Mangaluru: ಆಸ್ಪತ್ರೆಯಿಂದ ವ್ಯಕ್ತಿ ನಾಪತ್ತೆ
Team Udayavani, Dec 2, 2024, 11:25 PM IST
ಮಂಗಳೂರು: ನಗರದ ಖಾಸಗಿ ಆಸ್ಪತ್ರೆಯೊಂದರಲ್ಲಿ ದಾಖಲಾಗಿದ್ದ ವ್ಯಕ್ತಿಯೋರ್ವರು ನಾಪತ್ತೆಯಾಗಿರುವ ಬಗ್ಗೆ ಪೊಲೀಸರಿಗೆ ದೂರು ನೀಡಲಾಗಿದೆ.
ಕೃಷ್ಣ ಫಕೀರ ಬಾನಾವಳಿಕ (62) ನಾಪತ್ತೆಯಾದವರು. ತೆಂಗಿನ ಮರದಿಂದ ಕೆಳಗೆ ಬಿದ್ದು ಗಾಯಗೊಂಡಿದ್ದ ಇವರಿಗೆ ಅಂಕೋಲ ಮತ್ತು ಕಾರವಾರ ಆಸ್ಪತ್ರೆಯಲ್ಲಿ ಚಿಕಿತ್ಸೆ ಕೊಡಿಸಿ ಹೆಚ್ಚಿನ ಚಿಕಿತ್ಸೆಗಾಗಿ ನ.25ರಂದು ನಗರದ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ನ.26ರಂದು ಬೆಳಗ್ಗೆ ನೋಡಿದಾಗ ನಾಪತ್ತೆಯಾಗಿದ್ದಾರೆ ಎಂದು ದೂರಿನಲ್ಲಿ ತಿಳಿಸಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.