Mangaluru: ರಸ್ತೆ ಬದಿಯ ವಿದ್ಯುತ್ ಕಂಬಕ್ಕೆ ಗುದ್ದಿದ ಕಾರು
Team Udayavani, Jan 2, 2025, 10:30 PM IST
ಮಂಗಳೂರು: ಬಂಗ್ರಕೂಳೂರಿನ ಫೋರ್ತ್‌ಮೈಲ್ ಬಳಿ ರಸ್ತೆ ಬದಿಯ ವಿದ್ಯುತ್ ಕಂಬಕ್ಕೆ ಕಾರೊಂದು ಢಿಕ್ಕಿಯಾಗಿದ್ದು, ಕಾರಿನಲ್ಲಿದ್ದವರು ಅಪಾಯದಿಂದ ಪಾರಾಗಿದ್ದಾರೆ.
ಗುರುವಾರ ಸಂಜೆ ವೇಳೆ ಈ ಘಟನೆ ನಡೆದಿದೆ. ಅಪಘಾತದ ರಭಸಕ್ಕೆ ಕಾರಿನ ಮುಂಭಾಗ ಜಖಂಗೊಂಡಿದ್ದು, ಏರ್‌ಬ್ಯಾಗ್ ತೆರೆದುಕೊಂಡ ಕಾರಣ ಯಾವುದೇ ಅಪಾಯ ಉಂಟಾಗಿಲ್ಲ. ಕಾರಿನಲ್ಲಿದ್ದವರು ಹರಿಯಾಣ ಮೂಲದವರಾಗಿದ್ದು, ಕೊಟ್ಟಾರ ಪರಿಸರದಲ್ಲಿ ವಾಸವಿರುವವರಾಗಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
ಉಮ್ರಾ ಯಾತ್ರೆಗೆ ತೆರಳಿ ವಂಚನೆ : ಸಂತ್ರಸ್ತರನ್ನು ಊರಿಗೆ ಕರೆಸಿಕೊಂಡ ಮೊಯ್ದಿನ್ ಬಾವ
ವಚನ, ದಾಸ ಸಾಹಿತ್ಯ ಮನೆ ಮನೆಗೆ ತಲುಪಿಸೋಣ: ಪೇಜಾವರ ಶ್ರೀ
Yakshagana;ಕಾಲಕ್ರಮೇಣ ಪರಂಪರೆಯ ಸ್ವರೂಪಕ್ಕೆ ಮರಳುವುದು ನಿಶ್ಚಿತ: ಕುರಿಯ ಗಣಪತಿ ಶಾಸ್ತ್ರಿ
Delhi Election: ಆಪ್ ಸೋಲಿಸಲು ಬಿಜೆಪಿ ಜತೆ ಕಾಂಗ್ರೆಸ್ ಮೈತ್ರಿ: ಕೇಜ್ರಿವಾಲ್
ಜಾತಿ ಹೆಸರಲ್ಲಿ ಕೆಲವರು ಸಮಾಜದಲ್ಲಿ ವಿಷ ಹಂಚುತ್ತಿದ್ದಾರೆ: ಪ್ರಧಾನಿ ಮೋದಿ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.