Mangaluru:ನಿಯಂತ್ರಣ ತಪ್ಪಿ ವಿದ್ಯುತ್ ಕಂಬಕ್ಕೆ ಢಿಕ್ಕಿ ಹೊಡೆದ ಕಾರು; ತಪ್ಪಿದ ಭಾರೀ ಅನಾಹುತ
Team Udayavani, Jul 15, 2023, 2:26 PM IST
ಮಂಗಳೂರು: ಕಾರೊಂದು ನಿಯಂತ್ರಣ ತಪ್ಪಿ ವಿದ್ಯುತ್ ಕಂಬಕ್ಕೆ ಢಿಕ್ಕಿ ಹೊಡೆದ ಘಟನೆ ನಗರದ ಕದ್ರಿ ಸರ್ಕ್ಯೂಟ್ ಹೌಸ್ನಿಂದ ಬಿಜೈ ರೋಡ್ ನಡುವಿನ ಬಟ್ಟಗುಡ್ಡೆ ಬಳಿ ಶುಕ್ರವಾ ರ ತಡರಾತ್ರಿ 12.30ರ ಸುಮಾರಿಗೆ ನಡೆದಿದೆ. ಪಕ್ಕದಲ್ಲೇ ಇದ್ದ ಪ್ರಪಾತಕ್ಕೆ ಬೀಳುವುದರಿಂದ ಸ್ವಲ್ಪದರಲ್ಲೇ ತಪ್ಪಿದೆ.
ಚಾಲಕನ ನಿಯಂತ್ರಣ ತಪ್ಪಿ ಡಿವೈಡರ್ ನಡುವಿನ ವಿದ್ಯುತ್ ಕಂಬಕ್ಕೆ ಢಿಕ್ಕಿ ಹೊಡೆದಿದ್ದು, ಕಂಬ ತುಂಡಾಗಿ ಬಿದ್ದಿದೆ. ಕಾರು ಪೊದೆಯ ಮಧ್ಯೆ ಸಿಲುಕಿಕೊಂಡು ಪ್ರಪಾತಕ್ಕೆ ಬೀಳುವುದು ತಪ್ಪಿದೆ.
ಕಾರಿನಲ್ಲಿ ಮೂವರಿದ್ದು, ಪ್ರಾಣಾಪಾಯವಿಲ್ಲದೆ ಪಾರಾಗಿದ್ದಾರೆ ಎಂದು ತಿಳಿದುಬಂದಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Gold Scam; ಪವಿತ್ರಾ ಸ್ನೇಹಿತೆ ಜತೆಗೆ ಕಾಣಿಸಿಕೊಂಡ ಚಿನ್ನ ವಂಚನೆ ಕೇಸ್ ಆರೋಪಿ ಶ್ವೇತಾ
Video: ತನ್ನ ಮನೆಯ ಮುಂದೆಯೇ ತನ್ನನ್ನು ಚಾಟಿಯಿಂದ ಹೊಡೆದುಕೊಂಡ ಅಣ್ಣಾಮಲೈ…
Substitutes: ರಾಜಕೀಯ ಬಿರುಗಾಳಿ ಎಬ್ಬಿಸಿದ ಮಧ್ಯಪ್ರದೇಶ ಶಿಕ್ಷಣ ಸಚಿವರ ಬದಲಿ ಹೇಳಿಕೆ
Ex PM:ಪ್ರಚಾರದಿಂದ ದೂರ- ದೇಶ ಕಂಡ ಸರಳ, ಸಜ್ಜನಿಕೆಯ ಮೊದಲ ಆರ್ಥಿಕ ತಜ್ಞ ಪ್ರಧಾನಿ
ಆನಂದಪುರ: ಬೆಳ್ಳಂಬೆಳಗ್ಗೆ ತೋಟಕ್ಕೆ ಕಾಡಾನೆಗಳ ಲಗ್ಗೆ… ಗ್ರಾಮಸ್ಥರಲ್ಲಿ ಆತಂಕ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.