ಮಂಗಳೂರು: ಕ್ರೀಡಾ ಹಾಸ್ಟೆಲ್‌- ಲೆಕ್ಕಕ್ಕುಂಟು, ಆಟಕ್ಕಿಲ್ಲ !


Team Udayavani, Jul 3, 2024, 10:00 AM IST

ಮಂಗಳೂರು: ಕ್ರೀಡಾ ಹಾಸ್ಟೆಲ್‌- ಲೆಕ್ಕಕ್ಕುಂಟು, ಆಟಕ್ಕಿಲ್ಲ !

ಮಹಾನಗರ: ಗ್ರಾಮೀಣ ಭಾಗದ ವಿದ್ಯಾರ್ಥಿನಿಯರಿಗೆ ಪ್ರೋತ್ಸಾಹ ನೀಡಲು ನಗರದ ಲಾಲ್‌ಬಾಗ್‌ ಬಳಿ ಸುಮಾರು 1.5
ಕೋಟಿ ರೂ. ವೆಚ್ಚದಲ್ಲಿ ಕ್ರೀಡಾ ವಸತಿ ನಿಲಯದ ಕಾಮಗಾರಿ ಈಗಾಗಲೇ ಪೂರ್ಣಗೊಂಡಿದ್ದರೂ ಉದ್ಘಾಟನ ಭಾಗ್ಯ ಇನ್ನೂ ದೊರಕಿಲ್ಲ. ಹೀಗಾಗಿ, ಈ ಹಾಸ್ಟೆಲ್‌ ಲೆಕ್ಕಕ್ಕುಂಟು ಆಟಕ್ಕಿಲ್ಲ ಎಂಬ ಪರಿಸ್ಥಿತಿ ಇದೆ.

ಕ್ರೀಡಾ ಚಟುವಟಿಕೆಗಳಲ್ಲಿ ನಗರ ಮತ್ತು ಗ್ರಾಮೀಣ ಭಾಗದ ವಿದ್ಯಾರ್ಥಿನಿಯರು ಹಿಂದುಳಿಯಬಾರದು ಎಂಬ ಉದ್ದೇಶಕ್ಕೆ
ರಾಜ್ಯ ಸರಕಾರ 10 ಜಿಲ್ಲೆಗಳಲ್ಲಿ ಪ್ರೌಢಶಾಲಾ ವಿದ್ಯಾರ್ಥಿನಿಯರ ವಸತಿ ನಿಲಯ ನಿರ್ಮಾಣಕ್ಕೆ ಕೆಲವು ವರ್ಷಗಳ ಹಿಂದೆ
ಮುಂದಾಗಿತ್ತು. ಅದರಂತೆ ದಕ್ಷಿಣ ಕನ್ನಡ ಜಿಲ್ಲೆಯ ವಸತಿ ನಿಲಯ ಸುಮಾರು 1.5 ಕೋಟಿ ರೂ. ವೆಚ್ಚದಲ್ಲಿ ನಿರ್ಮಾಣ
ಪೂರ್ಣಗೊಂಡಿದೆ.

ಲಾಲ್‌ಬಾಗ್‌ನ ಮಂಗಳಾ ಕ್ರೀಡಾಂಗಣ ಬಳಿ ಈಗಾಗಲೇ ಎರಡು ಮಹಡಿಯ ಕ್ರೀಡಾ ವಸತಿ ನಿಲಯವಿದೆ. ಇದರ ನೆಲ ಮಹಡಿಯಲ್ಲಿ ಪ್ರೌಢಶಾಲಾ ಬಾಲಕಿಯರು ಮತ್ತು ಮತ್ತೊಂದು ಮಹಡಿಯಲ್ಲಿ ಪ್ರೌಢಶಾಲಾ ಬಾಲಕರು ವಾಸ್ತವ್ಯವಿದ್ದಾರೆ.

ಆದರೆ, ಸರಕಾರದ ನಿಯಮದಂತೆ ಬಾಲಕರು- ಬಾಲಕಿಯರಿಗೆ ಪ್ರತ್ಯೇಕ ವಸತಿ ನಿಲಯ ಇರಬೇಕು ಎಂದು ಹೇಳಲಾಗಿದೆ. ಈ ನಿಟ್ಟಿನಲ್ಲಿ ಈಗಿರುವ ಹಾಸ್ಟೆಲ್‌ ಪಕ್ಕದಲ್ಲಿಯೇ ಮತ್ತೊಂದು ವಸತಿ ನಿಲಯ ನಿರ್ಮಾಣಕ್ಕೆ ನಿರ್ಧರಿಸಿ ಕಾಮಗಾರಿ ನಡೆದಿದೆ. ಈ ಹೊಸ ಕಟ್ಟಡದಲ್ಲಿ ಎರಡು ಮಹಡಿ ಇರಲಿದ್ದು, ಒಟ್ಟು 50 ವಿದ್ಯಾರ್ಥಿಗಳು ಉಳಿದುಕೊಳ್ಳಲು ಅವಕಾಶ ನೀಡಲಾಗುತ್ತದೆ.

ಉದ್ಘಾಟನೆ ಬಳಿಕ ಸ್ಥಳಾಂತರ
ಈಗಿರುವ ಹಳೆ ಕ್ರೀಡಾ ವಸತಿ ನಿಲಯದಲ್ಲಿ ಐದನೇ ತರಗತಿಯಿಂದ ಹತ್ತನೇ ತರಗತಿವರೆಗಿನ ಒಟ್ಟು 50 ಮಂದಿ ವಿದ್ಯಾರ್ಥಿನಿಯರು ಇದ್ದಾರೆ. ಅದೇ ಕಟ್ಟಡದಲ್ಲಿ ಬಾಲಕರೂ ಇರುವುದರಿಂದ ಸರಕಾರದ ನಿಯಮದಂತೆ ಹೆಣ್ಮಕ್ಕಳಿಗೆ ಪ್ರತ್ಯೇಕ
ಹಾಸ್ಟೆಲ್‌ ನಿರ್ಮಿಸಲಾಗಿದೆ. ಹೊಸ ಕಟ್ಟಡ ಉದ್ಘಾಟನೆ ಬಳಿಕ ಹೆಣ್ಮಕ್ಕಳನ್ನು ಇಲ್ಲಿಗೆ ಸ್ಥಳಾಂತರಿಸಲಾಗುತ್ತದೆ.

ಲಾಲ್‌ಬಾಗ್‌ ಬಳಿ ನೂತನ ಕ್ರೀಡಾ ವಸತಿ ನಿಲಯದ ಕಾಮಗಾರಿ ಪೂರ್ಣಗೊಂಡಿದೆ. ಚುನಾವಣ ನೀತಿ ಸಂಹಿತೆ ಹಿನ್ನೆಲೆಯಲ್ಲಿ ಉದ್ಘಾಟನೆ ಮುಂದೂಡಲಾಗಿದ್ದು, ಸದ್ಯದಲ್ಲೇ ಉದ್ಘಾಟಿಸಿ, ವಿದ್ಯಾರ್ಥಿನಿಯರನ್ನು ನೂತನ ಕಟ್ಟಡಕ್ಕೆ ಸ್ಥಳಾಂತರಗೊಳಿಸುತ್ತೇವೆ.
-ಪ್ರದೀಪ್‌ ಡಿ’ಸೋಜಾ,
ಯುವ ಸಬಲೀಕರಣ ಮತ್ತು ಕ್ರೀಡಾ
ಇಲಾಖೆ ಸಹಾಯಕ ನಿರ್ದೇಶಕ

ಟಾಪ್ ನ್ಯೂಸ್

Parliament: ಸಂಸದರ ತಳ್ಳಾಟ: ಇಂದು ಸಂಸತ್‌ ಭವನಕ್ಕೆ ದಿಲ್ಲಿ ಪೊಲೀಸರ ಭೇಟಿ?

Parliament: ಸಂಸದರ ತಳ್ಳಾಟ: ಇಂದು ಸಂಸತ್‌ ಭವನಕ್ಕೆ ದಿಲ್ಲಿ ಪೊಲೀಸರ ಭೇಟಿ?

Former Supreme Court Judge ವಿ.ಸುಬ್ರಹ್ಮಣಿಯನ್‌ ಎನ್‌ಎಚ್‌ಆರ್‌ಸಿ ಮುಖ್ಯಸ್ಥ

Former Supreme Court Judge ವಿ.ಸುಬ್ರಹ್ಮಣಿಯನ್‌ ಎನ್‌ಎಚ್‌ಆರ್‌ಸಿ ಮುಖ್ಯಸ್ಥ

Shatrughan Sinha ಪುತ್ರಿ ವಿವಾಹ ಬಗ್ಗೆ ವಿಶ್ವಾಸ್‌ ವಿವಾದಾಸ್ಪದ ಹೇಳಿಕೆ

Shatrughan Sinha ಪುತ್ರಿ ವಿವಾಹ ಬಗ್ಗೆ ವಿಶ್ವಾಸ್‌ ವಿವಾದಾಸ್ಪದ ಹೇಳಿಕೆ

Maharashtra: ನಿಗದಿತ ಮಾರ್ಗ ಬಿಟ್ಟು ಬೇರೆಡೆ ಸಾಗಿದ ವಂದೇ ಭಾರತ್‌ ರೈಲು!

Maharashtra: ನಿಗದಿತ ಮಾರ್ಗ ಬಿಟ್ಟು ಬೇರೆಡೆ ಸಾಗಿದ ವಂದೇ ಭಾರತ್‌ ರೈಲು!

ಸಿರಿಯಾ ಮಾಜಿ ಅಧ್ಯಕ್ಷ ಅಸಾದ್‌ಗೆ ವಿಚ್ಛೇದನ ಕೊಡಲು ಪತ್ನಿ ಚಿಂತನೆ?

Syria ಮಾಜಿ ಅಧ್ಯಕ್ಷ ಅಸಾದ್‌ಗೆ ವಿಚ್ಛೇದನ ಕೊಡಲು ಪತ್ನಿ ಚಿಂತನೆ?

PM Modi: ಒಂದೂವರೆ ವರ್ಷದಲ್ಲಿ 10 ಲಕ್ಷ ಸರಕಾರಿ ಉದ್ಯೋಗ

PM Modi: ಒಂದೂವರೆ ವರ್ಷದಲ್ಲಿ 10 ಲಕ್ಷ ಸರಕಾರಿ ಉದ್ಯೋಗ

Allu Arjun ಮನೆಗೆ ದಾಳಿ: ಕಾಂಗ್ರೆಸ್‌ ಕೈವಾಡ?

Allu Arjun ಮನೆಗೆ ದಾಳಿ: ಕಾಂಗ್ರೆಸ್‌ ಕೈವಾಡ?


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-KDP

Dakshina Kannada; ಜಿಲ್ಲಾ ಕೆಡಿಪಿ ಸಭೆ: ಕರಾವಳಿ ನಿರ್ಲಕ್ಷ್ಯ ಆರೋಪಿಸಿ ಬಿಜೆಪಿ ಸಭಾತ್ಯಾಗ

police

Bajpe; ದನಗಳನ್ನು ಕಳವು ಮಾಡಿ ವ*ಧೆ: ಇಬ್ಬರ ಬಂಧನ

Mangaluru: ವಿಎ ತಾತ್ಕಾಲಿಕ ಆಯ್ಕೆ ಪಟ್ಟಿ ಪ್ರಕಟ

Mangaluru: ವಿಎ ತಾತ್ಕಾಲಿಕ ಆಯ್ಕೆ ಪಟ್ಟಿ ಪ್ರಕಟ

Mandya_SAHITYA

Priority: ಮಂಡ್ಯ ಸಾಹಿತ್ಯ ಸಮ್ಮೇಳನದಲ್ಲಿ ಅವಕಾಶ ವಂಚಿತ ಯಕ್ಷಗಾನ

Mulki-kambla

Mulki: ಕಂಬಳದಿಂದ ಕೃಷಿ, ಧಾರ್ಮಿಕ ನಂಬಿಕೆ ವೃದ್ಧಿ: ನ್ಯಾ. ಎನ್‌. ಸಂತೋಷ್‌ ಹೆಗ್ಡೆ

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

Parliament: ಸಂಸದರ ತಳ್ಳಾಟ: ಇಂದು ಸಂಸತ್‌ ಭವನಕ್ಕೆ ದಿಲ್ಲಿ ಪೊಲೀಸರ ಭೇಟಿ?

Parliament: ಸಂಸದರ ತಳ್ಳಾಟ: ಇಂದು ಸಂಸತ್‌ ಭವನಕ್ಕೆ ದಿಲ್ಲಿ ಪೊಲೀಸರ ಭೇಟಿ?

Former Supreme Court Judge ವಿ.ಸುಬ್ರಹ್ಮಣಿಯನ್‌ ಎನ್‌ಎಚ್‌ಆರ್‌ಸಿ ಮುಖ್ಯಸ್ಥ

Former Supreme Court Judge ವಿ.ಸುಬ್ರಹ್ಮಣಿಯನ್‌ ಎನ್‌ಎಚ್‌ಆರ್‌ಸಿ ಮುಖ್ಯಸ್ಥ

Shatrughan Sinha ಪುತ್ರಿ ವಿವಾಹ ಬಗ್ಗೆ ವಿಶ್ವಾಸ್‌ ವಿವಾದಾಸ್ಪದ ಹೇಳಿಕೆ

Shatrughan Sinha ಪುತ್ರಿ ವಿವಾಹ ಬಗ್ಗೆ ವಿಶ್ವಾಸ್‌ ವಿವಾದಾಸ್ಪದ ಹೇಳಿಕೆ

Maharashtra: ನಿಗದಿತ ಮಾರ್ಗ ಬಿಟ್ಟು ಬೇರೆಡೆ ಸಾಗಿದ ವಂದೇ ಭಾರತ್‌ ರೈಲು!

Maharashtra: ನಿಗದಿತ ಮಾರ್ಗ ಬಿಟ್ಟು ಬೇರೆಡೆ ಸಾಗಿದ ವಂದೇ ಭಾರತ್‌ ರೈಲು!

ಸಿರಿಯಾ ಮಾಜಿ ಅಧ್ಯಕ್ಷ ಅಸಾದ್‌ಗೆ ವಿಚ್ಛೇದನ ಕೊಡಲು ಪತ್ನಿ ಚಿಂತನೆ?

Syria ಮಾಜಿ ಅಧ್ಯಕ್ಷ ಅಸಾದ್‌ಗೆ ವಿಚ್ಛೇದನ ಕೊಡಲು ಪತ್ನಿ ಚಿಂತನೆ?

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.