Mangaluru: ಕಾಂಕ್ರೀಟ್‌ ರಸ್ತೆಯ ನಡುವೆ ಹಣ್ಣಿನ ಫ‌ಸಲು!

ನಗರದ ನಡುವೆ ಹಣ್ಣು ಹೊತ್ತು ನಿಂತ ಗಿಡಗಳ ಆಕರ್ಷಣೆ

Team Udayavani, Dec 17, 2024, 3:04 PM IST

6

ಬಾವುಟಗುಡ್ಡೆ: ಕಾಂಕ್ರೀಟ್‌ ರಸ್ತೆ, ಇಂಟರ್‌ಲಾಕ್‌ನ ಫ‌ುಟ್‌ಪಾತ್‌ಗಳ ನಿರ್ಮಾಣದ ಭರಾಟೆಯಲ್ಲಿ ನಗರದ ಗಿಡ, ಮರಗಳಿಗೆ ಅವಕಾಶವಿಲ್ಲ ಎಂಬಂತಹ ಈ ಸಂದರ್ಭದಲ್ಲಿ ಮಾದರಿಯೆನಿಸುವಂತಹ ಹಣ್ಣಿನ ಗಿಡಗಳು ಬಾವುಟಗುಡ್ಡೆಯ ಮುಖ್ಯ ರಸ್ತೆಯಲ್ಲಿ ನಳನಳಿಸುತ್ತಿವೆ, ಮಾತ್ರವಲ್ಲ ಹಣ್ಣು ಬಿಟ್ಟಿರುವ ಗಿಡಗಳು ಆಕರ್ಷಣೆಗೆ ಕಾರಣವಾಗಿವೆ.

ಬಾವುಟಗುಡ್ಡೆ ಸಮೀಪದ ಮೂಲ್ಕಿ ಸುಂದರರಾಮ ಶೆಟ್ಟಿ ಮುಖ್ಯರಸ್ತೆಯ ಅಂಚಿನಲ್ಲಿ (ಮಾಹೆ ಮುಂಭಾಗ) ನೆಟ್ಟಿರುವ ಧಾರೆಪುಳಿ, ಬಿಂಪುಳಿ, ಜಂಬೂ ನೇರಳೆಯ ಗಿಡಗಳಲ್ಲಿ ಈಗ ಹಣ್ಣುಗಳು ಬೆಳೆಯ ಲಾರಂಭಿಸಿವೆ. ಲಭ್ಯ ಸೀಮಿತ ಜಾಗದಲ್ಲಿ ಅತ್ತ ಫ‌ುಟ್‌ಪಾತ್‌, ಇತ್ತ ಕಾಂಕ್ರೀಟ್‌ ರಸ್ತೆಯ ನಡುವೆ ಸೊಂಪಾಗಿ ಬೆಳೆದಿರುವ ಈ ಗಿಡಗಳು ಆಳೆತ್ತರಕ್ಕೆ ಬೆಳೆಯುವ ಮೊದಲೇ ಹಣ್ಣುಗಳನ್ನು ತುಂಬಿಸಿಕೊಳ್ಳುತ್ತಿದ್ದು ದಾರಿ ಹೋಕರನ್ನು ಆಕರ್ಷಿಸುತ್ತಿದೆ.

ವರ್ಷದ ಹಿಂದೆ ನೆಟ್ಟ ಗಿಡ
ಮಂಗಳೂರು ಸ್ಮಾರ್ಟ್‌ ಸಿಟಿ ಯೋಜನೆ ಯವರ ಸಲಹೆಯಂತೆ ಪರಿಸರ ಪ್ರೇಮಿ ಮಾಧವ ಉಳ್ಳಾಲ ಅವರು ಪ್ರಾಯೋಜ ಕರೋರ್ವರ ನೆರವಿನಲ್ಲಿ ಈ ಗಿಡಗಳನ್ನು ನೆಟ್ಟು ಪೋಷಿಸಿಕೊಂಡು ಬಂದಿದ್ದಾರೆ. ಕಳೆದ ಮಳೆಗಾಲದ ಕೊನೆಯ ಹಂತದಲ್ಲಿ ಈ ಗಿಡಗಳನ್ನು ನೆಡಲಾಗಿತ್ತು. ಬಳಿಕ ಬೇಸಗೆಯಲ್ಲಿ ವಾರಕ್ಕೊಮ್ಮೆ ನೀರುಣಿಸುತ್ತಿದ್ದರು. ಈಗ ಕೆಲವು ಗಿಡಗಳು ಹೂ ಬಿಟ್ಟಿವೆ, ಇನ್ನು ಕೆಲವು ಹಣ್ಣುಗಳಿಂದ ಕಂಗೊಳಿಸುತ್ತಿವೆ. ಇಲ್ಲಿ ಬೆಟ್ಟದ ನೆಲ್ಲಿ, ಸಿಹಿ ನೆಲ್ಲಿ, 3 ವಿಧದ ಜಂಬೂ ನೇರಳೆ, ಜಾರಿಗೆ ಸೇರಿದಂತೆ 15 ಗಿಡಗಳಿವೆ.

‘ಹಣ್ಣುಗಳ ನಗರ’ ಪರಿಕಲ್ಪನೆ
ಈಗಾಗಲೇ ಕೆಲವು ಗಿಡಗಳಲ್ಲಿ ಹಣ್ಣಾಗಿದೆ. 1 ತಿಂಗಳಲ್ಲಿ ಜಂಬೂ ನೇರಳೆಯೂ ಆಗಲಿದೆ. ಈ ಗಿಡಗಳು ತೀರಾ ಎತ್ತರಕ್ಕೆ ಬೆಳೆಯದೆಯೇ ಫ‌ಲ ನೀಡುತ್ತಿವೆ. ಅಕ್ಕಪಕ್ಕದ ಅಂಗಡಿಯವರಿಗಾಗಲಿ, ಫ‌ುಟ್‌ಪಾತ್‌ನಲ್ಲಿ ಸಂಚರಿಸುವವರಿಗಾಗಲಿ ಅಥವಾ ವಾಹನಗಳಿಗಾಗಲಿ ತೊಂದರೆಯಾಗುವುದಿಲ್ಲ. ಇಂತಹ ಪ್ರಯತ್ನ ಫ‌ಲ ನೀಡಿದಾಗ ಖುಷಿಯಾಗುತ್ತದೆ. ಪ್ರೋತ್ಸಾಹ ದೊರೆತರೆ ನಗರದ ಇತರ ಕಡೆಗಳಲ್ಲಿಯೂ ಇದೇ ರೀತಿ ಲಭ್ಯವಿರುವ ಜಾಗದಲ್ಲಿ ಇಂತಹುದೇ ಗಿಡಗಳನ್ನು ಬೆಳೆಸಬಹುದು. ಮಂಗಳೂರನ್ನು ಹಣ್ಣುಗಳ ನಗರವನ್ನಾಗಿಸುವ ಉದ್ದೇಶದಿಂದ ನಡೆಯುತ್ತಿರುವ ಈ ಕೆಲಸಗಳಿಗೆ ಪ್ರೋತ್ಸಾಹದ ಅಗತ್ಯವಿದೆ ಎನ್ನುತ್ತಾರೆ ಮಾಧವ ಉಳ್ಳಾಲ ಅವರು.

ಟಾಪ್ ನ್ಯೂಸ್

Haryana: 11 ವರ್ಷ ಕಾನೂನು ಸಮರ-3 ಕೋಟಿ ರೂ. ಜೀವನಾಂಶ; 44 ವರ್ಷದ ದಾಂಪತ್ಯ  ಅಂತ್ಯ!

Haryana: 11 ವರ್ಷ ಕಾನೂನು ಸಮರ-3 ಕೋಟಿ ರೂ. ಜೀವನಾಂಶ; 44 ವರ್ಷದ ದಾಂಪತ್ಯ ಅಂತ್ಯ!

14

ಸಾಕಿದ ನಾಯಿಗಾಗಿ ಬಾಯ್‌ ಫ್ರೆಂಡ್‌ ಜತೆ ಬ್ರೇಕಪ್‌ ಮಾಡಿಕೊಂಡ ಬಿಗ್‌ ಬಾಸ್‌ ಮಾಜಿ ಸ್ಪರ್ಧಿ

ಚಳಿಗೆ ಮದುವೆ ಮಂಟಪದಲ್ಲೇ ಪ್ರಜ್ಞೆ ತಪ್ಪಿದ ಮದುಮಗ… ನನಗೆ ಈ ಹುಡುಗ ಬೇಡವೆಂದ ಮದುಮಗಳು

Wedding: ಚಳಿಗೆ ಮದುವೆ ಮಂಟಪದಲ್ಲೇ ಪ್ರಜ್ಞೆ ತಪ್ಪಿದ ವರ… ನನಗೆ ಈ ಹುಡುಗ ಬೇಡವೆಂದ ವಧು

BBK11: ಅತಿರೇಕಕ್ಕೆ ತಿರುಗಿದ ಬಿಗ್‌ ಬಾಸ್‌ ಟಾಸ್ಕ್..‌ ರಜತ್‌ – ಮಂಜು ನಡುವೆ ಹೈಡ್ರಾಮಾ

BBK11: ಅತಿರೇಕಕ್ಕೆ ತಿರುಗಿದ ಬಿಗ್‌ ಬಾಸ್‌ ಟಾಸ್ಕ್..‌ ರಜತ್‌ – ಮಂಜು ನಡುವೆ ಹೈಡ್ರಾಮಾ

Malayalam actor: ಹಾಲಿವುಡ್‌ನಲ್ಲೂ ಮಿಂಚಿದ್ದ ಮಾಲಿವುಡ್‌ನ ಹಿರಿಯ ನಟ ಥಾಮಸ್ ನಿಧನ

Malayalam actor: ಹಾಲಿವುಡ್‌ನಲ್ಲೂ ಮಿಂಚಿದ್ದ ಮಾಲಿವುಡ್‌ನ ಹಿರಿಯ ನಟ ಥಾಮಸ್ ನಿಧನ

ಸಾರಿಗೆ ಬಸ್ ಡಿಪೋ ಪ್ರಾರಂಭಿಸಬೇಕು ಎಂದು ಒತ್ತಾಯಿಸಿ ದಾವಣಗೆರೆ ತಲುಪಿದ ಪಾದಯಾತ್ರೆ

ಸಾರಿಗೆ ಬಸ್ ಡಿಪೋ ಪ್ರಾರಂಭಿಸಬೇಕು ಎಂದು ಒತ್ತಾಯಿಸಿ ದಾವಣಗೆರೆ ತಲುಪಿದ ಪಾದಯಾತ್ರೆ

1-bntwl-1

Bantwala: ರೈಲಿನಿಂದ ಬಿದ್ದು ವ್ಯಕ್ತಿ ಸಾವು

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

5(1

Mangaluru: ಕದ್ರಿ ಹಿಲ್ಸ್‌  ಹುತಾತ್ಮರ ಸ್ಮಾರಕಕ್ಕೆ ಹೊಸ ರೂಪ

3

Ullal ಬೀಚ್‌ ಸುಂದರ, ಆದರೆ ಅವ್ಯವಸ್ಥೆಗಳ ಆಗರ!

ನನ್ನನ್ನು ಪರೀಕ್ಷಿಸಲು ಬಿವೈವಿ ಆಮಿಷ: ಅನ್ವರ್‌ ಮಾಣಿಪ್ಪಾಡಿ

ನನ್ನನ್ನು ಪರೀಕ್ಷಿಸಲು ಬಿವೈವಿ ಆಮಿಷ: ಅನ್ವರ್‌ ಮಾಣಿಪ್ಪಾಡಿ

Kite-Festival

Mangaluru: ಕಡಲತಡಿಯಲ್ಲಿ ಅಂತಾರಾಷ್ಟ್ರೀಯ ಗಾಳಿಪಟ ಉತ್ಸವಕ್ಕೆ ಸಕಲ ಸಿದ್ಧತೆ

Suside-Boy

Mangaluru: ಕಾರು ಚರಂಡಿಗೆ ಬಿದ್ದು ಮಹಿಳೆ ಸಾವು

MUST WATCH

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

udayavani youtube

ಮನೆ ತೊರೆದಿದ್ದ ವ್ಯಕ್ತಿ 14 ವರ್ಷಗಳ ಬಳಿಕ ಮರಳಿ ಗೂಡಿಗೆ.

udayavani youtube

ಅಯ್ಯಪ್ಪ ಸ್ವಾಮಿ ಪವಾಡ | ಮಾತು ಬಾರದ ಬಾಲಕನಿಗೆ ಮಾತು ಬಂತು!

udayavani youtube

CCTV Footage | Udupi; ಹೆದ್ದಾರಿಯಲ್ಲೇ ಶರವೇಗದಲ್ಲಿ ಬಂದು ಅಪ್ಪಳಿಸಿದ ಕಾರು.

ಹೊಸ ಸೇರ್ಪಡೆ

Haryana: 11 ವರ್ಷ ಕಾನೂನು ಸಮರ-3 ಕೋಟಿ ರೂ. ಜೀವನಾಂಶ; 44 ವರ್ಷದ ದಾಂಪತ್ಯ  ಅಂತ್ಯ!

Haryana: 11 ವರ್ಷ ಕಾನೂನು ಸಮರ-3 ಕೋಟಿ ರೂ. ಜೀವನಾಂಶ; 44 ವರ್ಷದ ದಾಂಪತ್ಯ ಅಂತ್ಯ!

Beguru Colony Movie: ಟೀಸರ್‌ನಲ್ಲಿ ಬೇಗೂರು ಕಾಲೋನಿ

Beguru Colony Movie: ಟೀಸರ್‌ನಲ್ಲಿ ಬೇಗೂರು ಕಾಲೋನಿ

14

ಸಾಕಿದ ನಾಯಿಗಾಗಿ ಬಾಯ್‌ ಫ್ರೆಂಡ್‌ ಜತೆ ಬ್ರೇಕಪ್‌ ಮಾಡಿಕೊಂಡ ಬಿಗ್‌ ಬಾಸ್‌ ಮಾಜಿ ಸ್ಪರ್ಧಿ

8

Udupi: ಅಂಬಲಪಾಡಿ ಓವರ್‌ಪಾಸ್‌ ಕಾಮಗಾರಿ ಆರಂಭ

Nita Ambani: ಬೆಂಗಳೂರಿನ ಪ್ರತಿಷ್ಠಿತ ಕೈಮಗ್ಗ ಮಳಿಗೆಗೆ ಭೇಟಿ ನೀಡಿದ ನೀತಾ ಅಂಬಾನಿ

Nita Ambani: ಬೆಂಗಳೂರಿನ ಪ್ರತಿಷ್ಠಿತ ಕೈಮಗ್ಗ ಮಳಿಗೆಗೆ ಭೇಟಿ ನೀಡಿದ ನೀತಾ ಅಂಬಾನಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.