Mangaluru: ತಾಯಿ-ಮಗಳು ನಾಪತ್ತೆ
Team Udayavani, Nov 8, 2024, 7:30 AM IST
ಮಂಗಳೂರು: ಪಾಂಡೇಶ್ವರ ಓಲ್ಡ್ ಕೆಂಟ್ ರಸ್ತೆಯ ಶಾಲಿಮಾರ್ ಗಾರ್ಡ್ ಅಪಾರ್ಟ್ಮೆಂಟ್ನಲ್ಲಿ ವಾಸವಾಗಿದ್ದ ಪ್ರೇಮಾ ಯಾನೆ ಪ್ರೇಮಾವತಿ (54) ಮತ್ತು ಅವರ ತಾಯಿ ಶಾಂತಮ್ಮ (72) ಅವರು ನಾಪತ್ತೆಯಾಗಿದ್ದಾರೆ.
ನ. 3ರಂದು ಯಾರಿಗೂ ತಿಳಿಸದೆ ಇಬ್ಬರೂ ಮನೆಯಿಂದ ಹೊರಗಡೆ ಹೋದವರು ಈವರೆಗೆ ಪತ್ತೆಯಾಗಿಲ್ಲ. ಪ್ರೇಮಾ ಅವರು 5.5 ಅಡಿ ಎತ್ತರ, ದುಂಡು ಮುಖ, ಗೋಧಿ ಮೈಬಣ್ಣ ಹೊಂದಿದ್ದು, ಕನ್ನಡ, ಹಿಂದಿ ತುಳು ಭಾಷೆ ಬಲ್ಲವರಾಗಿದ್ದಾರೆ. ಗಲಾಬಿ ಬಣ್ಣದ ಚೂಡಿದಾರ ಧರಿಸಿದ್ದರು.
ಶಾಂತಮ್ಮ ದುಂಡು ಮುಖ, ಗೋಧಿ ಮೈ ಬಣ್ಣ ಹೊಂದಿದ್ದು, ಕನ್ನಡ ಮತ್ತು ಹಿಂದಿ ಭಾಷೆ ಬಲ್ಲವರಾಗಿದ್ದಾರೆ. ಈ ಚಹರೆಯ ಮಹಿಳೆಯರು ಪತ್ತೆಯಾದರೆ ಪಾಂಡೇಶ್ವರ ಠಾಣೆಯನ್ನು ಸಂಪರ್ಕಿಸುವಂತೆ ಪೊಲೀಸರು ತಿಳಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Mangaluru: ಗಣಿ ಮತ್ತು ಭೂವಿಜ್ಞಾನ ಇಲಾಖೆಯ ಅಧಿಕಾರಿ ಕೃಷ್ಣವೇಣಿ ಮನೆ ಮೇಲೆ ಲೋಕಾ ದಾಳಿ
Mangaluru: ವಕ್ಫ್ ಭೂಮಿ ಅತಿಕ್ರಮಣ: ಸಲ್ಲಿಕೆಯಾದ ವರದಿ ಬಗ್ಗೆ ತನಿಖೆಯಾಗಲಿ: ಮಾಣಿಪ್ಪಾಡಿ
Ullala: ಯುವತಿಯ ಮಾನಭಂಗಕ್ಕೆ ಯತ್ನ: ಬಾಲಕ ವಶಕ್ಕೆ
Doctor; ಖ್ಯಾತ ಹೃದ್ರೋಗ ತಜ್ಞ ಡಾ.ಎಸ್.ಜಿ.ಸರ್ವೋತ್ತಮ ಪ್ರಭು ವಿಧಿವಶ
Vertex Workspace ಸಂಸ್ಥೆಗೆ ಬೆಸ್ಟ್ ಇನ್ನೋವೇಟಿವ್ ಎಂಟರ್ಪೈಸ್ ಅವಾರ್ಡ್
MUST WATCH
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.