Mangaluru: ಫುಡ್ ಪಾಯಿಸನ್ ನಿಂದ 30ಕ್ಕೂ ಅಧಿಕ ವಿದ್ಯಾರ್ಥಿಗಳು ಅಸ್ವಸ್ಥ
Team Udayavani, Feb 8, 2024, 11:17 AM IST
ಸಾಂದರ್ಭಿಕ ಚಿತ್ರ
ಮಂಗಳೂರು: ಇಲ್ಲಿನ ವಳಚ್ಚಿಲ್ ಬಳಿಯ ಖಾಸಗಿ ಕಾಲೇಜಿನ ಹಾಸ್ಟೆಲ್ ನ ಸುಮಾರು 30ಕ್ಕೂ ಅಧಿಕ ವಿದ್ಯಾರ್ಥಿಗಳಿಗೆ ಫುಡ್ ಪಾಯಿಸನ್ ಉಂಟಾಗಿದೆ. ಕೆಲ ವಿದ್ಯಾರ್ಥಿಗಳನ್ನು ಹೆಚ್ಚಿನ ಚಿಕಿತ್ಸೆಗಾಗಿ ತುಂಬೆ ಬಳಿಯ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ.
ಫೆ. 7ರ ಬುಧವಾರ ರಾತ್ರಿ ವೇಳೆ ಕೆಲ ವಿದ್ಯಾರ್ಥಿಗಳಿಗೆ ವಾಂತಿ-ಭೇದಿ ಉಂಟಾದ ಕಾರಣ ಆಸ್ಪತ್ರೆಗೆ ದಾಖಲಿಸಲಾಗಿದೆ. ಹಾಸ್ಟೆಲ್ ಗೆ ತೆರಳಿ ಪರಿಶೀಲನೆ ನಡೆಸಿದ್ದೇವೆ ಎಂದು ಆರೋಗ್ಯ ಇಲಾಖೆ ಅಧಿಕಾರಿಗಳು ತಿಳಿಸಿದ್ದಾರೆ.
ಬಹುತೇಕರು ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ ಎಂದು ತಿಳಿದು ಬಂದಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
laws: ಕಠಿಣ ಕಾಯ್ದೆ ಇರುವುದು ಸ್ತ್ರೀ ರಕ್ಷಣೆಗೆ, ದುರ್ಬಳಕೆ ಸಲ್ಲ: ಸುಪ್ರೀಂ ಕೋರ್ಟ್
Daily Horoscope: ಈ ರಾಶಿಯವರಿಗಿಂದು ಅನಿರೀಕ್ಷಿತ ಮೂಲದಿಂದ ಧನಪ್ರಾಪ್ತಿ
Mangaluru: ಬಾಲಕಿ, ಮಹಿಳೆಯ ವೀಡಿಯೋ ಚಿತ್ರೀಕರಣ: ಆರೋಪಿಗೆ 5 ವರ್ಷಗಳ ಜೈಲು ಶಿಕ್ಷೆ
World Meditation Day; ಶರೀರಕ್ಕೆ ಊಟ, ಆತ್ಮಕ್ಕೆ ಧ್ಯಾನ
AICC ಅಧಿವೇಶನ: ಮುಖ್ಯಮಂತ್ರಿ ಅಧ್ಯಕ್ಷತೆಯಲ್ಲಿಂದು ಮಹತ್ವದ ಸಭೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.