Mangaluru: ಮದ್ಯ ಅಕ್ರಮ ದಾಸ್ತಾನು: ಮನೆ ಮೇಲೆ ಅಬಕಾರಿ ದಾಳಿ; ಮದ್ಯ ಸಹಿತ ಇಬ್ಬರು ವಶಕ್ಕೆ


Team Udayavani, Nov 18, 2024, 10:31 PM IST

Arrest

ಮಂಗಳೂರು: ಅಬಕಾರಿ ಇಲಾಖೆಯವರು ರವಿವಾರ ಮುಂಜಾನೆ ನಗರದ ಗೋರಿಗುಡ್ಡೆ ನೆಹರೂ ರೋಡ್‌ನ‌ ಚಂದ್ರಕಾಂತ್‌ ಅವರ ಮನೆಯ ಮೇಲೆ ದಾಳಿ ನಡೆಸಿ ಅಕ್ರಮವಾಗಿ ದಾಸ್ತಾನು ಇರಿಸಿದ್ದ ಗೋವಾ ರಾಜ್ಯದ ವಿವಿಧ ಬ್ರ್ಯಾಂಡ್‌ಗಳ ಮದ್ಯವನ್ನು ವಶಪಡಿಸಿಕೊಂಡಿದ್ದಾರೆ.

ಮಾರಾಟ ಮಾಡುವ ಉದ್ದೇಶದಿಂದ ಅಬಕಾರಿ ಕಾಯಿದೆಗೆ ವಿರುದ್ಧವಾಗಿ ದಾಸ್ತಾನಿರಿಸಿದ್ದ ಅಂದಾಜು 64,500 ರೂ. ಮೌಲ್ಯದ 47.250 ಲೀ. ಮದ್ಯವನ್ನು ಸ್ವಾಧೀನಪಡಿಸಿಕೊಂಡು ಆರೋಪಿಯನ್ನು ವಶಕ್ಕೆ ಪಡೆಯಲಾಗಿದೆ. ಅಬಕಾರಿ ಇಲಾಖೆಯವರು ಮನೆಯ ಮೇಲೆ ದಾಳಿ ನಡೆಸಿ ಮದ್ಯವನ್ನು ವಶಪಡಿಸಿಕೊಂಡಿರುವ ಎರಡನೇ ಪ್ರಕರಣ ಇದಾಗಿದೆ. ಶನಿವಾರ ಮಧ್ಯರಾತ್ರಿ ಕೊಡಿಯಾಲಬೈಲ್‌ ಕಂಬಳಕ್ರಾಸ್‌ ಬಳಿಯ ಮನೆಯೊಂದಕ್ಕೆ ದಕ್ಷಿಣ ವಲಯ-1ರ ಅಬಕಾರಿ ಉಪನಿರೀಕ್ಷಕ ಹರೀಶ ಪಿ. ನೇತೃತ್ವದಲ್ಲಿ ದಾಳಿ ನಡೆಸಿ ಡಿಫೆನ್ಸ್‌ ಮದ್ಯ, ಗೋವಾ ಮದ್ಯ, ಬಿಯರ್‌ ವಶಪಡಿಸಿಕೊಳ್ಳಲಾಗಿತ್ತು.

ದ್ವಿಚಕ್ರ ವಾಹನದಲ್ಲಿ ಸಾಗಾಟ
ಮತ್ತೂಂದು ಪ್ರಕರಣದಲ್ಲಿ ರವಿವಾರ ಮಧ್ಯಾಹ್ನ ನಗರದ ವೆಲೆನ್ಸಿಯಾ ಬಳಿ ಶ್ಯಾಮಸುಂದರ ಅವರು ಅಕ್ರಮವಾಗಿ ಮಾರಾಟ ಮಾಡುವ ಉದ್ದೇಶದಿಂದ ದ್ವಿಚಕ್ರವಾಹನದಲ್ಲಿ ಸಾಗಿಸುತ್ತಿದ್ದ 11.250 ಲೀ. ಡಿಫೆನ್ಸ್‌ ಮದ್ಯವನ್ನು ವಾಹನ ಸಹಿತ ವಶಪಡಿಸಿಕೊಳ್ಳಲಾಗಿದೆ.

ಅಬಕಾರಿ ಜಂಟಿ ಆಯುಕ್ತ ಡಾ| ಸಿ.ಎಚ್‌. ಬಾಲಕೃಷ್ಣ ಆದೇಶ ದ.ಕ. ಜಿಲ್ಲಾ ಅಬಕಾರಿ ಉಪ ಆಯುಕ್ತ ಟಿ.ಎಂ. ಶ್ರೀನಿವಾಸ ನಿರ್ದೇಶನದಂತೆ ದಕ್ಷಿಣ ವಲಯ-2ರ ಅಬಕಾರಿ ನಿರೀಕ್ಷಕಿ ಕಮಲಾ ಎಚ್‌.ಎನ್‌. ನೇತೃತ್ವದಲ್ಲಿ ದಾಳಿ ನಡೆಸಲಾಗಿದ್ದು ಸಿಬಂದಿ ಸುನೀಲ್‌ ಬೈಂದೂರು, ಬಸವರಾಜ್‌ ತೋರೆ, ನವೀನ ನಾಯ್ಕ ಬಿ., ರಘುರಾಮ್‌ ಪಾಲ್ಗೊಂಡಿದ್ದರು.

ಟಾಪ್ ನ್ಯೂಸ್

22 Villages: ಡೋಕ್ಲಾಂನಲ್ಲಿ ಚೀನದಿಂದ 22 ಗ್ರಾಮಗಳ ನಿರ್ಮಾಣ?

22 Villages: ಡೋಕ್ಲಾಂನಲ್ಲಿ ಚೀನದಿಂದ 22 ಗ್ರಾಮಗಳ ನಿರ್ಮಾಣ?

Vijay Mallya: ಮಲ್ಯ 14,000 ಕೋ. ರೂ. ಆಸ್ತಿ ಬ್ಯಾಂಕುಗಳಿಗೆ ವಾಪಸ್‌

Vijay Mallya: ಮಲ್ಯ 14,000 ಕೋ. ರೂ. ಆಸ್ತಿ ಬ್ಯಾಂಕುಗಳಿಗೆ ವಾಪಸ್‌

Mangalore_Airport-NewTerminal

Mangaluru AirPort: ಬಜಪೆ ವಿಮಾನ ನಿಲ್ದಾಣ ರನ್‌ವೇಗಿಲ್ಲ ರೇಸಾ ಸುರಕ್ಷೆ

H-1B visa: ಎಚ್‌1ಬಿ ವೀಸಾ ನಿಯಮ ಸಡಿಲಿಕೆ… ಭಾರತೀಯ ಟೆಕ್ಕಿಗಳಿಗೆ ಸಂತಸ

H-1B visa: ಎಚ್‌1ಬಿ ವೀಸಾ ನಿಯಮ ಸಡಿಲಿಕೆ… ಭಾರತೀಯ ಟೆಕ್ಕಿಗಳಿಗೆ ಸಂತಸ

BGV-CM-SS

Belagavi Session: ವಕ್ಫ್ ಅಧಿಸೂಚನೆ ಹಿಂಪಡೆಯಲ್ಲ, ಪರಿಹಾರಕ್ಕೆ ಸಮಿತಿ: ಸಿಎಂ ಭರವಸೆ

Frud

Mangaluru: ಆನ್‌ಲೈನ್‌ ಗೇಮ್‌ನಲ್ಲಿ ವಂಚಕರ ಪರಿಚಯ; ಜಾಲ ಸೇರಿದ್ದ ಯುವಕ

MCC-BankArrest

Mangaluru: ಸಾಲಗಾರನ ಆತ್ಮಹ*ತ್ಯೆಗೆ ಪ್ರಚೋದನೆ ಆರೋಪ: ಎಂಸಿಸಿ ಬ್ಯಾಂಕ್‌ ಅಧ್ಯಕ್ಷನ ಬಂಧನ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Mangalore_Airport-NewTerminal

Mangaluru AirPort: ಬಜಪೆ ವಿಮಾನ ನಿಲ್ದಾಣ ರನ್‌ವೇಗಿಲ್ಲ ರೇಸಾ ಸುರಕ್ಷೆ

Frud

Mangaluru: ಆನ್‌ಲೈನ್‌ ಗೇಮ್‌ನಲ್ಲಿ ವಂಚಕರ ಪರಿಚಯ; ಜಾಲ ಸೇರಿದ್ದ ಯುವಕ

MCC-BankArrest

Mangaluru: ಸಾಲಗಾರನ ಆತ್ಮಹ*ತ್ಯೆಗೆ ಪ್ರಚೋದನೆ ಆರೋಪ: ಎಂಸಿಸಿ ಬ್ಯಾಂಕ್‌ ಅಧ್ಯಕ್ಷನ ಬಂಧನ

Surthkal-Spota

Surathkal: ತಡಂಬೈಲ್‌ನಲ್ಲಿ ಅಡುಗೆ ಅನಿಲ ದುರಂತ; ಇಬ್ಬರು ಮಹಿಳೆಯರಿಗೆ ಗಂಭೀರ ಗಾಯ

Traffic-UPI

Mangaluru: ಇನ್ನು ಯುಪಿಐ ಮೂಲಕವೂ ಟ್ರಾಫಿಕ್‌ ದಂಡ ಪಾವತಿ

MUST WATCH

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

udayavani youtube

ಮನೆ ತೊರೆದಿದ್ದ ವ್ಯಕ್ತಿ 14 ವರ್ಷಗಳ ಬಳಿಕ ಮರಳಿ ಗೂಡಿಗೆ.

ಹೊಸ ಸೇರ್ಪಡೆ

22 Villages: ಡೋಕ್ಲಾಂನಲ್ಲಿ ಚೀನದಿಂದ 22 ಗ್ರಾಮಗಳ ನಿರ್ಮಾಣ?

22 Villages: ಡೋಕ್ಲಾಂನಲ್ಲಿ ಚೀನದಿಂದ 22 ಗ್ರಾಮಗಳ ನಿರ್ಮಾಣ?

Vijay Mallya: ಮಲ್ಯ 14,000 ಕೋ. ರೂ. ಆಸ್ತಿ ಬ್ಯಾಂಕುಗಳಿಗೆ ವಾಪಸ್‌

Vijay Mallya: ಮಲ್ಯ 14,000 ಕೋ. ರೂ. ಆಸ್ತಿ ಬ್ಯಾಂಕುಗಳಿಗೆ ವಾಪಸ್‌

Mangalore_Airport-NewTerminal

Mangaluru AirPort: ಬಜಪೆ ವಿಮಾನ ನಿಲ್ದಾಣ ರನ್‌ವೇಗಿಲ್ಲ ರೇಸಾ ಸುರಕ್ಷೆ

H-1B visa: ಎಚ್‌1ಬಿ ವೀಸಾ ನಿಯಮ ಸಡಿಲಿಕೆ… ಭಾರತೀಯ ಟೆಕ್ಕಿಗಳಿಗೆ ಸಂತಸ

H-1B visa: ಎಚ್‌1ಬಿ ವೀಸಾ ನಿಯಮ ಸಡಿಲಿಕೆ… ಭಾರತೀಯ ಟೆಕ್ಕಿಗಳಿಗೆ ಸಂತಸ

BGV-CM-SS

Belagavi Session: ವಕ್ಫ್ ಅಧಿಸೂಚನೆ ಹಿಂಪಡೆಯಲ್ಲ, ಪರಿಹಾರಕ್ಕೆ ಸಮಿತಿ: ಸಿಎಂ ಭರವಸೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.