Mangaluru ದಲಿತ ಬಾಲಕಿಗೆ ಲೈಂಗಿಕ ದೌರ್ಜನ್ಯ: ಆರೋಪಿ ಸೆರೆ
Team Udayavani, Jan 1, 2024, 10:25 PM IST
ಮಂಗಳೂರು: ಮದುವೆಯಾಗುವುದಾಗಿ ನಂಬಿಸಿ ಅಪ್ರಾಪ್ತ ವಯಸ್ಸಿನ ಬಾಲಕಿಗೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪಿಯನ್ನು ಉಳ್ಳಾಲ ಪೊಲೀಸರು ಬಂಧಿಸಿದ್ದಾರೆ.
ಮೊಹಮ್ಮದ್ ರಝೀನ್ (25) ಬಂಧಿತ. ಆತ 17 ವರ್ಷ ವಯಸ್ಸಿನ ಪರಿಶಿಷ್ಟ ಜಾತಿಯ ಬಾಲಕಿಯನ್ನು 4 ತಿಂಗಳ ಹಿಂದೆ ಮೂಡಿಗೆರೆ ತಾಲೂಕಿನ ಅಣಜೂರಿನ ಗ್ರಾಮದಿಂದ ಕರೆದುಕೊಂಡು ಬಂದು ಕುಂಪಲದ ಬಾಡಿಗೆ
ಮನೆಯಲ್ಲಿರಿಸಿ ಲೈಂಗಿಕ ದೌರ್ಜನ್ಯ ಎಸಗುತ್ತಿದ್ದ ಎನ್ನಲಾಗಿದೆ.
ಆರೋಪಿಯನ್ನು ಡಿ. 31ರಂದು ಬಂಧಿಸಿ ನ್ಯಾಯಾಲಯಕ್ಕೆ ಹಾಜರು ಪಡಿಸಲಾಗಿದ್ದು ನ್ಯಾಯಾಂಗ ಬಂಧನ ವಿಧಿಸಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.