Mangaluru; MSPC ಗೆ ದಿಢೀರ್ ಭೇಟಿ ನೀಡಿ ಪರಿಶೀಲಿಸಿದ ಸಚಿವೆ ಹೆಬ್ಬಾಳ್ಕರ್
Team Udayavani, Jul 13, 2024, 8:56 PM IST
ಮಂಗಳೂರು: ನಗರದ ಹೊರವಲಯದ ಮೂಡುಶೆಡ್ಡೆ- ಶಿವನಗರದಲ್ಲಿರುವ ಸಮಗ್ರ ಶಿಶು ಅಭಿವೃದ್ಧಿ ಯೋಜನೆಯ ಮಹಿಳಾ ಪೂರಕ ಪೌಷ್ಟಿಕ ಆಹಾರ ತಯಾರಿಕಾ ಕೇಂದ್ರಕ್ಕೆ ( M.S.P.C ) ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಅವರು ಶನಿವಾರ ದಿಢೀರ್ ಭೇಟಿ ನೀಡಿ, ಪುಷ್ಟಿ ಇನ್ನಿತರ ಆಹಾರ ಸಾಮಗ್ರಿಗಳ ಗುಣಮಟ್ಟವನ್ನು ಪರೀಕ್ಷಿಸಿ, ಪರಿಶೀಲನೆ ನಡೆಸಿದರು.
ಅಂಗನವಾಡಿ ಕೇಂದ್ರಗಳ ಮೂಲಕ ಮಕ್ಕಳಿಗೆ ವಿತರಿಸಲಾಗುವ ಆಹಾರ ಸಾಮಗ್ರಿಗಳಲ್ಲಿ ಗುಣಮಟ್ಟ ಕಾಯ್ದುಕೊಳ್ಳಬೇಕೆಂದು ಸ್ಥಳದಲ್ಲಿದ್ದ ಅಧಿಕಾರಿಗಳಿಗೆ ಸೂಚನೆ ನೀಡಿದರು.
ಈ ಸಂದರ್ಭದಲ್ಲಿ ಇಲಾಖೆಯ ಉಪ ನಿರ್ದೇಶಕ ಉಸ್ಮಾನ್, ಜಿಲ್ಲಾ ನಿರೂಪಣಾ ಅಧಿಕಾರಿ ಕುಮಾರ್, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಅಧಿಕಾರಿ ರಶ್ಮಿ, ಪೌಷ್ಟಿಕ ಆಹಾರ ತಯಾರಿಕಾ ಕೇಂದ್ರದ ನಿರ್ವಹಣಾ ಅಧಿಕಾರಿ ಶೈಲಾ ಇನ್ನಿತರ ಅಧಿಕಾರಿಗಳು ಉಪಸ್ಥಿತರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Dinesh Gundu Rao: ಅನರ್ಹರ ಕಾರ್ಡ್ ರದ್ದು ತಪ್ಪಲ್ಲ, ಅರ್ಹರಿಗೆ ಅನ್ಯಾಯ ಆಗುವುದಿಲ್ಲ
Mangaluru: ಆಟೋ ವರ್ಕಶಾಪ್‌ನಿಂದ 93,540 ರೂ. ಕಳವು
Mangaluru: ಗಣಿ ಮತ್ತು ಭೂವಿಜ್ಞಾನ ಇಲಾಖೆಯ ಅಧಿಕಾರಿ ಕೃಷ್ಣವೇಣಿ ಮನೆ ಮೇಲೆ ಲೋಕಾ ದಾಳಿ
Mangaluru: ವಕ್ಫ್ ಭೂಮಿ ಅತಿಕ್ರಮಣ: ಸಲ್ಲಿಕೆಯಾದ ವರದಿ ಬಗ್ಗೆ ತನಿಖೆಯಾಗಲಿ: ಮಾಣಿಪ್ಪಾಡಿ
Ullala: ಯುವತಿಯ ಮಾನಭಂಗಕ್ಕೆ ಯತ್ನ: ಬಾಲಕ ವಶಕ್ಕೆ
MUST WATCH
ಹೊಸ ಸೇರ್ಪಡೆ
Border-Gavaskar Test series ಇಂದಿನಿಂದ: ಹೋರಾಟಕ್ಕೆ ಭಾರತ-ಆಸ್ಟ್ರೇಲಿಯ ಸಿದ್ಧ
New Delhi: ರಾಷ್ಟ್ರ ರಾಜಧಾನಿಗೆ ನಂದಿನಿ ಲಗ್ಗೆ: ಹೈನುಗಾರರಿಗೂ ಸಿಗಲಿ ಮನ್ನಣೆ
Yasin Malik ವಿಚಾರಣೆಗೆ ತಿಹಾರ್ ಜೈಲಿನಲ್ಲೇ ಕೋರ್ಟ್ ರೂಂ: ಸುಪ್ರೀಂ
General Motors;1,000 ಉದ್ಯೋಗಿಗಳು ಕೆಲಸದಿಂದ ವಜಾ
Tallest and shortest; ವಿಶ್ವದ ಅತೀ ಕುಬ್ಜ, ಅತೀ ಎತ್ತರದ ಮಹಿಳೆಯರ ಸಮಾಗಮ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.