Mangaluru: ಅ.15: ಬಂಟ್ವಾಳ ಬಿಜೆಪಿ ಸಮಾವೇಶಕ್ಕೆ ವಿಜಯೇಂದ್ರ

Team Udayavani, Oct 11, 2024, 2:15 PM IST

5

ಮಂಗಳೂರು: ದ.ಕ ಸ್ಥಳೀಯ ಸಂಸ್ಥೆಗಳಿಂದ ವಿಧಾನ ಪರಿಷತ್‌ಗೆ ನಡೆಯುವ ಉಪಚುನಾ ವಣೆ ಹಿನ್ನೆಲೆಯಲ್ಲಿ ಅ.15ರಂದು ಬಂಟ್ವಾಳ ಬಂಟರ ಭವನದಲ್ಲಿ ದ.ಕ. ಜಿಲ್ಲಾ ಮಟ್ಟದ ಬಿಜೆಪಿ ಸಮಾವೇಶ ನಡೆಯಲಿದೆ. ಅದರಲ್ಲಿ ರಾಜ್ಯ ಬಿಜೆಪಿ ಅಧ್ಯಕ್ಷ ವಿಜಯೇಂದ್ರ ಭಾಗವಹಿಸ ಲಿದ್ದಾರೆ ಎಂದು ಜಿಲ್ಲಾ ಬಿಜೆಪಿ ಅಧ್ಯಕ್ಷ ಸತೀಶ್‌ ಕುಂಪಲ ಅವರು ಗುರುವಾರ ಪತ್ರಿಕಾಗೋಷ್ಠಿಯಲ್ಲಿ ತಿಳಿಸಿದರು.

ಬೆಳಗ್ಗೆ 10.30ಕ್ಕೆ ಸಮಾವೇಶ ಉದ್ಘಾಟನೆಯಾಗಲಿದ್ದು, ಎಲ್ಲ ವಿಧಾನ ಸಭಾ ಕ್ಷೇತ್ರಗಳ ಸ್ಥಳೀಯಾ ಡಳಿತಗಳ ಸುಮಾರು 3 ಸಾವಿರ ಮಂದಿ ಚುನಾಯಿತ ಮತದಾರರು ಪಾಲ್ಗೊಳ್ಳುವ ನಿರೀಕ್ಷೆ ಇದೆ. ಸಂಸದರಾದ ಕೋಟ ಶ್ರೀನಿವಾಸ ಪೂಜಾರಿ, ಕ್ಯಾ|ಬ್ರಿಜೇಶ್‌ ಚೌಟ ಹಾಗೂ ರಾಜ್ಯ ಮಟ್ಟದ ನಾಯಕರೂ ಭಾಗವಹಿಸಿದ್ದಾರೆ ಎಂದರು.

ಅವಿಭಜಿತ ದ.ಕ. ಜಿಲ್ಲೆಯಲ್ಲಿ ಸುಮಾರು 6,040 ಮಂದಿ ಮತದಾರ ರಿದ್ದು, ಬಿಜೆಪಿ ಸಂಘಟನಾತ್ಮಕವಾಗಿ ಕೆಲಸ ಮಾಡುತ್ತಿದೆ. ಕೋಟ ಶ್ರೀನಿವಾಸ ಪೂಜಾರಿ ಪರಿಷತ್‌ ಸದಸ್ಯರಾಗಿ ಪಂಚಾಯತ್‌ರಾಜ್‌ಗೆ ಉತ್ತಮ ಕೆಲಸ ಮಾಡಿದ್ದಾರೆ. ಹೀಗಾಗಿ ಈ ಬಾರಿಯೂ ಬಿಜೆಪಿ ಅಭ್ಯರ್ಥಿಯನ್ನು ಸ್ಥಳೀಯಾಡಳಿತ ಸದಸ್ಯರು ಬೆಂಬಲಿಸುವ ಭರವಸೆ ಇದೆ. ಜಿಲ್ಲೆಯ ಎಲ್ಲ ವಿಧಾನಸಭಾ ಕ್ಷೇತ್ರಗಳ ಮತದಾರರನ್ನು ಸಂಪರ್ಕಿಸುವ ಕೆಲಸ ನಡೆಯುತ್ತಿದೆ ಎಂದರು.

ಹರಿಯಾಣ ಸ್ಫೂರ್ತಿ: ಚೌಟ
ಸಂಸದ ಕ್ಯಾ|ಬ್ರಿಜೇಶ್‌ ಚೌಟ ಮಾತನಾಡಿ, ಹರಿಯಾಣ ಚುನಾವಣೆ ಯಲ್ಲಿ ಬಿಜೆಪಿ ಅಭೂತಪೂರ್ವ ಗೆಲುವು ಸಾಧಿಸಿರುವುದು ಬಿಜೆಪಿ ಪಾಲಿಗೆ ಒಳ್ಳೆಯ ಬೆಳವಣಿಗೆ. ಕಾಂಗ್ರೆಸ್‌ ನಾಯಕ ರಾಹುಲ್‌ ಗಾಂಧಿ ಮತ್ತು ಸಿಎಂ ಸಿದ್ದರಾಮಯ್ಯ ಅವರ ನಾಯಕತ್ವದ ಬಗ್ಗೆ ಪಶ್ನೆ ಎದ್ದಿದ್ದು, ಈ ಚುನಾವಣೆಯಲ್ಲಿ ಎಸ್‌ಡಿಪಿಐ ಪ್ರತ್ಯೇಕ ಸ್ಪರ್ಧೆಗೆ ಮುಂದಾಗಿದೆ ಎಂದು ಹೇಳಿದರು.

ವಿಧಾನ ಪರಿಷತ್‌ ಸದಸ್ಯ ಪ್ರತಾಪ್‌ಸಿಂಹ ನಾಯಕ್‌, ಚುನಾವಣ ಉಸ್ತುವಾರಿ ಕ್ಯಾ|ಗಣೇಶ್‌ ಕಾರ್ಣಿಕ್‌, ಮತ್ತಿತರರು ಉಪಸ್ಥಿತರಿದ್ದರು.

ಟಾಪ್ ನ್ಯೂಸ್

1-yyyy

Mysuru Dasara; ಅರಮನೆಯಲ್ಲಿ ಡಬಲ್ ಸಂಭ್ರಮ: ಯದುವೀರ್ ಅವರಿಗೆ 2ನೇ ಮಗು ಜನನ

Elephant: ಆಗುಂಬೆ ಪರಿಸರದಲ್ಲಿ ಕಾಡಾನೆ ಹಾವಳಿ… ಮಾಹಿತಿ ನೀಡಿದರೂ ಸ್ಪಂದಿಸದ ಅಧಿಕಾರಿಗಳು

Elephant: ಆಗುಂಬೆ ಪರಿಸರದಲ್ಲಿ ಕಾಡಾನೆ ಹಾವಳಿ… ಮಾಹಿತಿ ನೀಡಿದರೂ ಸ್ಪಂದಿಸದ ಅಧಿಕಾರಿಗಳು

1-reeee

PM Modi ಭೇಟಿಯಾದ ಕೆನಡಾ ಪ್ರಧಾನಿ: ಭಾರತೀಯರ ಸುರಕ್ಷತೆ ಕುರಿತು ಹೇಳಿದ್ದೇನು?

Thirthahalli: ವ್ಯವಹಾರದಲ್ಲಿ ನಷ್ಟ, ಉಡುಪಿ ಮೂಲದ ವ್ಯಕ್ತಿ ತೀರ್ಥಹಳ್ಳಿಯಲ್ಲಿ ನೇಣಿಗೆ ಶರಣು

Thirthahalli: ವ್ಯವಹಾರದಲ್ಲಿ ನಷ್ಟ, ಉಡುಪಿ ಮೂಲದ ವ್ಯಕ್ತಿ ತೀರ್ಥಹಳ್ಳಿಯಲ್ಲಿ ನೇಣಿಗೆ ಶರಣು

1-dsdsadasd

Kamala Harris ಪರವಾಗಿ ಲೈವ್ ಮ್ಯೂಸಿಕ್ ಕನ್ಸರ್ಟ್ ನಡೆಸಲಿರುವ ಎ.ಆರ್.ರೆಹಮಾನ್

Tragedy: ತಮ್ಮನ ಸಾವಿನ ಸುದ್ದಿ ಕೇಳಿ ಅಕ್ಕನಿಗೂ ಹೃದಯಾಘಾತ… ಸಾವಿನಲ್ಲೂ ಒಂದಾದ ಅಕ್ಕ-ತಮ್ಮ

Tragedy: ತಮ್ಮನ ಸಾವಿನ ಸುದ್ದಿ ಕೇಳಿ ಅಕ್ಕನಿಗೂ ಹೃದಯಾಘಾತ… ಸಾವಿನಲ್ಲೂ ಒಂದಾದ ಅಕ್ಕ-ತಮ್ಮ

1-reee

Israel ವಾಯುದಾಳಿಗೆ ಬೈರುತ್ ನಲ್ಲಿ 22 ಮಂದಿ ಬಲಿ: ಹೆಜ್ಬುಲ್ಲಾ ಪ್ರಮುಖ ನಾಯಕ ಎಸ್ಕೇಪ್

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

21

Kuluru: ಹೆಚ್ಚುತ್ತಿರುವ ಆತ್ಮಹತ್ಯೆ ಹಿನ್ನೆಲೆಯಲ್ಲಿ ಕ್ರಮಕ್ಕೆ ಆಗ್ರಹ; ಸಿಸಿಟಿವಿಗೂ ಬೇಡಿಕೆ

20

Mangaluru ಜಂಕ್ಷನ್‌ ರೈಲು ನಿಲ್ದಾಣ: ಸಂಪರ್ಕ ರಸ್ತೆ ಅಭಿವೃದ್ಧಿ

9

Mangaluru: ಜರ್ಮನಿ ಪಾರ್ಲಿಮೆಂಟ್‌ ಪುಸ್ತಕದಲ್ಲಿ ಸ್ಪೀಕರ್‌ ಖಾದರ್‌ ಸಹಿ

Mangaluru: ತೋಟಬೆಂಗ್ರೆಯಲ್ಲಿ ಸರಕಾರಿ ಜಾಗದಿಂದ ಅಕ್ರಮ ಮರಳು ಸಾಗಾಟ

Mangaluru: ತೋಟಬೆಂಗ್ರೆಯಲ್ಲಿ ಸರಕಾರಿ ಜಾಗದಿಂದ ಅಕ್ರಮ ಮರಳು ಸಾಗಾಟ

missing

Mangaluru: ಮೊಬೈಲ್‌ ಕಿತ್ತುಕೊಂಡದ್ದಕ್ಕೆ ಮನೆ ಬಿಟ್ಟು ಹೋದ ವಿದ್ಯಾರ್ಥಿ

MUST WATCH

udayavani youtube

ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್

udayavani youtube

ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

ಹೊಸ ಸೇರ್ಪಡೆ

1-yyyy

Mysuru Dasara; ಅರಮನೆಯಲ್ಲಿ ಡಬಲ್ ಸಂಭ್ರಮ: ಯದುವೀರ್ ಅವರಿಗೆ 2ನೇ ಮಗು ಜನನ

Kaup: ರಕ್ಷಣಾಪುರ ಜವನೆರ್ ವತಿಯಿಂದ ಕಾಪು ಪಿಲಿ ಪರ್ಬ ಸ್ಪರ್ಧೆ ಉದ್ಘಾಟನೆ

Kaup: ರಕ್ಷಣಾಪುರ ಜವನೆರ್ ವತಿಯಿಂದ ಕಾಪು ಪಿಲಿ ಪರ್ಬ ಸ್ಪರ್ಧೆ ಉದ್ಘಾಟನೆ

21

Kuluru: ಹೆಚ್ಚುತ್ತಿರುವ ಆತ್ಮಹತ್ಯೆ ಹಿನ್ನೆಲೆಯಲ್ಲಿ ಕ್ರಮಕ್ಕೆ ಆಗ್ರಹ; ಸಿಸಿಟಿವಿಗೂ ಬೇಡಿಕೆ

Elephant: ಆಗುಂಬೆ ಪರಿಸರದಲ್ಲಿ ಕಾಡಾನೆ ಹಾವಳಿ… ಮಾಹಿತಿ ನೀಡಿದರೂ ಸ್ಪಂದಿಸದ ಅಧಿಕಾರಿಗಳು

Elephant: ಆಗುಂಬೆ ಪರಿಸರದಲ್ಲಿ ಕಾಡಾನೆ ಹಾವಳಿ… ಮಾಹಿತಿ ನೀಡಿದರೂ ಸ್ಪಂದಿಸದ ಅಧಿಕಾರಿಗಳು

20

Mangaluru ಜಂಕ್ಷನ್‌ ರೈಲು ನಿಲ್ದಾಣ: ಸಂಪರ್ಕ ರಸ್ತೆ ಅಭಿವೃದ್ಧಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.