Mangaluru: ನೀಟ್ ಅವ್ಯವಹಾರ: ಎನ್.ಎಸ್.ಯು.ಐ., ಕಾಂಗ್ರೆಸ್ ಪ್ರತಿಭಟನೆ

Team Udayavani, Jul 2, 2024, 3:19 PM IST

1-mng-protest

ಮಂಗಳೂರು: ನೀಟ್ ಅವ್ಯವಹಾರ ಖಂಡಿಸಿ, ವಿಶೇಷ ತನಿಖೆಗೆ ಆಗ್ರಹಿಸಿ ಇಂದು ಮಂಗಳೂರಿನಲ್ಲಿ ಎನ್.ಎಸ್.ಯು.ಐ, ಜಿಲ್ಲಾ ಕಾಂಗ್ರೆಸ್ ವತಿಯಿಂದ ಪ್ರತಿಭಟನೆ ನಡೆಯಿತು.

ದ.ಕ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಹರೀಶ್ ಕುಮಾರ್, ಮಹಿಳಾ ಕಾಂಗ್ರೆಸ್ ಅಧ್ಯಕ್ಷೆ ಶಾಲೆಟ್ ಪಿಂಟೋ, ಪ್ರಮುಖರಾದ ಪದ್ಮರಾಜ್ ಪೂಜಾರಿ, ಸುಹಾನ್ ಆಳ್ವ, ಪ್ರವೀಣ್ ಚಂದ್ರ ಆಳ್ವ, ಶಶಿಧರ ಹೆಗ್ಡೆ ಸವದ್ ಸುಳ್ಯ ಮೊದಲಾದವರು ಪಾಲ್ಗೊಂಡಿದ್ದರು.

ಪದ್ಮರಾಜ್ ಆರ್.ಪೂಜಾರಿ ಅವರು ಮಾತನಾಡಿ, ಸೀಟ್ ಗಳನ್ನು ಮಾರಾಟ ಮಾಡುವ ಉದ್ದೇಶದಿಂದ ಪ್ರಶ್ನೆ ಪತ್ರಿಕೆ ಸೋರಿಕೆಯ ಕುತಂತ್ರ ನಡೆದಿದೆ. ರಾಹುಲ್ ಗಾಂಧಿ ವಿದ್ಯಾರ್ಥಿಗಳ ಪರ ಸದನದಲ್ಲಿ ಮಾತನಾಡಿದಾಗ ಮೈಕ್ ಬಂದ್ ಮಾಡಲಾಗಿದೆ. ಇದು ಕೇಂದ್ರ ಸರಕಾರ ವಿದ್ಯಾರ್ಥಿಗಳಿಗೆ ತೋರಿಸಿದ ಅಗೌರವ ಎಂದರು.

ಇದು ದೇಶದ ದೊಡ್ಡ ಹಗರಣ. ಇದರ ಬಗ್ಗೆ ರಾಹುಲ್ ಗಾಂಧಿ ಮೊದಲ ಬಾರಿಗೆ ಧ್ವನಿ ಎತ್ತಿದ್ದರು. ಇದುವರೆಗೂ ಪ್ರಧಾನಮಂತ್ರಿ ಉತ್ತರ ಕೊಟ್ಟಿಲ್ಲ. ಮಕ್ಕಳು, ಹೆತ್ತವರು ಆತಂಕಿತರಾಗಿದ್ದಾರೆ ಎಂದು ಕಾಂಗ್ರೆಸ್ ಜಿಲ್ಲಾಧ್ಯಕ್ಷ ಹರೀಶ್ ಕುಮಾರ್ ಹೇಳಿದರು.

ಟಾಪ್ ನ್ಯೂಸ್

pejawar swamiji reacts to Rahul Gandhi’s Hindu remark on parliament

Hindu remark; ಅಂತವರನ್ನು ದೂರ ಇಡಬೇಕು..: ರಾಹುಲ್ ಹೇಳಿಕೆಗೆ ಪೇಜಾವರಶ್ರೀ ಕಿಡಿ

14-gadaga

Uttara Kannada ರೈತಾಪಿ ವರ್ಗದ ಮಿನಿ ಸಂಕ್ರಾಂತಿ ಹಬ್ಬಕ್ಕೆ ಸಿದ್ಧತೆ

Hyderabad; ಹತ್ತರ ಬಾಲಕಿಯ ಮೇಲೆ ಮುಗಿಬಿದ್ದ ಹತ್ತು ಮಂದಿ ದುರುಳರು; ಬಾಲಕಿ ಈಗ ಗರ್ಭಿಣಿ

Hyderabad; ಹತ್ತರ ಬಾಲಕಿಯ ಮೇಲೆ ಮುಗಿಬಿದ್ದ ಹತ್ತು ಮಂದಿ ದುರುಳರು; ಬಾಲಕಿ ಈಗ ಗರ್ಭಿಣಿ

“ದರ್ಶನ್‌ ನಿರಪರಾಧಿ ಎಂದು ಸಾಬೀತುಪಡಿಸಿ ಹೊರಬರುತ್ತಾರೆ..” ಸುಮಲತಾ ಸುದೀರ್ಘ ಪೋಸ್ಟ್

“ದರ್ಶನ್‌ ನಿರಪರಾಧಿ ಎಂದು ಸಾಬೀತುಪಡಿಸಿ ಹೊರಬರುತ್ತಾರೆ..” ಸುಮಲತಾ ಸುದೀರ್ಘ ಪೋಸ್ಟ್

tock Market: ಬಿಎಸ್‌ ಇ, ನಿಫ್ಟಿ ಭಾರೀ ಏರಿಕೆ-ಸೆಬಿಗೆ CJI ಚಂದ್ರಚೂಡ್‌ ಕೊಟ್ಟ ಸಲಹೆ ಏನು?

Stock Market: ಬಿಎಸ್‌ ಇ, ನಿಫ್ಟಿ ಭಾರೀ ಏರಿಕೆ-ಸೆಬಿಗೆ CJI ಚಂದ್ರಚೂಡ್‌ ಕೊಟ್ಟ ಸಲಹೆ ಏನು?

CCTV: ಪ್ರಯಾಣಿಕರೇ… ಬಸ್ಸಿನ ಬಾಗಿಲ ಬಳಿ ನಿಲ್ಲುವಾಗ ಇರಲಿ ಎಚ್ಚರ, ತಪ್ಪಿದರೆ…

Video: ಪ್ರಯಾಣಿಕರೇ ಗಮನಿಸಿ… ಬಸ್ಸಿನ ಬಾಗಿಲ ಬಳಿ ನಿಲ್ಲುವಾಗ ಇರಲಿ ಎಚ್ಚರ, ತಪ್ಪಿದರೆ…

Renukaswamy Case: ದರ್ಶನ್‌, ಪವಿತ್ರಾ ಗೌಡ ಸೇರಿ ಇತರೆ ಆರೋಪಿಗಳಿಗೆ ಮತ್ತೆ ಜೈಲೇ ಗತಿ

Renukaswamy Case: ದರ್ಶನ್‌, ಪವಿತ್ರಾ ಗೌಡ ಸೇರಿ ಇತರೆ ಆರೋಪಿಗಳಿಗೆ ಮತ್ತೆ ಜೈಲೇ ಗತಿ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಎಕ್ಕಾರು ಪಂಚಾಯತ್‌ ಸ್ಥಿತಿ ; ಗ್ರಾಪಂ ಕಟ್ಟಡವೇ ಸೋರಿಕೆ, ಪ್ಲಾಸಿಕ್‌ ಹೊದಿಕೆ!

ಎಕ್ಕಾರು ಪಂಚಾಯತ್‌ ಸ್ಥಿತಿ ; ಗ್ರಾಪಂ ಕಟ್ಟಡವೇ ಸೋರಿಕೆ, ಪ್ಲಾಸಿಕ್‌ ಹೊದಿಕೆ!

Mangaluru ಮಣ್ಣು ಕುಸಿತ: ಕೆಲಸ ಹೊಸತಲ್ಲ, ದುರದೃಷ್ಟ ಹೊಸತು !

Mangaluru ಮಣ್ಣು ಕುಸಿತ: ಕೆಲಸ ಹೊಸತಲ್ಲ, ದುರದೃಷ್ಟ ಹೊಸತು !

Bantwal: ಅರಣ್ಯ ಮಿತ್ರ ಪ್ರಶಸ್ತಿ ಪ್ರದಾನ

Bantwal: ಅರಣ್ಯ ಮಿತ್ರ ಪ್ರಶಸ್ತಿ ಪ್ರದಾನ

Mangaluru ಪ್ರತ್ಯೇಕ ರೈಲ್ವೇ ವಿಭಾಗಕ್ಕೆ ಅಭಿಯಾನ ಆರಂಭ

Mangaluru ಪ್ರತ್ಯೇಕ ರೈಲ್ವೇ ವಿಭಾಗಕ್ಕೆ ಅಭಿಯಾನ ಆರಂಭ

Rain ದಕ್ಷಿಣ ಕನ್ನಡ: ನಾಲ್ಕು ದಿನ ಎಲ್ಲೋ ಅಲರ್ಟ್‌

Rain ದಕ್ಷಿಣ ಕನ್ನಡ: ನಾಲ್ಕು ದಿನ ಎಲ್ಲೋ ಅಲರ್ಟ್‌

MUST WATCH

udayavani youtube

ಹತ್ರಾಸ್‌ನಲ್ಲಿ ಸತ್ಸಂಗದ ವೇಳೆ ಕಾಲ್ತುಳಿತ ಸಾವಿನ ಸಂಖ್ಯೆ 121 ಕ್ಕೆ ಏರಿಕೆ

udayavani youtube

ಕರ್ನಾಟಕ ಪ್ರವಾಸೋದ್ಯಮದ ಕುರಿತು ರಾಜ್ಯಸಭೆಯಲ್ಲಿ ಸುಧಾಮೂರ್ತಿ ಹೇಳಿದ್ದೇನು

udayavani youtube

ಹದಗೆಟ್ಟ ರಸ್ತೆಯಲ್ಲಿ ಜೀವ ಕೈಯಲ್ಲಿ ಹಿಡಿದು ಓಡಾಡುವ ವಾಹನ ಸವಾರರು!|

udayavani youtube

ಎಕ್ರೆಗಟ್ಟಲೆ ಹಡಿಲು ಭೂಮಿಗೆ ಜೀವ ತುಂಬಿದ ರೈತ

udayavani youtube

ಶ್ರೀ ಕ್ಷೇ.ಧ.ಗ್ರಾ.ಯೋಜನೆ | ಅರಣ್ಯ ಸಚಿವರಿಂದ ದಶಲಕ್ಷ ಗಿಡಗಳ ನಾಟಿಗೆ ಚಾಲನೆ

ಹೊಸ ಸೇರ್ಪಡೆ

ತೆಕ್ಕಟ್ಟೆ: ಕೆಳಗಿಳಿದರೆ ಕೆಸರು; ಮೇಲೇರಿದರೆ ಡೇಂಜರು!

ತೆಕ್ಕಟ್ಟೆ: ಕೆಳಗಿಳಿದರೆ ಕೆಸರು; ಮೇಲೇರಿದರೆ ಡೇಂಜರು!

Kandagal ಗ್ರಾಮಸ್ಥರಿಗೆ ಕಾಟ ಕೊಡುತ್ತಿದ್ದ ಕೋತಿ ಸೆರೆ

Kandagal ಗ್ರಾಮಸ್ಥರಿಗೆ ಕಾಟ ಕೊಡುತ್ತಿದ್ದ ಕೋತಿ ಸೆರೆ

pejawar swamiji reacts to Rahul Gandhi’s Hindu remark on parliament

Hindu remark; ಅಂತವರನ್ನು ದೂರ ಇಡಬೇಕು..: ರಾಹುಲ್ ಹೇಳಿಕೆಗೆ ಪೇಜಾವರಶ್ರೀ ಕಿಡಿ

Agumbe Ghat; ಓಮಿನಿ ಮೇಲೆ ಬಿದ್ದ ಮರ; ಪಾರಾದ ಪ್ರಯಾಣಿಕರು

Agumbe Ghat; ಓಮಿನಿ ಮೇಲೆ ಬಿದ್ದ ಮರ; ಪಾರಾದ ಪ್ರಯಾಣಿಕರು

14-gadaga

Uttara Kannada ರೈತಾಪಿ ವರ್ಗದ ಮಿನಿ ಸಂಕ್ರಾಂತಿ ಹಬ್ಬಕ್ಕೆ ಸಿದ್ಧತೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.