ಕಾಟಿಪಳ್ಳದಲ್ಲಿ ಹತ್ಯೆ, ಸುರತ್ಕಲ್ ಜಂಕ್ಷನ್ ಗೆ ಬರೆ!
Team Udayavani, Dec 26, 2022, 7:54 AM IST
ಮಂಗಳೂರು: ಕಾಟಿಪಳ್ಳದಲ್ಲಿ ಹತ್ಯೆ ಪ್ರಕರಣವಾಗಿದ್ದು, ಸುರತ್ಕಲ್ ಜಂಕ್ಷನ್ ಗೆ ಪೊಲೀಸರು ಬರೆ ಹಾಕಿದ್ದಾರೆ.
ಸುರತ್ಕಲ್ ಪೊಲೀಸರ ವಾಹನ ನಿಲುಗಡೆ, ಓಡಾಟಕ್ಕೆ ಹಾಗೂ ರವಿವಾರ ಜಲೀಲ್ ಅವರ ಪಾರ್ಥಿವ ಶರೀರ ಕೊಂಡೊಯ್ಯಲು ಸುರತ್ಕಲ್ ಜಂಕ್ಷನ್ ನಲ್ಲಿ ವಾಹನ ಸಂಚಾರ ನಿಷೇಧಿಸಲಾಗಿತ್ತು.
ಸೋಮವಾರ ಬ್ಯಾರಿಕೇಡ್ ತೆರವುಗೊಳಿಸಲಾಗಿಲ್ಲ.ಪೊಲೀಸರ ಉಪಸ್ಥಿತಿಯೂ ಇಲ್ಲ. ವಾಹನ ಸವಾರರು ಮಾತ್ರ ಸುತ್ತು ಬಳಸಿ ಓಡಾಡುವಂತಾಗಿದೆ.
ಬ್ಯಾರಿಕೇಡ್ ಹಾಕಿದ ಉದ್ದೇಶವಾದರೂ ಏನು ಎಂಬುದು ಸಾರ್ವಜನಿಕರ ಪ್ರಶ್ನೆಯಾಗಿದೆ. ರಸ್ತೆಯ ನಡುವೆ ವಾಹನ ಪಾರ್ಕಿಂಗ್ ಮಾಡಲಾಗುತ್ತಿದೆ.
ಟ್ರಾಫಿಕ್ ಜಾಮ್ ಸಮಸ್ಯೆ : ಸುರತ್ಕಲ್ ಜಂಕ್ಷನ್ ಬಂದ್ ಮಾಡಿರುವ ಕಾರಣ ಹಾಗೂ ಸೋಮವಾರ ವಾಗಿರುವುದರಿಂದ ವಾಹನ ದಟ್ಟಣೆ ಹೆಚ್ಚಾಗಿದ್ದು, ಸಾರ್ವಜನಿಕರಿಗೆ ತೊಂದರೆ ಉಂಟಾಗಿದೆ. ಆಂಬುಲೆನ್ಸ್ ಒಂದು ಫ್ಲೈ ಓವರ್ ನಲ್ಲಿ ಬಾಕಿ ಆದ ಘಟನೆಯೂ ನಡೆದಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.