. ದಂಪತಿಗಳು ಒಂದೂವರೆ ವರ್ಷದ ಹಿಂದೆ ವಿವಾಹವಾಗಿದ್ದರು ಎನ್ನಲಾಗಿದ್ದು, ಆತ್ಮಹತ್ಯೆಗೆ ನಿಖರ ಕಾರಣ ತಿಳಿದು ಬಂದಿಲ್ಲ ಎಂದು ಪೊಲೀಸರು ತಿಳಿಸಿದ್ದಾರೆ.  ಕಂಕನಾಡಿ ಪೊಲೀಸರು ಘಟನಾ ಸ್ಥಳಕ್ಕೆ ಧಾವಿಸಿ, ತನಿಖೆ ನಡೆಸುತ್ತಿದ್ದಾರೆ.

ಟಾಪ್ ನ್ಯೂಸ್

ಸಂತೋಷ್ ಲಾಡ್

Shiggavi Bypoll; ಗೆಲ್ಲುವ ಅಭ್ಯರ್ಥಿಗೆ ಪಕ್ಷ ಟಿಕೆಟ್ ನೀಡಲಿದೆ: ಸಂತೋಷ್ ಲಾಡ್

ನಿಮ್ಮ ಸಹಪಾಠಿಗಳು ಎಲ್ಲಿದ್ದಾರೆ ?: ಜೀವನದ ಪ್ರಯಾಣದಲ್ಲಿ ಎಲ್ಲವನ್ನು ಅನುಭವಿಸಬೇಕು

INDWvsSAW: ತಪ್ಪಿತು ರಿಚಾ ಶತಕ; ವಿಶ್ವದಾಖಲೆಯ ಮೊತ್ತ ಕಲೆ ಹಾಕಿದ ಭಾರತ

Dharmapuri Srinivas: ಹೃದಯಾಘಾತದಿಂದ ಕಾಂಗ್ರೆಸ್ ಹಿರಿಯ ನಾಯಕ ಧರ್ಮಪುರಿ ಶ್ರೀನಿವಾಸ್ ನಿಧನ

8-ptr-bus-campaign

Udayavani Campaign: 14 ಹೊಸ ಬಸ್‌ ಓಡಾಟಕ್ಕೆ ಕೆಎಸ್‌ಆರ್‌ಟಿಸಿ ಸಿದ್ಧ

ವಿಜಯೇಂದ್ರ

Shimoga; ಸಿಎಂ ಗಮನಕ್ಕೆ ಬಾರದೆ ವಾಲ್ಮೀಕಿ ನಿಗಮ ಹಣ ಲೂಟಿ ಸಾಧ್ಯವಿಲ್ಲ: ವಿಜಯೇಂದ್ರ ಆರೋಪ

Box office: ʼಕಲ್ಕಿ 2898 ಎಡಿʼಯ 2ನೇ ದಿನದ ಗಳಿಕೆಯಲ್ಲಿ ಭಾರೀ ಕುಸಿತ; ಗಳಿಸಿದ್ದೆಷ್ಟು?

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Panic Button ಅಳವಡಿಕೆ ಕಡ್ಡಾಯ: ಸಾರ್ವಜನಿಕ ಸಂಪರ್ಕ ವಾಹನಗಳಿಗೆ ವಿಎಲ್‌ಟಿಯೂ ಅಗತ್ಯ

Google ಭಾಷಾಂತರಕ್ಕೆ ತುಳು ಸೇರ್ಪಡೆ: ಸದ್ಯ ಭಾಷಾಂತರ ಸೇವೆ ವೆಬ್‌ನಲ್ಲಿ ಮಾತ್ರವೇ ಲಭ್ಯ

Rain ದ.ಕ.ದಲ್ಲಿ ಮಳೆ ಇಳಿಮುಖ: 3 ದಿನ “ಎಲ್ಲೋ ಅಲರ್ಟ್‌’

BJP Protest: ಸಿದ್ದರಾಮಯ್ಯರದ್ದು ಲೂಟಿಕೋರ ಸರಕಾರ: ನಳಿನ್‌ ಕುಮಾರ್‌ ಕಟೀಲು

​​Bantwal, ಪುತ್ತೂರಿನ ಮಳೆ ಹಾನಿ ಪ್ರದೇಶಕ್ಕೆ ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ಭೇಟಿ

MUST WATCH

udayavani youtube

ವಿಧಿಯಾಟಕ್ಕೆ ಬಲಿಯಾದ ಅಂಧರ ಪುಟ್ ಬಾಲ್ ತಂಡದ ಕ್ಯಾಪ್ಟನ್

udayavani youtube

ಮಾತು ಬರದ ಮಗುವಿಗೆ ಮಾತು ಬರಿಸಿದ ಕಾಪು ಮಾರಿಯಮ್ಮ | ಕಾಪುವಿನ ಅಮ್ಮನ ಪವಾಡ

udayavani youtube

ಡಿಸಿಎಂ ವಿಚಾರ ಇನ್ನೊಮ್ಮೆ ಮಾತನಾಡೋಣ; ಕುಕ್ಕೆಯಲ್ಲಿ ಡಿ.ಕೆ.ಶಿವಕುಮಾರ್

udayavani youtube

ಆನೆಗುಡ್ಡೆ ಶ್ರೀ ವಿನಾಯಕ ದೇಗುಲದಲ್ಲಿ ಅಂಗಾರ ಸಂಕಷ್ಟಹರ ಚತುರ್ಥಿ|

udayavani youtube

ಬಸ್ಸೇರಿ ಸಮಸ್ಯೆ ಆಲಿಸಿದ ಶಾಸಕ ರೈ

ಹೊಸ ಸೇರ್ಪಡೆ

ಸಂತೋಷ್ ಲಾಡ್

Shiggavi Bypoll; ಗೆಲ್ಲುವ ಅಭ್ಯರ್ಥಿಗೆ ಪಕ್ಷ ಟಿಕೆಟ್ ನೀಡಲಿದೆ: ಸಂತೋಷ್ ಲಾಡ್

ನಿಮ್ಮ ಸಹಪಾಠಿಗಳು ಎಲ್ಲಿದ್ದಾರೆ ?: ಜೀವನದ ಪ್ರಯಾಣದಲ್ಲಿ ಎಲ್ಲವನ್ನು ಅನುಭವಿಸಬೇಕು

INDWvsSAW: ತಪ್ಪಿತು ರಿಚಾ ಶತಕ; ವಿಶ್ವದಾಖಲೆಯ ಮೊತ್ತ ಕಲೆ ಹಾಕಿದ ಭಾರತ

INDWvsSAW: ತಪ್ಪಿತು ರಿಚಾ ಶತಕ; ವಿಶ್ವದಾಖಲೆಯ ಮೊತ್ತ ಕಲೆ ಹಾಕಿದ ಭಾರತ

Dharmapuri Srinivas: ಹೃದಯಾಘಾತದಿಂದ ಕಾಂಗ್ರೆಸ್ ಹಿರಿಯ ನಾಯಕ ಧರ್ಮಪುರಿ ಶ್ರೀನಿವಾಸ್ ನಿಧನ

Dharmapuri Srinivas: ಹೃದಯಾಘಾತದಿಂದ ಕಾಂಗ್ರೆಸ್ ಹಿರಿಯ ನಾಯಕ ಧರ್ಮಪುರಿ ಶ್ರೀನಿವಾಸ್ ನಿಧನ

8-ptr-bus-campaign

Udayavani Campaign: 14 ಹೊಸ ಬಸ್‌ ಓಡಾಟಕ್ಕೆ ಕೆಎಸ್‌ಆರ್‌ಟಿಸಿ ಸಿದ್ಧ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.