ಮಂಗಳೂರು-ಮುಂಬಯಿ ವಿಮಾನ ಆರಂಭ
Team Udayavani, Jul 25, 2020, 9:47 AM IST
ಸಾಂದರ್ಭಿಕ ಚಿತ್ರ
ಮಂಗಳೂರು: ಕೋವಿಡ್ ಕಾರಣದಿಂದ ಸ್ಥಗಿತಗೊಂಡಿದ್ದ ಮುಂಬಯಿ- ಮಂಗಳೂರು ನಡುವಣ ಇಂಡಿಗೋ ವಿಮಾನ ಸಂಚಾರ ಶುಕ್ರವಾರದಿಂದ ಮರು ಆರಂಭವಾಗಿದೆ. ವಾರದಲ್ಲಿ ನಾಲ್ಕು ದಿನ ಈ ವಿಮಾನ ಸಂಚರಿಸಲಿದೆ.
ಮುಂಬಯಿಯಿಂದ 9.30ಕ್ಕೆ ಆಗಮಿಸುವ ವಿಮಾನ ಬೆಳಗ್ಗೆ 11ಕ್ಕೆ ಮಂಗಳೂರಿಗೆ ಆಗಮಿಸಲಿದೆ. ಬೆಳಗ್ಗೆ 11.40ಕ್ಕೆ ಮಂಗಳೂರಿನಿಂದ ಹೊರಡುವ ವಿಮಾನ ಅಪರಾಹ್ನ 1.15ಕ್ಕೆ ಮುಂಬಯಿ ತಲುಪಲಿದೆ. ಮಂಗಳೂರಿಗೆ ತೆರಳಲು ವಿಮಾನ ಕಾಯ್ದಿರಿಸಬೇಕಿದ್ದರೆ, ಪ್ರಯಾಣಿಕರು ಮುಂಬಯಿಯ ಟರ್ಮಿನಲ್ ಟಿ-2ರಲ್ಲಿ ವರದಿ ಮಾಡಬಹುದು.
ಅಂ.ರಾ. ಪ್ರಯಾಣಿಕರು ಏಳು ದಿನಗಳ ಸಾಂಸ್ಥಿಕ ಕ್ವಾರಂಟೈನ್ ಬಳಿಕ ಹೋಂ ಕ್ವಾರಂಟೈನ್ ಹಾಗೂ ದೇಶೀಯ ಪ್ರಯಾಣಿಕರು ಹೋಂ ಕ್ವಾರಂಟೈನ್‌ಗೆ ಒಳಗಾಗಬೇಕಾಗಿದೆ. ಪ್ರಯಾಣಕ್ಕೂ ಮುನ್ನ ತಪಾಸಣೆ ಸಹಿತ ಹಲವು ನಿಯಮಗಳನ್ನು ಪಾಲಿಸಬೇಕಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Surathkal-ಗಣೇಶಪುರ ರಸ್ತೆಯಲ್ಲಿ ಟ್ಯಾಂಕರ್ ರಾಜ್ಯಭಾರ!
Mangaluru: ಕರಾವಳಿ ಉತ್ಸವ; ಮತ್ಸ್ಯ ಲೋಕದೊಳಗೆ ನಾವು!
Kundapura: ಮೆಟ್ಟಿಲು ಹತ್ತುವಾಗಲೇ ಶುಚಿಯಾಗುವ ಶೌಚಾಲಯ!
ಮಾನಸಿಕ ಅಸ್ವಸ್ಥ ಬಾಲಕಿ ಮೇಲೆ ಲೈಂಗಿಕದೌರ್ಜನ್ಯ: ಆರೋಪಿ ವಿಚಾರಣೆ ರದ್ದತಿಗೆ ಹೈಕೋರ್ಟ್ ನಕಾರ
ICC ಏಕದಿನ, ಟಿ20 ಕ್ರಿಕೆಟಿಗ ಪ್ರಶಸ್ತಿ ನಾಮಿನೇಶನ್ ಪಟ್ಟಿ ಬಿಡುಗಡೆ; ಬುಮ್ರಾ ಹೆಸರಿಲ್ಲ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.