ಕೇರಳ ದೂರಿನ ಬೆನ್ನಲ್ಲೇ ಮಂಗಳೂರು- ಕಾಸರಗೋಡು ಹೆದ್ದಾರಿ ಓಪನ್: ವರದಿ
Team Udayavani, Mar 28, 2020, 6:00 PM IST
ಬೆಂಗಳೂರು: ರಾಜ್ಯಕ್ಕೆ ಅಗತ್ಯ ಸಾಮಾಗ್ರಿ ತಲುಪಿಸುವ ಹೆದ್ದಾರಿಯನ್ನು ಕರ್ನಾಟಕ ಮುಚ್ಚಿಸಿದೆ ಎಂದು ಕೇರಳ ಮುಖ್ಯಮಂತ್ರಿ ಪಿಣರಾಯಿ ವಿಜಯನ್ ಕೇಂದ್ರ ಸರಕಾರಕ್ಕೆ ದೂರಿದ ಬೆನ್ನಲ್ಲೇ ಮಂಗಳೂರು- ಕಾಸರಗೋಡು ಸೇರಿದಂತೆ ಮೂರು ಹೆದ್ದಾರಿಗಳನ್ನು ತೆರೆಯಲು ಕರ್ನಾಟಕ ಸರಕಾರ ನಿರ್ಧರಿಸಿದೆ ಎಂದು ವರದಿಯಾಗಿದೆ.
ಕೇಂದ್ರ ಸಚಿವ ಸದಾನಂದ ಗೌಡ ಅವರು ಕೇರಳ ಮತ್ತು ಕರ್ನಾಟಕದ ಮುಖ್ಯ ಕಾರ್ಯದರ್ಶಿಗಳೊಂದಿಗೆ ಮಾತುಕತೆ ನಡೆಸಿ ಈ ತೀರ್ಮಾನಕ್ಕೆ ಬರಲಾಗಿದೆ ಎಂದು ವರದಿಯಾಗಿದೆ. ಇದರಂತೆ ಮಂಗಳೂರು- ಕಾಸರಗೋಡು, ಮೈಸೂರು- ಹೆಚ್ ಡಿ ಕೋಟೆ ಮತ್ತು ಗುಂಡ್ಲುಪೇಟೆ ಮುತಂಗಾ ಹೆದ್ದಾರಿಗಳನ್ನು ತೆರೆಯಲಾಗುವುದು ಎಂದು ವರದಿಯಾಗಿದೆ.
ಕೊಡಗು- ತಲಶೇರಿ ಹೆದ್ದಾರಿಯನ್ನು ಕರ್ನಾಟಕ ಮುಚ್ಚಿತ್ತು. ಇದರಿಂದಾಗಿ ಕೇರಳ ಮುಖ್ಯಮಂತ್ರಿ ಪಿಣರಾಯಿ ವಿಜಯನ್ ಕೇಂದ್ರ ಸರಕಾರಕ್ಕೆ ದೂರಿ ಪತ್ರ ಬರೆದಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
JDS ರಾಮನಗರದಿಂದಲೂ ಔಟ್: ‘ಮೈತ್ರಿ’ಗೂ ಲಾಭ ತಂದು ಕೊಡದ ದಳ
Vikram Gowda Case: ವಿಕ್ರಂ ಗೌಡ ಎನ್‌ಕೌಂಟರ್; ತನಿಖೆ ಚುರುಕು
Karnataka Congress; ‘ಭ್ರಷ್ಟ’ಆರೋಪ ಮಧ್ಯೆ ವಿಪಕ್ಷಗಳಿಗೆ ಮರ್ಮಾಘಾತ
Mysuru: ಜೆಡಿಎಸ್ ವರಿಷ್ಠರಿಗೆ ನಾನು ಬೇಡ, ನನ್ನ ಮಗ ಬೇಕಾಗಿದ್ದಾನೆ: ಜಿ.ಟಿ.ದೇವೇಗೌಡ
BJP ಸಂಘಟನೆ, ತಂತ್ರಗಾರಿಕೆಯಲ್ಲಿ ವಿಫಲ: ವಿಜಯೇಂದ್ರ ಮೇಲೂ ಪರಿಣಾಮ?
MUST WATCH
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಉಡುಪಿ ಶ್ರೀ ಕೃಷ್ಣ ಮಠದಲ್ಲಿ ಬೃಹತ್ ಗೀತೋತ್ಸವಕ್ಕೆ ಅದ್ದೂರಿ ಚಾಲನೆ|
ಹೊಸ ಸೇರ್ಪಡೆ
Renukaswamy Case: ಹತ್ಯೆ ಸ್ಥಳದಲ್ಲಿ ನಟ ದರ್ಶನ್: ಫೋಟೋ ಸಾಕ್ಷ್ಯ
Chennamman-Kittur: ಯೋಧ ನರೇಶ ಯಲ್ಲಪ್ಪ ಅಗಸರ ಕೆರೆಗೆ ಹಾರಿ ಆತ್ಮಹತ್ಯೆ
Subhramanya: ಕುಕ್ಕೆ ಶ್ರೀಸುಬ್ರಹ್ಮಣ್ಯ ದೇವಸ್ಥಾನದ ಸೇವೆಗಳಲ್ಲಿ ವ್ಯತ್ಯಯ
Health Issue: ಸರ್ಜರಿಗಾಗಿ ಮುಂದಿನ ತಿಂಗಳು ಅಮೆರಿಕಕ್ಕೆ ಹೋಗುವೆ: ನಟ ಶಿವರಾಜ್‌ಕುಮಾರ್
Road Development: ಚಾರ್ಮಾಡಿ ಘಾಟಿ ರಸ್ತೆ ದ್ವಿಪಥ ಭಾಗ್ಯ ಸನ್ನಿಹಿತ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.