Mangaluru;ಸಾರ್ವಜನಿಕರಿಗೆ ತೊಂದರೆ ಮಾಡುತ್ತಿದ್ದ ವ್ಯಕ್ತಿ ಸೆರೆ
Team Udayavani, Jan 18, 2024, 11:16 PM IST
ಮಂಗಳೂರು: ಮಾದಕ ವಸ್ತು ಸೇವಿಸಿ ನಗರದ ಕೆಎಸ್ಆರ್ಟಿಸಿ ಬಸ್ ತಂಗುದಾಣದ ಬಳಿ ಸಾರ್ವಜನಿಕರಿಗೆ ತೊಂದರೆ ಮಾಡುತ್ತಿದ್ದ ವ್ಯಕ್ತಿಯನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.
ಅಜ್ಜಿನಡ್ಕ ಬದ್ರಿಯಾನಗರದ ನಿವಾಸಿ ಕೆ.ಪಿ. ಹೈದರ್ ಆಲಿ ಮೊಹಮ್ಮದ್ (53) ಬಂಧಿತ ಆರೋಪಿ, ಖಚಿತ ಮಾಹಿತಿಯಂತೆ ಸೆನ್ ಠಾಣಾ ಉಪನಿರೀಕ್ಷಕಿ ಶೋಭಾ ಅವರು ಆತನನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಿದ್ದು, ವೈದ್ಯಕೀಯ ತಪಾಸಣೆಗೆ ಒಳಪಡಿಸಿದಾಗ ಮಾದಕ ವಸ್ತು ಸೇವನೆ ದೃಢಪಟ್ಟಿದೆ. ಸೆನ್ ಠಾಣೆಯಲ್ಲಿ ಆತನ ವಿರುದ್ಧ ಪ್ರಕರಣ ದಾಖಲಿಸಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Belthangady: ಬೈಕ್ ಸವಾರ ಸಾವು ಪ್ರಕರಣ; ಸರಕಾರಿ ಬಸ್ ಚಾಲಕನಿಗೆ ಶಿಕ್ಷೆ;ದಂಡ
Egg Thrown: ಶಾಸಕ ಮುನಿರತ್ನ ಮೇಲೆ ಮೊಟ್ಟೆ ಎಸೆತ: ಬಿಜೆಪಿ ನಾಯಕರು ಗರಂ
New Products KMF: ಮಾರುಕಟ್ಟೆಗೆ ಬಂತು “ನಂದಿನಿ’ ಇಡ್ಲಿ, ದೋಸೆ ಹಿಟ್ಟು
GST: ಖರೀದಿ, ಮಾರಾಟ ದರದ ವ್ಯತ್ಯಾಸಕ್ಕಷ್ಟೇ 18% ಜಿಎಸ್ಟಿ
Pro Kabaddi League-11: ಇಂದು ಎಲಿಮಿನೇಟರ್ ಸ್ಪರ್ಧೆ ಸೋತವರು ಮನೆಗೆ, ಗೆದ್ದವರು ಸೆಮಿಗೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.