ಮನಪಾ ಚುನಾವಣೆ: ಮತ ಚಲಾಯಿಸಿದ ನಳಿನ್, ಲೋಬೋ, ಐವನ್

Team Udayavani, Nov 12, 2019, 9:00 AM IST

nalin

ಮಂಗಳೂರು: ಮಂಗಳೂರು ಮಹಾನಗರ ಪಾಲಿಕೆಯ ಒಟ್ಟು 60 ವಾರ್ಡ್ ಗಳಿಗೆ ಇಂದು ಮತದಾನ ನಡೆಯುತ್ತಿದೆ. ಬೆಳಿಗ್ಗೆ 7 ಗಂಟೆಯಿಂದ ಮತದಾನ ಆರಂಭವಾಗಿದೆ.

ಸಂಸದ, ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಅವರು ಲೇಡಿಹಿಲ್ ಸಂತ ಅಲೋಶಿಯಸ್ ಶಾಲೆಯಲ್ಲಿ ಮತದಾನ ಮಾಡಿದರು.

ನಂತರ ಮಾತನಾಡಿದ ನಳಿನ್, ಈ ಬಾರಿ ಪಾಲಿಕೆಯಲ್ಲಿ ಬಿಜೆಪಿ ಅಧಿಕಾರಕ್ಕೆ ಬರಲಿದೆ. ಕಳೆದ ಬಾರಿ ಪಾಲಿಕೆಯಲ್ಲಿ ಕಾಂಗ್ರೆಸ್ ಅಧಿಕಾರದಲ್ಲಿ ಇದ್ದಾಗ ಯಾವುದೇ ಅಭಿವೃದ್ಧಿ ಕೆಲಸ ಮಾಡಲಿಲ್ಲ.  ಕಾಂಗ್ರೆಸ್ ನಲ್ಲಿ ಒಳಜಗಳ ನಡೆದಿದ್ದು, ಇದು ಬಿಜೆಪಿಗೆ ವರದಾನವಾಗಲಿದೆ. ಹಾಗಾಗಿ ಈ ಬಾರಿ ಬಿಜೆಪಿ ಪಾಲಿಕೆಯಲ್ಲಿ ಅಧಿಕಾರಕ್ಕೆ ಬರಲಿದೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.

ಮಾಜಿ ಶಾಸಕ ಜೆ ಆರ್ ಲೋಬೋ ಬೆಳಿಗ್ಗೆ ಬೆಂದೂರ್ ಸಂತ ಸೆಬಾಸ್ಟಿಯನ್ ಶಾಲೆಯಲ್ಲಿ ಮತ ಚಲಾಯಿಸಿದರು.

ವಿಧಾನ ಪರಿಷತ್ ಸದಸ್ಯ ಐವನ್ ಡಿಸೋಜಾ ಅವರು ವೆಲೆನ್ಸಿಯಾ ಸೆಂಟ್ ಮೇರಿಸ್ ಶಾಲೆಗೆ ಆಗಮಿಸಿ ಮತದಾನ ಮಾಡಿದರು.

ಮಣ್ಣಗುಡ್ಡ ಗಾಂಧಿನಗರ ಶಾಲೆಯಲ್ಲಿ ಶಾಸಕ ವೇದವ್ಯಾಸ್ ಕಾಮತ್ ಅವರು ಪತ್ನಿ ವೃಂದಾ ಕಾಮತ್ ಅವರೊಂದಿಗೆ ತೆರಳಿ ಮತದಾನ ಮಾಡಿದರು. ನಂತರ ಮಾತನಾಡಿ ಪಾಲಿಕೆ ಚುನಾವಣೆಯಲ್ಲಿ ಬಿಜೆಪಿ ಗೆಲುವು ಕಾಣಲಿದೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.

ಟಾಪ್ ನ್ಯೂಸ್

RSS: ಮೋಹನ್‌ ಭಾಗವತರ ಮಂದಿರ,ಮಸೀದಿ ಹೇಳಿಕೆಗೆ ಈಗ ಆರೆಸ್ಸೆಸ್‌ ಪತ್ರಿಕೆ ಆಕ್ಷೇಪ

Telangana: ಕಾನೂನು ಪಾಲನೆ ಕಡ್ಡಾಯ: ತೆಲುಗು ಚಿತ್ರರಂಗಕ್ಕೆ ತೆಲಂಗಾಣ ಸಿಎಂ ಖಡಕ್‌ ಮಾತು

Cong-ind-Map

Controversy: ಕಾಂಗ್ರೆಸ್‌ ಪೋಸ್ಟರ್‌ನಲ್ಲಿ ಪಿಒಕೆ ತಪ್ಪಾಗಿ ಚಿತ್ರಣ; ಬಿಜೆಪಿ ತೀವ್ರ ಆಕ್ರೋಶ

Tollywood: ಹೊಸ ವರ್ಷಕ್ಕೆ ಟಾಲಿವುಡ್‌ನಲ್ಲಿ ಸಾಲು ಸಾಲು ಹಳೆ ಸಿನಿಮಾಗಳು ರೀ- ರಿಲೀಸ್

Kambala: ಡಿ.28-29ರಂದು 8ನೇ ವರ್ಷದ “ಮಂಗಳೂರು ಕಂಬಳ’: ಸಂಸದ ಕ್ಯಾಪ್ಟನ್‌ ಬ್ರಿಜೇಶ್‌ ಚೌಟ

Kambala: ಡಿ.28-29ರಂದು 8ನೇ ವರ್ಷದ ‘ಮಂಗಳೂರು ಕಂಬಳ’: ಸಂಸದ ಕ್ಯಾಪ್ಟನ್‌ ಬ್ರಿಜೇಶ್‌ ಚೌಟ

Bidar; ಖರ್ಗೆ ಆಪ್ತನಿಂದ ವಂಚನೆ, ಕೊಲೆ ಬೆದರಿಕೆ; ಪತ್ರ ಬರೆದಿಟ್ಟು ಗುತ್ತಿಗೆದಾರ ಆತ್ಮಹತ್ಯೆ

Ullala: ಗ್ಯಾಸ್‌ ಸಿಲಿಂಡರ್‌ ಸ್ಫೋ*ಟ ಪ್ರಕರಣ: ಸಾವಿನ ಸಂಖ್ಯೆ 2ಕ್ಕೆ ಏರಿಕೆ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Kambala: ಡಿ.28-29ರಂದು 8ನೇ ವರ್ಷದ “ಮಂಗಳೂರು ಕಂಬಳ’: ಸಂಸದ ಕ್ಯಾಪ್ಟನ್‌ ಬ್ರಿಜೇಶ್‌ ಚೌಟ

Kambala: ಡಿ.28-29ರಂದು 8ನೇ ವರ್ಷದ ‘ಮಂಗಳೂರು ಕಂಬಳ’: ಸಂಸದ ಕ್ಯಾಪ್ಟನ್‌ ಬ್ರಿಜೇಶ್‌ ಚೌಟ

Ullala: ಗ್ಯಾಸ್‌ ಸಿಲಿಂಡರ್‌ ಸ್ಫೋ*ಟ ಪ್ರಕರಣ: ಸಾವಿನ ಸಂಖ್ಯೆ 2ಕ್ಕೆ ಏರಿಕೆ

Ullala: ಗ್ಯಾಸ್‌ ಸಿಲಿಂಡರ್‌ ಸ್ಫೋ*ಟ ಪ್ರಕರಣ: ಸಾವಿನ ಸಂಖ್ಯೆ 2ಕ್ಕೆ ಏರಿಕೆ

5

Mangaluru: ಪದವು ಜಂಕ್ಷನ್‌- ಶರ್ಬತ್‌ ಕಟ್ಟೆ ರಸ್ತೆಗೆ ಅಗತ್ಯವಿದೆ ಫುಟ್‌ಪಾತ್‌

4

Padil: ಡಿಸಿ ಕಚೇರಿ ಸಂಕೀರ್ಣಕ್ಕೆ ಚಿನ್ನದ ಬಣ್ಣದ ರಾಷ್ಟ್ರ ಲಾಂಛನ

2

Bajpe: ತಂಗುದಾಣ ತೆರವು, ಪ್ರಯಾಣಿಕರು ಅನಾಥ!

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

RSS: ಮೋಹನ್‌ ಭಾಗವತರ ಮಂದಿರ,ಮಸೀದಿ ಹೇಳಿಕೆಗೆ ಈಗ ಆರೆಸ್ಸೆಸ್‌ ಪತ್ರಿಕೆ ಆಕ್ಷೇಪ

RSS: ಮೋಹನ್‌ ಭಾಗವತರ ಮಂದಿರ,ಮಸೀದಿ ಹೇಳಿಕೆಗೆ ಈಗ ಆರೆಸ್ಸೆಸ್‌ ಪತ್ರಿಕೆ ಆಕ್ಷೇಪ

Telangana: ಕಾನೂನು ಪಾಲನೆ ಕಡ್ಡಾಯ: ತೆಲುಗು ಚಿತ್ರರಂಗಕ್ಕೆ ತೆಲಂಗಾಣ ಸಿಎಂ ಖಡಕ್‌ ಮಾತು

Telangana: ಕಾನೂನು ಪಾಲನೆ ಕಡ್ಡಾಯ: ತೆಲುಗು ಚಿತ್ರರಂಗಕ್ಕೆ ತೆಲಂಗಾಣ ಸಿಎಂ ಖಡಕ್‌ ಮಾತು

Cong-ind-Map

Controversy: ಕಾಂಗ್ರೆಸ್‌ ಪೋಸ್ಟರ್‌ನಲ್ಲಿ ಪಿಒಕೆ ತಪ್ಪಾಗಿ ಚಿತ್ರಣ; ಬಿಜೆಪಿ ತೀವ್ರ ಆಕ್ರೋಶ

Tollywood: ಹೊಸ ವರ್ಷಕ್ಕೆ ಟಾಲಿವುಡ್‌ನಲ್ಲಿ ಸಾಲು ಸಾಲು ಹಳೆ ಸಿನಿಮಾಗಳು ರೀ- ರಿಲೀಸ್

Tollywood: ಹೊಸ ವರ್ಷಕ್ಕೆ ಟಾಲಿವುಡ್‌ನಲ್ಲಿ ಸಾಲು ಸಾಲು ಹಳೆ ಸಿನಿಮಾಗಳು ರೀ- ರಿಲೀಸ್

Kambala: ಡಿ.28-29ರಂದು 8ನೇ ವರ್ಷದ “ಮಂಗಳೂರು ಕಂಬಳ’: ಸಂಸದ ಕ್ಯಾಪ್ಟನ್‌ ಬ್ರಿಜೇಶ್‌ ಚೌಟ

Kambala: ಡಿ.28-29ರಂದು 8ನೇ ವರ್ಷದ ‘ಮಂಗಳೂರು ಕಂಬಳ’: ಸಂಸದ ಕ್ಯಾಪ್ಟನ್‌ ಬ್ರಿಜೇಶ್‌ ಚೌಟ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.