ಪೊಲೀಸ್ ಅಧಿಕಾರಿ ವಿರುದ್ಧ ಆರೋಪ: ಲಿಂಗತ್ವ ಅಲ್ಪಸಂಖ್ಯಾಕೆಯ ವಿಚಾರಣೆ
Team Udayavani, Feb 23, 2023, 4:20 AM IST
ಮಂಗಳೂರು: ನಗರದ ಪೊಲೀಸ್ ಅಧಿಕಾರಿಯೊಬ್ಬರು ತನ್ನನ್ನು ಲೈಂಗಿಕ ಚಟುವಟಿಕೆಗೆ ಆಹ್ವಾನಿಸಿದ್ದರು ಎಂದು ಆರೋಪ ಮಾಡಿರುವ ಲಿಂಗತ್ವ ಅಲ್ಪಸಂಖ್ಯಾಕೆಯನ್ನು ಪೊಲೀಸರು ಬುಧವಾರ ವಿಚಾರಣೆಗೆ ಒಳಪಡಿಸಿದ್ದಾರೆ.
ಪೊಲೀಸ್ ಆಯುಕ್ತರ ಕಚೇರಿಯಲ್ಲಿ ಎಸಿಪಿ ರವೀಶ್ ನಾಯಕ್ ನೇತೃತ್ವದ ತಂಡ ವಿಚಾರಣೆ ನಡೆಸಿ ಮಾಹಿತಿ ಪಡೆದುಕೊಂಡಿದೆ ಎಂದು ತಿಳಿದುಬಂದಿದೆ.
ಪೊಲೀಸ್ ಅಧಿಕಾರಿಯೊಬ್ಬರು ತನ್ನನ್ನು ಲೈಂಗಿಕ ಚಟುವಟಿಕೆಗೆ ಆಹ್ವಾನಿಸಿದ್ದರು ಎಂದು ಮಂಗಳವಾರ ನಗರದ ಜಿ.ಪಂ. ಸಭಾಂಗಣದಲ್ಲಿ ನಡೆದಿದ್ದ ಲಿಂಗತ್ವ ಅಲ್ಪಸಂಖ್ಯಾಕರ ಬಗ್ಗೆ ಜಾಗೃತಿ, ಅರಿವು ಕಾರ್ಯಾಗಾರದಲ್ಲಿ ನ್ಯಾಯಾಧೀಶರ ಸಮ್ಮುಖದಲ್ಲೇ ಲಿಂಗತ್ವ ಅಲ್ಪಸಂಖ್ಯಾಕೆಯೊಬ್ಬರು ಆರೋಪಿಸಿದ್ದರು. ಈ ಹಿನ್ನೆಲೆಯಲ್ಲಿ ವಿಚಾರಣೆ ನಡೆಸಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Mandya: ಮನಸೂರೆಗೊಳ್ಳುವ ಶ್ರೀ ಆತ್ಮಲಿಂಗೇಶ್ವ ರ-ಧಾರ್ಮಿಕ ಚರ್ಚೆ, ಸಂವಾದ
Sandalwood: ಸ್ಟಾರ್ ಸಿನಿಮಾ ಹೆಚ್ಚು ಬಂದರೆ ಚಿತ್ರರಂಗಕ್ಕೆ ಪೂರಕ: ಎನ್. ನರಸಿಂಹಲು
Udupi: ಗೀತಾರ್ಥ ಚಿಂತನೆ-130: “ನಂದಲ್ಲ, ನಂದಲ್ಲ’ ಎಂಬ ನಿರಂತರ ಅನುಸಂಧಾನ ಮುಖ್ಯ
Buntakal Technical College: ಅಂತಾರಾಷ್ಟ್ರೀಯ ಸಮ್ಮೇಳನ ;ವಿದ್ಯಾರ್ಥಿ ವಿಚಾರ ಸಂಕಿರಣ
Mandya:ಟಿಪ್ಪು ಆಳ್ವಿಕೆ- ಪ್ರವಾಸಿಗರ ಕಣ್ಮನ ಸೆಳೆಯುವ ಜಾಮೀಯಾ ಮಸೀದಿ, ಬೇಸಿಗೆ ಅರಮನೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.