ಮಂಗಳೂರು-ಮಣಿಪಾಲ ಕೆಎಸ್ಸಾರ್ಟಿಸಿ ವೋಲ್ವೋ: ತಾಂತ್ರಿಕ ಸಮಸ್ಯೆಗಳ ಜತೆಗೆ ಓಡಾಟ!

Team Udayavani, Aug 5, 2019, 10:00 AM IST

volvo

ಮಂಗಳೂರು: ಸ್ಟೇಟ್‌ಬ್ಯಾಂಕ್‌-ಮಣಿಪಾಲ ಮಧ್ಯೆ ಪ್ರತೀ ಅರ್ಧ ತಾಸಿಗೊಮ್ಮೆ ಸಂಚರಿಸುವ ಕೆಎಸ್ಸಾರ್ಟಿಸಿ ಕೆಂಪು ವೋಲ್ವೋ ಬಸ್‌ಗಳ ಪೈಕಿ ಕೆಲವು ತಾಂತ್ರಿಕ ಸಮಸ್ಯೆ ಎದುರಿಸುತ್ತಿದ್ದು, ಪರ್ಯಾಯವಾಗಿ ಬೇರೆ ಬಸ್‌ಗಳನ್ನು ನೀಡುವಂತೆ ಕೆಎಸ್ಸಾರ್ಟಿಸಿ ಮಂಗಳೂರು ಕಚೇರಿಯಿಂದ ಬೆಂಗಳೂರು ಕೇಂದ್ರ ಕಚೇರಿಯನ್ನು ಕೋರಲಾಗಿದೆ.

ಮಂಗಳೂರು- ಉಡುಪಿ- ಮಣಿಪಾಲ ಮಾರ್ಗದಲ್ಲಿ ಕೆಎಸ್ಸಾರ್ಟಿಸಿ ವೋಲ್ವೊ ಬಸ್‌ ಸಂಚಾರ ಆರಂಭವಾಗಿ ಕೆಲವು ವರ್ಷಗಳಾಗಿವೆ. ಪ್ರತೀ ಅರ್ಧ ತಾಸಿಗೊಮ್ಮೆ ಇವು ಸಂಚರಿಸುತ್ತಿವೆ. ಆದರೆ ಇವು ಹಳೆಯದಾಗಿ ತಾಂತ್ರಿಕ ಸಮಸ್ಯೆಯನ್ನು ಎದುರಿಸುತ್ತಿವೆ.

ಕೆಲವು ಬಸ್‌ಗಳಲ್ಲಿ ಏಸಿ ಸರಿ ಇಲ್ಲ; ಮಳೆ ನೀರು ಸೋರುವ ಬಸ್‌ಗಳಿವೆ, ಆಸನವೂ ಸರಿಯಿಲ್ಲ ಇತ್ಯಾದಿ ಹಲವು ದೂರುಗಳು ಪ್ರಯಾಣಿಕರಿಂದ ವ್ಯಕ್ತವಾಗುತ್ತಿವೆ. ತಾಂತ್ರಿಕ ಸಮಸ್ಯೆಗಳಿಂದ ಕೆಲವೊಮ್ಮೆ ಸಂಚಾರವನ್ನು ಮೊಟಕುಗೊಳಿಸಲಾಗುತ್ತದೆ. ಹೀಗಾಗಿ ಪ್ರಯಾಣಿ ಕರಿಗೆ ಸಮಸ್ಯೆ ಆಗುತ್ತಿದ್ದು, ಈ ಬಗ್ಗೆ ಮಂಗಳೂರು ಕಚೇರಿಗೆ ದೂರು ನೀಡಿದ್ದಾರೆ. ಹೀಗಾಗಿ ವಿಚಾರವನ್ನು ಕೇಂದ್ರ ಕಚೇರಿಯ ಗಮನಕ್ಕೆ ಈ ವಿಚಾರವನ್ನು ತರಲಾಗಿದೆ.

“ಉದಯವಾಣಿ’ ಜತೆಗೆ ಮಾತನಾಡಿದ ಕೆಎಸ್ಸಾರ್ಟಿಸಿ ಮಂಗಳೂರು ವಿಭಾಗೀಯ ನಿಯಂತ್ರ ಣಾಧಿಕಾರಿ ಕೆ.ಎಂ ಅಶ್ರಫ್‌, ತಾಂತ್ರಿಕ ಸಮಸ್ಯೆಗಳು ಎದುರಾಗುತ್ತಿರುವ ಅಂಶ ಗಮನಕ್ಕೆ ಬಂದಿದೆ. ಪ್ರಯಾಣಿಕರಿಗೆ ಸಮಸ್ಯೆ ಆಗದಂತೆ ಎಚ್ಚರಿಕೆ ವಹಿಸಲು ಸೂಚಿಸಲಾಗಿದೆ. ಸದ್ಯ ಹೊಸ ಕೆಂಪು ಬಣ್ಣದ ಸಿಟಿ ವೋಲ್ವೋ ಆಗಮಿಸುವ ಸಾಧ್ಯತೆ ಇಲ್ಲ. ಆದರೆ ಪ್ರಯಾಣಿಕರಿಗೆ ಸಮಸ್ಯೆ ಆಗುತ್ತಿದ್ದರೆ ಮಂಗಳೂರು-ಭಟ್ಕಳ ವೋಲ್ವೋ ಬಸ್‌ಗಳಂತೆ ಈ ರೂಟ್‌ನಲ್ಲಿಯೂ ಬೇರೆ ವೋಲ್ವೋ  ಬಸ್‌ಗಳನ್ನು ಓಡಿಸಲಾಗುವುದು ಎಂದಿದ್ದಾರೆ.

ಟಾಪ್ ನ್ಯೂಸ್

3-

Gundlupete: ಬೋನಿಗೆ ಬಿದ್ದ ಗಂಡು ಚಿರತೆ

2-

Ayodhya ರಾಮನ ದರ್ಶನ ಪಡೆದಿದ್ದ “ಬಸಪ್ಪ” ಈಗ ಶಬರಿಮಲೆಗೆ ಪ್ರಯಾಣ!

ICC U19 ವನಿತಾ ಟಿ20 ವಿಶ್ವಕಪ್‌: ಭಾರತಕ್ಕೆ ನಿಕಿ ಪ್ರಸಾದ್‌ ನಾಯಕಿ

ICC U19 ವನಿತಾ ಟಿ20 ವಿಶ್ವಕಪ್‌: ಭಾರತಕ್ಕೆ ನಿಕಿ ಪ್ರಸಾದ್‌ ನಾಯಕಿ

Maharashtra: ಬಾಸ್‌ ಜತೆ ಸೆ*ಕ್ಸ್‌ಗೆ ಒಪ್ಪದ ಪತ್ನಿಗೆ ಐಟಿ ಉದ್ಯೋಗಿ ತಲಾಖ್‌

Maharashtra: ಬಾಸ್‌ ಜತೆ ಸೆ*ಕ್ಸ್‌ಗೆ ಒಪ್ಪದ ಪತ್ನಿಗೆ ಐಟಿ ಉದ್ಯೋಗಿ ತಲಾಖ್‌

PM Modi: ಇಂದು ಕೆನ್‌-ಬೆತ್ವಾ ನದಿ ಜೋಡಣೆಗೆ ಮೋದಿ ಶಂಕುಸ್ಥಾಪನೆ

PM Modi: ಇಂದು ಕೆನ್‌-ಬೆತ್ವಾ ನದಿ ಜೋಡಣೆಗೆ ಮೋದಿ ಶಂಕುಸ್ಥಾಪನೆ

AB-Vajapaee

A.B.Vajpayee Birth Century: ಅಜಾತಶತ್ರು, ಬಹುಮುಖಿ ವ್ಯಕ್ತಿತ್ವದ ಅಟಲ್‌ ಬಿಹಾರಿ ವಾಜಪೇಯಿ

ದಾಖಲಾದ ಮತದಲ್ಲಿಏರಿಕೆ ಆಗುವುದು ಸಾಮಾನ್ಯ: ಚುನಾವಣಾ ಆಯೋಗ

Election Commission: ದಾಖಲಾದ ಮತದಲ್ಲಿಏರಿಕೆ ಆಗುವುದು ಸಾಮಾನ್ಯ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Mangaluru: ಎರಡು ಸೈಬರ್‌ ವಂಚನೆ ಪ್ರಕರಣ: ಸೆನ್‌ ಪೊಲೀಸರಿಂದ ಇಬ್ಬರ‌ ಬಂಧನ

Mangaluru: ಎರಡು ಸೈಬರ್‌ ವಂಚನೆ ಪ್ರಕರಣ: ಸೆನ್‌ ಪೊಲೀಸರಿಂದ ಇಬ್ಬರ‌ ಬಂಧನ

Christmas: ಕರಾವಳಿಯಲ್ಲಿ ಸಡಗರ, ಸಂಭ್ರಮದ ಕ್ರಿಸ್ಮಸ್‌

Christmas: ಕರಾವಳಿಯಲ್ಲಿ ಸಡಗರ, ಸಂಭ್ರಮದ ಕ್ರಿಸ್ಮಸ್‌

Mangaluru ಮಾದಕವಸ್ತು ಸೇವನೆ: ಇಬ್ಬರ ಬಂಧನ

Mangaluru ಮಾದಕವಸ್ತು ಸೇವನೆ: ಇಬ್ಬರ ಬಂಧನ

4-mng-2

Mangaluru: ಹೆಲಿಕಾಪ್ಟರ್ ಸಂಚಾರ: ಸ್ಥಳ ಬದಲಾವಣೆ

6

Mangaluru; ನಗರದ ಇನ್ನಷ್ಟು ಕಡೆ ಬೀದಿ ಬದಿ ವ್ಯಾಪಾರಸ್ಥರ ವಲಯ: ಮೇಯರ್‌

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

3-

Gundlupete: ಬೋನಿಗೆ ಬಿದ್ದ ಗಂಡು ಚಿರತೆ

2-

Ayodhya ರಾಮನ ದರ್ಶನ ಪಡೆದಿದ್ದ “ಬಸಪ್ಪ” ಈಗ ಶಬರಿಮಲೆಗೆ ಪ್ರಯಾಣ!

ICC U19 ವನಿತಾ ಟಿ20 ವಿಶ್ವಕಪ್‌: ಭಾರತಕ್ಕೆ ನಿಕಿ ಪ್ರಸಾದ್‌ ನಾಯಕಿ

ICC U19 ವನಿತಾ ಟಿ20 ವಿಶ್ವಕಪ್‌: ಭಾರತಕ್ಕೆ ನಿಕಿ ಪ್ರಸಾದ್‌ ನಾಯಕಿ

Maharashtra: ಬಾಸ್‌ ಜತೆ ಸೆ*ಕ್ಸ್‌ಗೆ ಒಪ್ಪದ ಪತ್ನಿಗೆ ಐಟಿ ಉದ್ಯೋಗಿ ತಲಾಖ್‌

Maharashtra: ಬಾಸ್‌ ಜತೆ ಸೆ*ಕ್ಸ್‌ಗೆ ಒಪ್ಪದ ಪತ್ನಿಗೆ ಐಟಿ ಉದ್ಯೋಗಿ ತಲಾಖ್‌

PM Modi: ಇಂದು ಕೆನ್‌-ಬೆತ್ವಾ ನದಿ ಜೋಡಣೆಗೆ ಮೋದಿ ಶಂಕುಸ್ಥಾಪನೆ

PM Modi: ಇಂದು ಕೆನ್‌-ಬೆತ್ವಾ ನದಿ ಜೋಡಣೆಗೆ ಮೋದಿ ಶಂಕುಸ್ಥಾಪನೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.