ಮಂಗಳೂರು ಉತ್ತರ: ಮೂರನೇ ಹಂತದ ಪಡಿತರ ಕಿಟ್‌ ವಿತರಣೆ

Team Udayavani, May 16, 2020, 5:19 AM IST

ಮಂಗಳೂರು ಉತ್ತರ: ಮೂರನೇ ಹಂತದ ಪಡಿತರ ಕಿಟ್‌ ವಿತರಣೆ

ಸುರತ್ಕಲ್‌: ಮಂಗಳೂರು ಉತ್ತರ ವಿಧಾನಸಭಾ ಕ್ಷೇತ್ರದಲ್ಲಿ ಅರ್ಹ ಫಲಾನುಭವಿಗಳಿಗೆ ಮೂರನೇ ಹಂತದ ಕಿಟ್‌ ವಿತರಣೆಗೆ ಶುಕ್ರವಾರ ಚಾಲನೆ ನೀಡಲಾಯಿತು. ಶಾಸಕ ಡಾ| ಭರತ್‌ ಶೆಟ್ಟಿ ವೈ. ಅವರು ಕಿಟ್‌ ತುಂಬಿದ ವಾಹನಗಳನ್ನು ಕಳಿಸಿಕೊಡುವ ಮೂಲಕ ಕಿಟ್‌ ವಿತರಣೆಯ ಅಭಿಯಾನಕ್ಕೆ ಚಾಲನೆ ನೀಡಿದರು.

ಈ ಸಂದರ್ಭ ಮಾತನಾಡಿದ ಅವರು, ನಗರ ಪ್ರದೇಶದಲ್ಲಿ ಎರಡು ಬಾರಿ ಪಡಿತರ ಕಿಟ್‌ ವಿತರಣೆ ಹಾಗೂ ಗ್ರಾಮಾಂತರ ಪ್ರದೇಶದಲ್ಲಿ 45 ಸಾವಿರ ಪಡಿತರ ಕಿಟ್‌ ವಿತರಣೆ ಮಾಡಲಾಗಿದೆ. ಬಿಜೆಪಿ ಮುಖಂಡರು, ಕಾರ್ಪೊರೇಟರ್‌ಗಳು, ಕಾರ್ಯಕರ್ತರ ನೆರವಿನಲ್ಲಿ ವಿವಿಧ ಹಂತದಲ್ಲಿ ನೆರವು ಒದಗಿಸಲಾಗಿದೆ. ಇದೀಗ ಕ್ಷೇತ್ರದ ಎಲ್ಲೆಡೆ ಇರುವ ಅರ್ಹರಿಗೆ ಒಟ್ಟು 6 ಸಾವಿರ ಕಿಟ್‌ ಕಳುಹಿಸಿಕೊಡಲಾಗಿದೆ ಎಂದರು.

ಉತ್ತರ ಮಂಡಲದ ಅಧ್ಯಕ್ಷ ತಿಲಕ್‌ರಾಜ ಕೃಷ್ಣಾಪುರ, ಕಾರ್ಯದರ್ಶಿ ಪೂಜಾ ಪೈ, ರಾಜೇಶ್‌ ಕೊಠಾರಿ, ಸಂದೀಪ್‌ ಪಚ್ಚನಾಡಿ, ಬಿಜೆಪಿಯ ಮನಪಾ ಸದಸ್ಯರಾದ ಕಿರಣ್‌ ಕುಮಾರ್‌ ಕೋಡಿಕಲ್‌, ಸುಮಂಗಳ, ಶರತ್‌ ಕುಮಾರ್‌, ಜಯಾನಂದ ಅಂಚನ್‌, ಲೋಹಿತ್‌ ಅಮೀನ್‌, ಶ್ವೇತ ಪೂಜಾರಿ, ಲಕ್ಷ್ಮೀ ಶೇಖರ್‌ ದೇವಾಡಿಗ, ಲೋಕೇಶ್‌ ಬೊಳ್ಳಾಜೆ, ಸಂದೀಪ್‌ ಪಚ್ಚನಾಡಿ, ದಿನಕರ ಇಡ್ಯಾ, ವಿಠಲ ಸಾಲಿಯಾನ್‌ ಉಪಸ್ಥಿತರಿದ್ದರು.

ಕೋವಿಡ್-19 ಪಾಸಿಟಿವ್‌:
ಜನರಲ್ಲಿ ಎಚ್ಚರ ಅಗತ್ಯ
ಸುರತ್ಕಲ್‌ನಲ್ಲಿ ಕೋವಿಡ್-19 ಪಾಸಿಟಿವ್‌ ಕೇಸ್‌ ಪತ್ತೆಯಾಗಿರುವ ಘಟನೆಗೆ ಸಂಬಂಧಿಸಿ ಪ್ರತಿಕ್ರಿಯಿಸಿದ ಅವರು, ಈಗಾಗಲೇ ಗಂಟಲ ದ್ರವ ಪರೀಕ್ಷೆಯಲ್ಲಿ ಕೋವಿಡ್‌ ಇರುವುದು ದೃಢಪಟ್ಟಿದೆ. ಅವರಿಗೆಯಾವ ರೀತಿಯಲ್ಲಿ ಸೋಂಕು ತಗಲಿದೆ ಎಂಬುದು ತಿಳಿಯಬೇಕಷ್ಟೆ. ಈಗಾಗಲೇ ಗುಡ್ಡೆಕೊಪ್ಲ ಪ್ರದೇಶವನ್ನು ಸೀಲ್‌ಡೌನ್‌ ಮಾಡಲಾಗುತ್ತದೆ. ಕ್ಷೇತ್ರದಲ್ಲಿ ಪ್ರಥಮ ಪ್ರಕರಣ ಇದಾಗಿದ್ದು, ಜನತೆ ಎಚ್ಚರಿಕೆಯಿಂದ ಇರಬೇಕು ಎಂದು ಶಾಸಕ ಡಾ| ಭರತ್‌ ಶೆಟ್ಟಿ ವೈ.ಹೇಳಿದರು.

ಟಾಪ್ ನ್ಯೂಸ್

Udupi: ಗೀತಾರ್ಥ ಚಿಂತನೆ-150: ತಣ್ತೀನಿಶ್ಚಯ ಬಳಿಕವೇ ಧ್ಯಾನ

Mangaluru; ಹಳೆ ನಾಣ್ಯ ಖರೀದಿ ಹೆಸರಲ್ಲಿ 58 ಲಕ್ಷ ರೂ. ವಂಚನೆ!

Mangaluru: ಮುಡಾ ಕಚೇರಿಯಲ್ಲಿ ಮಧ್ಯವರ್ತಿಯಿಂದ ಕಡತ ತಿದ್ದುಪಡಿ?

Ullala ಮಡ್ಯಾರು: ಕಾರ್ಮಿಕರಿಗೆ ಹಲ್ಲೆ; ಬಂಧನ

Ullala ಮಡ್ಯಾರು: ಕಾರ್ಮಿಕರಿಗೆ ಹಲ್ಲೆ; ಬಂಧನ

Gangolli: 6 ದಿನ ಕಳೆದರೂ ಕಡಲಿಗೆ ಬಿದ್ದ ಮೀನುಗಾರನ ಸುಳಿವು ಇಲ್ಲ

Srinivasa Hospital: 90 ವರ್ಷದ ಮಹಿಳೆಗೆ ತೆರೆದ ಹೃದಯ ಶಸ್ತ್ರಚಿಕಿತ್ಸೆ

Mangaluru: ಬ್ಯಾರಿ ಅಭಿವೃದ್ಧಿ ನಿಗಮದ ಸಾಧಕ-ಬಾಧಕ ಚರ್ಚೆ ಅಗತ್ಯ: ಸ್ಪೀಕರ್‌ ಖಾದರ್‌

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

MUST WATCH

udayavani youtube

ಕೇರಳದ ಉತ್ಸವದ ಆನೆ ರೌದ್ರಾವತಾರ: ಹಲವರಿಗೆ ಗಾಯ | ವಿಡಿಯೋ ಸೆರೆ

udayavani youtube

ಫೋನ್ ಪೇ ಹೆಸರಿನಲ್ಲಿ ಹೇಗೆಲ್ಲಾ ಮೋಸ ಮಾಡುತ್ತಾರೆ ನೋಡಿ !

udayavani youtube

ನಿಮ್ಮ ತೋಟಕ್ಕೆ ಬೇಕಾದ ಗೊಬ್ಬರವನ್ನು ನೀವೇ ತಯಾರಿಸಬೇಕೆ ? ಇಲ್ಲಿದೆ ಸರಳ ಉಪಾಯ

udayavani youtube

ಮೈಲಾರಲಿಂಗ ಸ್ವಾಮಿ ಹೆಸರಿನಲ್ಲಿ ಒಂಟಿ ಮನೆಗಳೇ ಇವರ ಟಾರ್ಗೆಟ್ |

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

ಹೊಸ ಸೇರ್ಪಡೆ

Udupi: ಗೀತಾರ್ಥ ಚಿಂತನೆ-150: ತಣ್ತೀನಿಶ್ಚಯ ಬಳಿಕವೇ ಧ್ಯಾನ

Udupi: ಗೀತಾರ್ಥ ಚಿಂತನೆ-150: ತಣ್ತೀನಿಶ್ಚಯ ಬಳಿಕವೇ ಧ್ಯಾನ

Mangaluru; ಹಳೆ ನಾಣ್ಯ ಖರೀದಿ ಹೆಸರಲ್ಲಿ 58 ಲಕ್ಷ ರೂ. ವಂಚನೆ!

Mangaluru; ಹಳೆ ನಾಣ್ಯ ಖರೀದಿ ಹೆಸರಲ್ಲಿ 58 ಲಕ್ಷ ರೂ. ವಂಚನೆ!

Mangaluru: ಮುಡಾ ಕಚೇರಿಯಲ್ಲಿ ಮಧ್ಯವರ್ತಿಯಿಂದ ಕಡತ ತಿದ್ದುಪಡಿ?

Mangaluru: ಮುಡಾ ಕಚೇರಿಯಲ್ಲಿ ಮಧ್ಯವರ್ತಿಯಿಂದ ಕಡತ ತಿದ್ದುಪಡಿ?

Ullala ಮಡ್ಯಾರು: ಕಾರ್ಮಿಕರಿಗೆ ಹಲ್ಲೆ; ಬಂಧನ

Ullala ಮಡ್ಯಾರು: ಕಾರ್ಮಿಕರಿಗೆ ಹಲ್ಲೆ; ಬಂಧನ

Gangolli: 6 ದಿನ ಕಳೆದರೂ ಕಡಲಿಗೆ ಬಿದ್ದ ಮೀನುಗಾರನ ಸುಳಿವು ಇಲ್ಲ

Gangolli: 6 ದಿನ ಕಳೆದರೂ ಕಡಲಿಗೆ ಬಿದ್ದ ಮೀನುಗಾರನ ಸುಳಿವು ಇಲ್ಲ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.