ಶಕ್ತಿನಗರ: ಸೋಂಕು ನಿವಾರಕ ಔಷಧ ಸಿಂಪಡಣೆ
Team Udayavani, Apr 29, 2020, 5:16 AM IST
ಮಂಗಳೂರು: ನಗರದ ಶಕ್ತಿನಗರ ನಿವಾಸಿಗಳಿಬ್ಬರಲ್ಲಿ ಕೋವಿಡ್-19 ಸೋಂಕು ದೃಢಗೊಂಡಿರುವ ಹಿನ್ನೆಲೆಯಲ್ಲಿ ಮಂಗಳೂರು ಮಹಾನಗರ ಪಾಲಿಕೆಯಿಂದ ಆ ಪರಿಸರದಲ್ಲಿ ಆರೋಗ್ಯ ಸಂಬಂಧಿ ಚಟುವಟಿಕೆಗಳನ್ನು ಕ್ಷಿಪ್ರಗೊಳಿಸಲಾಗಿದೆ.
ಸೋಂಕಿತರಿಬ್ಬರಿಗೂ ಆಸ್ಪತ್ರೆಯಲ್ಲೇ ಚಿಕಿತ್ಸೆ ನೀಡಲಾಗುತ್ತಿದ್ದರೂ ಮುಂಜಾಗೃತ ಕ್ರಮವಾಗಿ ಶಕ್ತಿ ನಗರ ವಲಯವನ್ನು ಸೀಲ್‌ಡೌನ್ ಮಾಡಲಾಗಿದೆ. ಇದೇ ವೇಳೆ ಮಂಗಳೂರು ಮಹಾನಗರ ಪಾಲಿಕೆ ವತಿಯಿಂದ ಮಂಗಳವಾರ ಈ ಪ್ರದೇಶದಲ್ಲಿ ಟ್ಯಾಂಕರ್‌ಗಳಲ್ಲಿ ಸೋಂಕು ನಿವಾರಕ ಔಷಧವನ್ನು ಸಿಂಪಡಿಸಲಾಯಿತು.
ಸೀಲ್‌ಡೌನ್
ಕಂಟೈನ್‌ಮೆಂಟ್ ವಲಯವಾಗಿ ಜಿಲ್ಲಾಧಿಕಾರಿಯಿಂದ ಘೋಷಿಸಲ್ಪಟ್ಟಿರುವ ಶಕ್ತಿನಗರದಲ್ಲಿನ ಕಕ್ಕೆಬೆಟ್ಟು ಪರಿಸರ ಸೀಲ್‌ಡೌನ್ ಆಗಿದ್ದು, ಈ ಪರಿಸರದ 22 ಮನೆಗಳು, 4 ಅಂಗಡಿಗಳು,1 ಕಚೇರಿ ಸೀಲ್‌ಡೌನ್ ಆಗಿವೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Mangaluru Airport; ಕೆ 9 ಹೀರೋ ಜಾಕ್ ಇನ್ನಿಲ್ಲ: ಭಾವನಾತ್ಮಕ ವಿದಾಯ
Mangaluru: ಜೀವನ ಶೈಲಿ ಸಂಬಂಧಿ ಕಾಯಿಲೆಗೆ ಪರಿಹಾರ ಅಗತ್ಯ
Someshwara ದೇಗುಲ: ಶಿವಪಂಚಾಕ್ಷರಿ ಕೋಟಿ ನಾಮಜಪ ಯಜ್ಞ ಸಂಪನ್ನ
Mangaluru: ಟ್ರಾಯ್‌ನಿಂದ ಕರೆ ಮಾಡುವುದಾಗಿ ತಿಳಿಸಿ; 1.71 ಕೋ.ರೂ. ವಂಚನೆ
ಬಾಲಕಿಯ ಅತ್ಯಾಚಾರ-ಗರ್ಭಪಾತ ಪ್ರಕರಣ: ಅಪರಾಧಿಗೆ 20 ವರ್ಷ ಜೈಲು ಶಿಕ್ಷೆ; 50 ಸಾವಿರ ರೂ. ದಂಡ
MUST WATCH
ಹೊಸ ಸೇರ್ಪಡೆ
Udupi: ಆರೆಸ್ಸೆಸ್ ಹಿರಿಯ ಪ್ರಚಾರಕ್ ಭಯ್ಯಾಜಿ ಜೋಷಿ ಶ್ರೀಕೃಷ್ಣಮಠಕ್ಕೆ ಭೇಟಿ
Bagalakote: ಪ್ರೇಯಸಿ ಗೆಳತಿ ಹ*ತ್ಯೆಗೆ ಸಂಚು; ಕೊನೆಗೆ ಕೈ ಕಳೆದುಕೊಂಡಿದ್ದು ಪ್ರೇಮಿಯೇ!
Udupi: ಕೋಟಿ ಗೀತಾ ಲೇಖನ ಯಜ್ಞ: 500ಕ್ಕೂ ಹೆಚ್ಚು ವಿದ್ಯಾರ್ಥಿಗಳು, ಸಿಬ್ಬಂದಿಯಿಂದ ದೀಕ್ಷೆ
Karnataka HC; ನಾಲ್ಕನೇ ಪ್ರಕರಣದಲ್ಲೂ ಪ್ರಜ್ವಲ್ ರೇವಣ್ಣ ನಿರೀಕ್ಷಣಾ ಜಾಮೀನು ಅರ್ಜಿ ವಜಾ
Sagara: ಟ್ರಾಫಿಕ್ ಜಾಮ್‌ಗೆ ಕಾರಣವಾದ ವಾಹನ ವಶ; ಚಾಲಕನ ವಿರುದ್ಧ ಎಫ್ಐಆರ್ ದಾಖಲು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.