Mangaluru: ಗಾಂಜಾ ಸೇವನೆ; ಪ್ರತ್ಯೇಕ ಪ್ರಕರಣ; ಇಬ್ಬರು ವಶಕ್ಕೆ
Team Udayavani, Nov 28, 2024, 10:45 PM IST
ಮಂಗಳೂರು: ಕಾವೂರು ಮತ್ತು ಕಂಕನಾಡಿ ನಗರ ಠಾಣಾ ವ್ಯಾಪ್ತಿಯಲ್ಲಿ ಪ್ರತ್ಯೇಕ ಪ್ರಕರಣದಲ್ಲಿ ಗಾಂಜಾ ಸೇವನೆ ಮಾಡಿದ ಇಬ್ಬರನ್ನು ಬಂಧಿಸಲಾಗಿದೆ.
ಕುಂಟಿಕಾನದಲ್ಲಿ ಸಾರ್ವಜನಿಕ ಸ್ಥಳದಲ್ಲಿ ಸಿಗರೇಟಿನಲ್ಲಿ ಗಾಂಜಾ ತುಂಬಿಸಿ ಮಾದಕ ವಸ್ತು ತುಂಬಿಸಿ ಸೇವನೆ ಮಾಡುತ್ತಿದ್ದ ವೆಲೆನ್ಸಿಯಾ ಸೂಟರ್‌ಪೇಟೆ ನಿವಾಸಿ ಸುಹೈಬ್ (19) ನನ್ನು ಕಾವೂರು ಪೊಲೀಸರು ವಶಕ್ಕೆ ಪಡೆಸಿದ್ದಾರೆ. ವೈದ್ಯಕೀಯ ತಪಾಸಣೆಗೆ ಒಳಪಡಿಸಿದಾಗ ಆತ ಮಾದಕ ವಸ್ತು ಗಾಂಜಾ ಸೇವನೆ ಮಾಡಿರುವುದು ದೃಢಪಟ್ಟಿದೆ. ಕಾವೂರು ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿದೆ.
ಇನ್ನೊಂದು ಪ್ರಕರಣದಲ್ಲಿ ಎಕ್ಕೂರು ಮೈದಾನ ಬಳಿ ಮಂಗಳವಾರ ರಾತ್ರಿ 11.45ರ ವೇಳೆಗೆ ಗಾಂಜಾ ಸೇವನೆ ಮಾಡುತ್ತಿದ್ದ ಮೊಹಮ್ಮದ್ ಅದ್ನಾನ್ (20) ನನ್ನು ಕಂಕನಾಡಿ ನಗರ ಪೊಲೀಸರು ವಶಕ್ಕೆ ಪಡೆದಿದ್ದಾರೆ. ವೈದ್ಯಕೀಯ ತಪಾಸಣೆಗೆ ಒಳಪಡಿಸಿದಾಗ ಆತ ಗಾಂಜಾ ಸೇವನೆ ಮಾಡಿರುವುದು ದೃಢಪಟ್ಟಿದ್ದು, ಎನ್‌ಡಿಪಿಎಸ್ ಕಾಯ್ದೆಯಡಿ ಪ್ರಕರಣ ದಾಖಲಿಸಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
National Highway ಅವ್ಯವಸ್ಥೆ ಸಂಬಂಧಿಸಿ ನಾಗರಿಕರ ಅಹವಾಲಿಗೆ ವೇದಿಕೆ
Illegal sand mining: ರಾ. ಹಸುರು ಪ್ರಾಧಿಕಾರದಿಂದ ಸ್ವಯಂಪ್ರೇರಿತ ದೂರು ದಾಖಲು
Winter session: ರಾಜ್ಯದ ಕರಾವಳಿಯ 73.4 ಕಿ.ಮೀ. ಕಡಲ್ಕೊರೆತದಿಂದ ಹಾನಿ: ಸಚಿವ ಸಿಂಗ್
Moodbidri: ಬಾಂಗ್ಲಾದಲ್ಲಿ ಕೃಷ್ಣದಾಸ ಪ್ರಭು ಸೆರೆ: ಮೂಡುಬಿದಿರೆ ಭಟ್ಟಾರಕ ಶ್ರೀ ಖಂಡನೆ
Mangaluru: ಪೌರಕಾರ್ಮಿಕರ ವಿಮೆ 5 ಲಕ್ಷ ರೂ.ಗೆ ಏರಿಕೆ: ಜಿಲ್ಲಾಧಿಕಾರಿ ಸೂಚನೆ
MUST WATCH
ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಹೊಸ ಸೇರ್ಪಡೆ
Congress Govt.,: ಅಧಿವೇಶನದಲ್ಲಿ ಉ.ಕ.ಕ್ಕೆ ಕೊಟ್ಟ ಹಣದ ಲೆಕ್ಕ ಕೇಳುತ್ತೇವೆ: ಅಶೋಕ್
BJP: ಅಶಿಸ್ತಿನ ವಿರುದ್ಧ ಹೈಕಮಾಂಡ್ ಕ್ರಮ ಕೈಗೊಳ್ಳಲಿ: ಡಿವಿಎಸ್
National Highway ಅವ್ಯವಸ್ಥೆ ಸಂಬಂಧಿಸಿ ನಾಗರಿಕರ ಅಹವಾಲಿಗೆ ವೇದಿಕೆ
Illegal sand mining: ರಾ. ಹಸುರು ಪ್ರಾಧಿಕಾರದಿಂದ ಸ್ವಯಂಪ್ರೇರಿತ ದೂರು ದಾಖಲು
Badminton; ಸಯ್ಯದ್ ಮೋದಿ ಇಂಟರ್‌ನ್ಯಾಶನಲ್: ಸಿಂಧು, ಸೆನ್ ಕ್ವಾರ್ಟರ್‌ಫೈನಲಿಗೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.