Mangaluru: ಹಣ ದ್ವಿಗುಣ ಆಮಿಷ: 3.70 ಲ.ರೂ. ವಂಚನೆ
Team Udayavani, Dec 19, 2024, 4:42 AM IST
ಮಂಗಳೂರು: ಅಪರಿಚಿತ ವ್ಯಕ್ತಿಯೋರ್ವ ಹಣ ದ್ವಿಗುಣಗೊಳಿಸಿ ಕೊಡುವುದಾಗಿ ನೀಡಿದ ಆಮಿಷವನ್ನು ನಂಬಿ ವ್ಯಕ್ತಿಯೋರ್ವರು 3.70 ಲ.ರೂ. ಕಳೆದುಕೊಂಡಿದ್ದಾರೆ.
ದೂರುದಾರರ ವಾಟ್ಸ್‌ಆ್ಯಪ್ ಸಂಖ್ಯೆಗೆ ಅಪರಿಚಿತ ವ್ಯಕ್ತಿಯು ಮೆಸೇಜ್ ಕಳುಹಿಸಿ ಗ್ಲೋಬಲ್ ಇನ್‌ವೆಸ್ಟ್‌ಮೆಂಟ್‌ನಲ್ಲಿ 5 ಸಾ. ರೂ. ಹೂಡಿಕೆ ಮಾಡಿದರೆ 10 ಸಾ. ರೂ. ವಾಪಸ್ ನೀಡುವುದಾಗಿ ನಂಬಿಸಿದ್ದ. ಅದರಂತೆ ದೂರುದಾರರು ಮೊದಲು 5 ಸಾ. ರೂ. ವರ್ಗಾವಣೆ ಮಾಡಿದ್ದರು.
ಅದೇ ದಿನ ಅವರ ಖಾತೆಗೆ 10,000 ರೂ. ಜಮೆಯಾಗಿತ್ತು. ಬಳಿಕ ಡಿ.13ರಿಂದ ಡಿ.15ರ ವರೆಗೆ ಒಟ್ಟು 3.70 ಲ.ರೂ.ಗಳನ್ನು ವರ್ಗಾವಣೆ ಮಾಡಿಸಿಕೊಂಡಿದ್ದಾನೆ ಎಂದು ದೂರಿನಲ್ಲಿ ತಿಳಿಸಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Mangaluru: ಆನ್‌ಲೈನ್ ಗೇಮ್‌ನಲ್ಲಿ ವಂಚಕರ ಪರಿಚಯ; ಜಾಲ ಸೇರಿದ್ದ ಯುವಕ
Mangaluru: ಸಾಲಗಾರನ ಆತ್ಮಹ*ತ್ಯೆಗೆ ಪ್ರಚೋದನೆ ಆರೋಪ: ಎಂಸಿಸಿ ಬ್ಯಾಂಕ್ ಅಧ್ಯಕ್ಷನ ಬಂಧನ
Surathkal: ತಡಂಬೈಲ್‌ನಲ್ಲಿ ಅಡುಗೆ ಅನಿಲ ದುರಂತ; ಇಬ್ಬರು ಮಹಿಳೆಯರಿಗೆ ಗಂಭೀರ ಗಾಯ
Mangaluru: ಇನ್ನು ಯುಪಿಐ ಮೂಲಕವೂ ಟ್ರಾಫಿಕ್ ದಂಡ ಪಾವತಿ
Mangaluru: ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ: 1.15 ಕೋ.ರೂ. ಚಿನ್ನ, ಕೇಸರಿ ಪತ್ತೆ
MUST WATCH
ಹೊಸ ಸೇರ್ಪಡೆ
H-1B visa: ಎಚ್1ಬಿ ವೀಸಾ ನಿಯಮ ಸಡಿಲಿಕೆ… ಭಾರತೀಯ ಟೆಕ್ಕಿಗಳಿಗೆ ಸಂತಸ
Belagavi Session: ವಕ್ಫ್ ಅಧಿಸೂಚನೆ ಹಿಂಪಡೆಯಲ್ಲ, ಪರಿಹಾರಕ್ಕೆ ಸಮಿತಿ: ಸಿಎಂ ಭರವಸೆ
Mangaluru: ಆನ್‌ಲೈನ್ ಗೇಮ್‌ನಲ್ಲಿ ವಂಚಕರ ಪರಿಚಯ; ಜಾಲ ಸೇರಿದ್ದ ಯುವಕ
Mangaluru: ಸಾಲಗಾರನ ಆತ್ಮಹ*ತ್ಯೆಗೆ ಪ್ರಚೋದನೆ ಆರೋಪ: ಎಂಸಿಸಿ ಬ್ಯಾಂಕ್ ಅಧ್ಯಕ್ಷನ ಬಂಧನ
Over Remarks: ʼಸಿದ್ದರಾಮೋತ್ಸವʼ ಮಾಡಿಸುವ ನೀವು ‘ಅಂಬೇಡ್ಕರ್ ಉತ್ಸವ’ ಮಾಡಲ್ಲ: ಬಿಜೆಪಿ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.