Mangaluru: ಹೆಲಿಕಾಪ್ಟರ್ ಸಂಚಾರ: ಸ್ಥಳ ಬದಲಾವಣೆ
Team Udayavani, Dec 24, 2024, 3:45 PM IST
ಮಂಗಳೂರು: ಕರಾವಳಿ ಉತ್ಸವ ಅಂಗವಾಗಿ ಸಾರ್ವಜನಿಕರ ಆಕಷ೯ಣೆಗೆ ನಡೆಯುತ್ತಿರುವ ಹೆಲೆಕಾಪ್ಟರ್ ಸಂಚಾರದ ನಿಲ್ದಾಣವನ್ನು ಅಡ್ಯಾರ್ ಸಹ್ಯಾದ್ರಿ ಇಂಜಿನಿಯರಿಂಗ್ ಕಾಲೇಜು ಮೈದಾನಕ್ಕೆ ಸ್ಥಳಾಂತರಿಸಲಾಗಿದೆ.
ಇದುವರೆಗೆ ಮೇರಿಹಿಲ್ ಹೆಲಿಪ್ಯಾಡ್ ನಿಂದ ಹೆಲಿಕಾಪ್ಟರ್ ಸಂಚಾರ ಕಾರ್ಯಚರಣೆ ನಡೆಸುತ್ತಿತ್ತು. ತಾಂತ್ರಿಕ ಕಾರಣಗಳಿಂದ ಇದನ್ನು ಅಡ್ಯಾರಿಗೆ ಸ್ಥಳಾಂತರಿಸಲಾಗಿದೆ.
ಸಾರ್ವಜನಿಕರು ಹೆಲಿಕಾಪ್ಟರ್ ನಲ್ಲಿ ನಗರ ದರ್ಶನ ಮತ್ತು ಕಡಲ ಕಿನಾರೆಯ ಸೌಂದರ್ಯವನ್ನು ಆಕರ್ಷಕವಾಗಿ ವೀಕ್ಷಿಸಬಹುದಾಗಿದೆ.
ಹೆಲಿಕಾಪ್ಟರ್ ಪ್ರಯಾಣದ ಪ್ರತಿ ಟ್ರಿಪ್‍ನಲ್ಲಿ 6 ಜನರಿಗೆ ಸಂಚರಿಸಲು ಅವಕಾಶವಿದ್ದು, ಹೆಲಿಕಾಫ್ಟರ್ ನಲ್ಲಿ ಸಂಚರಿಸಲು ಆಸಕ್ತರು ಬುಕ್ಕಿಂಗ್‍ಗಾಗಿ ವೆಬ್‍ಸೈಟ್ www.helitaxii.com ಸಂಪರ್ಕಿಸಬಹುದಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
High Court: ಕಬ್ಬಿಣದ ಅದಿರಿಗೆ ದರ ನಿಗದಿ: ಕೇಂದ್ರ, ರಾಜ್ಯಕ್ಕೆ ನೋಟಿಸ್
Valmiki Nigama Scam: ಪ್ರಕರಣ ರದ್ದು ಕೋರಿ ಮಾಜಿ ಸಚಿವ ನಾಗೇಂದ್ರ ಹೈಕೋರ್ಟ್‌ಗೆ
Govt. Employees Association: ನನ್ನ ಸೋಲಿಸಲು ರಾಜಕೀಯ ಷಡ್ಯಂತ್ರ: ಸಿ.ಎಸ್.ಷಡಾಕ್ಷರಿ
Christmas: ಕರಾವಳಿಯಲ್ಲಿ ಸಡಗರ, ಸಂಭ್ರಮದ ಕ್ರಿಸ್ಮಸ್
Belthangady: ಸಂತ ಲಾರೆನ್ಸ್ ದೇವಾಲಯದಲ್ಲಿ ಕ್ರಿಸ್ಮಸ್ ಬಲಿಪೂಜೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.