Mangaluru: ನೇಣು ಬಿಗಿದ ಸ್ಥಿತಿಯಲ್ಲಿ ಅಪರಿಚಿತ ವ್ಯಕ್ತಿಯ ಕೊಳೆತ ಶವ ಪತ್ತೆ

Team Udayavani, Oct 14, 2024, 9:30 PM IST

de

ಮಂಗಳೂರು: ಪಚ್ಚನಾಡಿ ಸಂತೋಷ್‌ನಗರ ಮೈದಾನದ ಬಳಿ ನೇಣು ಬಿಗಿದ ಸ್ಥಿತಿಯಲ್ಲಿ ಅಪರಿಚಿತ ವ್ಯಕ್ತಿಯೊಬ್ಬರ ಕೊಳೆತ ಶವ ಪತ್ತೆಯಾಗಿದೆ.

ಸ್ಥಳೀಯರಾದ ರಿತೇಶ್‌ ಎನ್ನುವವರು ಈ ಪ್ರದೇಶದಲ್ಲಿ ಸಾಗುತ್ತಿದ್ದ ವೇಳೆ ವಾಸನೆ ಬರುತ್ತಿದ್ದುದನ್ನು ಕಂಡು ಪರಿಶೀಲಿಸಿದಾಗ ಸುಮಾರು 35 – 45 ವರ್ಷದೊಳಗಿನ ಅಪರಿಚಿತ ವ್ಯಕ್ತಿಯೊಬ್ಬರು ಮರದ ಕೊಂಬೆಗೆ ಎರಡು ಬೈರಾಸುಗಳನ್ನು ಜೋಡಿಸಿ ಅದರಿಂದ ಕುತ್ತಿಗೆಗೆ ನೇಣು ಬಿಗಿದುಕೊಂಡ ಸ್ಥಿತಿಯಲ್ಲಿರುವುದು ಪತ್ತೆಯಾಗಿದೆ.

ದೇಹದ ಭಾರದಿಂದ ಶವ ಕುಳಿತ ಸ್ಥಿತಿಯಲ್ಲಿ ಇತ್ತು. ದೇಹವು ಸಂಪೂರ್ಣವಾಗಿ ಕೊಳೆತಿದ್ದು, ಮುಖ ಗುರುತು ಸಿಗದಷ್ಟು ಕೊಳೆತು ಹೋಗಿತ್ತು. ಸುಮಾರು 5.7 ಅಡಿ ಎತ್ತರ, ದೇಹದಲ್ಲಿ ತೋಳಿನ ಮಣಿಗಂಟಿನ ವರೆಗೆ ಮಡಚಿದ ಶರ್ಟ್‌, ಕಡು ನೀಲಿ ಬಣ್ಣದ ಪ್ಯಾಂಟ್‌, ಬಳಿ ಮತ್ತು ಕಂದು ಬಣ್ಣದ ಬಾರ ಇರುವ ಮಾಸಿದ ಚಪ್ಪಲ್‌ ಇತ್ತು. ಯಾವುದೋ ಕಾರಣದಿಂದ ಜೀವನದಲ್ಲಿ ಜಿಗುಪ್ಸೆಗೊಂಡು ಆತ್ಮಹತ್ಯೆ ಮಾಡಿಕೊಂಡಿರಬಹುದೆಂದು ಪೊಲೀಸರು ತಿಳಿಸಿದ್ದಾರೆ.

ಈ ಬಗ್ಗೆ ಮಂಗಳೂರು ಗ್ರಾಮಾಂತರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಈ ಚಹರೆಯ ಮೃತ ವ್ಯಕ್ತಿಯ ಪರಿಚಯ ಇದ್ದಲ್ಲಿ ಮಂಗಳೂರು ಗ್ರಾಮಾಂತರ ಠಾಣೆಯನ್ನು ಸಂಪರ್ಕಿಸಬಹುದು ಪೊಲೀಸರು ತಿಳಿಸಿದ್ದಾರೆ.

ಟಾಪ್ ನ್ಯೂಸ್

R Ashok: ರೈತ, ಕನ್ನಡಪರ ಹೋರಾಟಕ್ಕೆ ಹುಬ್ಬಳ್ಳಿ ಗಲಭೆಯ ಹೋಲಿಕೆ ಸಲ್ಲ

R Ashok: ರೈತ, ಕನ್ನಡಪರ ಹೋರಾಟಕ್ಕೆ ಹುಬ್ಬಳ್ಳಿ ಗಲಭೆಯ ಹೋಲಿಕೆ ಸಲ್ಲ

ಹುಬ್ಬಳ್ಳಿ ಕೇಸ್‌ ಮಾತ್ರವಲ್ಲ, 43 ಕೇಸ್‌ ವಾಪಸ್‌: ಪರಮೇಶ್ವರ್‌

Parameshwar: ಹುಬ್ಬಳ್ಳಿ ಕೇಸ್‌ ಮಾತ್ರವಲ್ಲ, 43 ಕೇಸ್‌ ವಾಪಸ್‌

BY Election: ನಾಳೆ ಬಿಜೆಪಿ ಪ್ರಮುಖರ ಸಭೆ ಕರೆದ ಯೋಗೇಶ್ವರ್‌

BY Election: ನಾಳೆ ಬಿಜೆಪಿ ಪ್ರಮುಖರ ಸಭೆ ಕರೆದ ಯೋಗೇಶ್ವರ್‌

T20-Womens

Womens T-20 World Cup: ಇಂದು ಇಂಗ್ಲೆಂಡಿಗೆ ವೆಸ್ಟ್‌ ಇಂಡೀಸ್‌ ಸವಾಲು

BBK11: ಬಿಗ್ ಬಾಸ್ ಮನೆಯಲ್ಲಿ ಸದ್ದು ಮಾಡಿದ ‘ಬಕೆಟ್’ ಜಗಳ

BBK11: ಬಿಗ್ ಬಾಸ್ ಮನೆಯಲ್ಲಿ ಸದ್ದು ಮಾಡಿದ ‘ಬಕೆಟ್’ ಜಗಳ

Hunasuru-Acc

Hunasur: ಪಿಕಪ್ ವಾಹನ ಪಲ್ಟಿ: ಯುವಕ ಮೃತ್ಯು, 8 ಮಂದಿಗೆ ತೀವ್ರ ಗಾಯ 

Hasana-HDK

By Poll: ಚನ್ನಪಟ್ಟಣ ಕ್ಷೇತ್ರಕ್ಕೆ ವಾರದೊಳಗೆ ಅಭ್ಯರ್ಥಿ ಘೋಷಣೆ: ಎಚ್‌.ಡಿ.ಕುಮಾರಸ್ವಾಮಿ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Suilla

Ullal: ಮಾಡೂರಿನಲ್ಲಿ ಅವಿವಾಹಿತ ಆತ್ಮಹ*ತ್ಯೆ

accident

Mangaluru: ರಸ್ತೆ ಬದಿ ನಿಂತಿದ್ದ ಲಾರಿಗೆ ಸ್ಕೂಟರ್‌ ಢಿಕ್ಕಿ: ಸವಾರರಿಗೆ ಗಾಯ

4

Mangaluru: ಪ್ರಾರ್ಥನೆಗೆ ಬಂದಿದ್ದ ವ್ಯಕ್ತಿ ಮೃತ್ಯು; ಸೂಚನೆ

kalla

Mangaladevi: ಮೂವರು ಮಹಿಳೆಯರ ಚಿನ್ನ ಕಳವು

3

Kinnigoli: ಒಂದೇ ಮಳೆಗೆ ಎದ್ದು ಹೋಯಿತು ಕಾಟಾಚಾರದ ತೇಪೆ!

MUST WATCH

udayavani youtube

ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್

udayavani youtube

ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

ಹೊಸ ಸೇರ್ಪಡೆ

R Ashok: ರೈತ, ಕನ್ನಡಪರ ಹೋರಾಟಕ್ಕೆ ಹುಬ್ಬಳ್ಳಿ ಗಲಭೆಯ ಹೋಲಿಕೆ ಸಲ್ಲ

R Ashok: ರೈತ, ಕನ್ನಡಪರ ಹೋರಾಟಕ್ಕೆ ಹುಬ್ಬಳ್ಳಿ ಗಲಭೆಯ ಹೋಲಿಕೆ ಸಲ್ಲ

ಹುಬ್ಬಳ್ಳಿ ಕೇಸ್‌ ಮಾತ್ರವಲ್ಲ, 43 ಕೇಸ್‌ ವಾಪಸ್‌: ಪರಮೇಶ್ವರ್‌

Parameshwar: ಹುಬ್ಬಳ್ಳಿ ಕೇಸ್‌ ಮಾತ್ರವಲ್ಲ, 43 ಕೇಸ್‌ ವಾಪಸ್‌

BY Election: ನಾಳೆ ಬಿಜೆಪಿ ಪ್ರಮುಖರ ಸಭೆ ಕರೆದ ಯೋಗೇಶ್ವರ್‌

BY Election: ನಾಳೆ ಬಿಜೆಪಿ ಪ್ರಮುಖರ ಸಭೆ ಕರೆದ ಯೋಗೇಶ್ವರ್‌

police-ban

Mysuru: ಹಣ ಸುಲಿಗೆಗೆ ಯತ್ನ: ದೂರು ದಾಖಲು

T20-Womens

Womens T-20 World Cup: ಇಂದು ಇಂಗ್ಲೆಂಡಿಗೆ ವೆಸ್ಟ್‌ ಇಂಡೀಸ್‌ ಸವಾಲು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.