ಸುಲಿಗೆ ಪ್ರಕರಣ: 23 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಆರೋಪಿಯ ಬಂಧನ
Team Udayavani, Jul 27, 2023, 10:59 AM IST
ಮಂಗಳೂರು: ಸುಲಿಗೆ ಪ್ರಕರಣಕ್ಕೆ ಸಂಬಂಧಿಸಿ ಇಪ್ಪತ್ತ ಮೂರು ವರ್ಷಗಳಿಂದ ತಲೆ ಮರೆಸಿಕೊಂಡಿದ್ದ ಆರೋಪಿಯನ್ನು ಪೊಲೀಸರು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.
ಬಂಧಿತ ಆರೋಪಿಯನ್ನು ಉಳ್ಳಾಲದ ದುರ್ಗಾ ಕ್ವಾಟ್ರಾಸ್ ನಿವಾಸಿಯಾಗಿರುವ ಬಶೀರ್ (51) ಎನ್ನಲಾಗಿದೆ.
ಏನಿದು ಪ್ರಕರಣ: 2000 ರ ಡಿಸೆಂಬರ್ 17 ರ ರಾತ್ರಿ 8:45 ಗಂಟೆಗೆ ಮಹಿಳೆಯೊಬ್ಬರನ್ನು ಅಡ್ಡಗಟ್ಟಿದ ಇಬ್ಬರು ದುಷ್ಕರ್ಮಿಗಳು ಚೂರಿ ತೋರಿಸಿ ಮಹಿಳೆಯ ಕುತ್ತಿಗೆಯಲ್ಲಿದ್ದ ಕರಿಮಣಿ ಸರವನ್ನು ಕಸಿದು ಪರಾರಿಯಗಿದ್ದರು ಈ ಘಟನೆಗೆ ಸಂಬಂಧಿಸಿ ಉರ್ವಾ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು.
ಈ ಪ್ರಕರಣದಲ್ಲಿ ಮೊಹಮ್ಮದ್ ಹುಸೇನ್ ಬಶೀರ್ ಮತ್ತು ಮೊಯ್ದೀನ್ ಕುದ್ರೋಳಿ ಇಬ್ಬರನ್ನು ದಸ್ತಗಿರಿ ಮಾಡಲಾಗಿತ್ತು ಆದರೆ ಆರೋಪಿ ಬಶೀರ್ ಎಂಬಾತ ತಲೆ ಮರೆಸಿಕೊಂಡಿದ್ದು ಈತನ ವಿರುದ್ದ ನ್ಯಾಯಾಲಯವು ಉದ್ಘೋಷಣೆಯನ್ನು ಹೊರಡಿಸಿತ್ತು. ಆದರೆ ಆರೋಪಿಯು ನ್ಯಾಯಾಲಯಕ್ಕೂ ಹಾಜರಾಗದೇ ತಲೆಮರೆಸಿಕೊಂಡಿದ್ದ. ಇದೀಗ ಆರೋಪಿಯನ್ನು ಬಂಧಿಸಿ ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದೆ.
ಇದನ್ನೂ ಓದಿ: Seema Haider: ಸಚಿನ್-ಸೀಮಾ ಹೈದರ್ ವಿವಾಹವಾಗಲು ನೆರವಾಗಿದ್ದ ಇಬ್ಬರನ್ನು ಬಂಧಿಸಿದ ಪೊಲೀಸರು
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Punjab ಪೊಲೀಸರ ಮೇಲೆ ಗ್ರೆನೇಡ್ ದಾಳಿ ನಡೆಸಿದ್ದ ಮೂವರು ಖಲಿಸ್ತಾನಿ ಉ*ಗ್ರರ Encounter
Tollywood: ‘ಗೇಮ್ ಚೇಂಜರ್ʼಗೆ ರಾಮ್ಚರಣ್ ರಾಷ್ಟ್ರ ಪ್ರಶಸ್ತಿ ಪಡೆಯುತ್ತಾರೆ – ಸುಕುಮಾರ್
Mudigere: ಹೊರನಾಡು ದೇವರ ದರ್ಶನಕ್ಕೆ ಬರುತ್ತಿದ್ದವರ ವಾಹನ ಪಲ್ಟಿ… ನಾಲ್ವರಿಗೆ ಗಂಭೀರ ಗಾಯ
Trasi: ನಾಪತ್ತೆಯಾಗಿದ್ದ ಬೋಟ್ ರೈಡರ್ ಶವ 36 ಗಂಟೆಗಳ ಬಳಿಕ ಪತ್ತೆ
Shivamogga: ತಡರಾತ್ರಿ ಭೀಕರ ರಸ್ತೆ ಅಪಘಾತ… ಬೈಕ್ ನಲ್ಲಿದ್ದ ಇಬ್ಬರು ಯುವಕರು ಮೃ*ತ್ಯು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.