Mangaluru ಧರ್ಮ ಅವಹೇಳನ ಘಟನೆ; ಶಿಕ್ಷಕಿ ವಿರುದ್ದ ಎಫ್ ಐಆರ್ ಗೆ ಪೋಷಕರ ಒತ್ತಾಯ

Team Udayavani, Feb 16, 2024, 2:37 PM IST

ಧರ್ಮ ಅವಹೇಳನ ಘಟನೆ; ಶಿಕ್ಷಕಿ ವಿರುದ್ದ ಎಫ್ ಐಆರ್ ಗೆ ಪೋಷಕರ ಒತ್ತಾಯ

ಮಂಗಳೂರು: ತರಗತಿಯಲ್ಲಿ ಹಿಂದೂ ಧರ್ಮದ ಅವಹೇಳನ ಮಾಡಿದ ನಗರದ ಶಾಲೆಯೊಂದರ ಶಿಕ್ಷಕಿಯ ವಿರುದ್ದ ಇನ್ನೂ ಕೂಡ ಎಫ್ಐಆರ್ ದಾಖಲಿಸದಿರುವ ಬಗ್ಗೆ ಪೋಷಕರು ತೀವ್ರ ಅಸಮಾಧಾನ ವ್ಯಕ್ತಪಡಿಸಿದ್ದಾರೆ.

ಇಂದು ಪೊಲೀಸ್ ಆಯುಕ್ತ ಅನುಪಮ್ ಅಗರ್ ವಾಲ್ ಅವರನ್ನು ಭೇಟಿಯಾದ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಪೋಷಕರು, ದೂರು ನೀಡಿ ವಾರವಾದರೂ ಎಫ್ಐಆರ್ ದಾಖಲಾಗಿಲ್ಲ. ಈ ಬಗ್ಗೆ ಕಮಿಷನರ್ ಅವರಲ್ಲಿ ಮಾತನಾಡಿದ್ದೇವೆ.‌ ಸತ್ಯ ಏನೆಂಬ ವಿಚಾರ ಎಲ್ಲರಿಗೂ ಗೊತ್ತಿದೆ. ಶೀಘ್ರ ತನಿಖೆ ನಡೆಸಿ ಸತ್ಯವನ್ನು ಪೊಲೀಸರು ಬಹಿರಂಗ ಪಡಿಸಬೇಕು. ಶಾಸಕರು, ಹಿಂದೂ ಸಂಘಟನೆ ಮುಖಂಡರ ವಿರುದ್ದ ದಾಖಲಾಗಿರುವ ಎಫ್ಐಆರ್ ನ್ನು ರದ್ದುಗೊಳಿಸಬೇಕು ಎಂದು ಒತ್ತಾಯಿಸಿದರು.

ಶಾಸಕ ಕಾಮತ್ ಪ್ರತಿಭಟನಾ ಸ್ಥಳದಲ್ಲಿದ್ದು ಪೋಷಕರ ಪರವಾಗಿ ಮಾತನಾಡಿದ್ದರು. ಅವರ ವಿರುದ್ದ ಎಫ್ಐಆರ್ ದಾಖಲಿಸಿರುವುದು ಸರಿಯಲ್ಲ. ಇನ್ನೋರ್ವ ಶಾಸಕ ಭರತ್ ಶೆಟ್ಟಿ, ವಿಎಚ್ ಪಿಯ ಶರಣ್ ಪಂಪ್ ವೆಲ್ ಸ್ಥಳದಲ್ಲಿರಲಿಲ್ಲ. ಅವರ ವಿರುದ್ದವೂ ಎಫ್ಐಆರ್ ದಾಖಲಿಸಲಾಗಿದೆ. ಇದು ಕೂಡ ಸರಿಯಲ್ಲ ಎಂದು ಆಕ್ರೋಶ ವ್ಯಕ್ತಪಡಿಸಿದರು.

ಅನಂತರ ಬಿಜೆಪಿ, ವಿಎಚ್ ಪಿ ಮುಖಂಡರು ಕೂಡ ಕಮಿಷನರ್ ಅವರನ್ನು ಭೇಟಿಯಾಗಿ ಅಸಮಧಾನ ಹೊರ ಹಾಕಿದರು.

ಟಾಪ್ ನ್ಯೂಸ್

Road Mishap ಶಿವಪುರ: ಜೆಸಿಬಿ-ಬೈಕ್ ಡಿಕ್ಕಿ : ಪತ್ರಿಕೆ ವಿತರಕ ಸಾವು

Road Mishap ಶಿವಪುರ: ಜೆಸಿಬಿ-ಬೈಕ್ ಡಿಕ್ಕಿ: ಪತ್ರಿಕೆ ವಿತರಕ ಸಾವು

RadhaMohan-das

BJP Incharge: ರಾಜ್ಯ ಬಿಜೆಪಿಗೆ ಉಸ್ತುವಾರಿ, ಸಹ ಉಸ್ತುವಾರಿ ನೇಮಕ

ಚುನಾವಣೆಗೆ ಸಿದ್ದರಾಗಿ… ಕೇಂದ್ರ ಸರ್ಕಾರ ಪತನವಾಗಲಿದೆ…: ಲಾಲು ಪ್ರಸಾದ್ ಯಾದವ್

RJD: ಚುನಾವಣೆಗೆ ಸಿದ್ದರಾಗಿ… ಕೇಂದ್ರ ಸರ್ಕಾರ ಪತನವಾಗಲಿದೆ…: ಲಾಲು ಪ್ರಸಾದ್ ಯಾದವ್

Bajaj

Bajaj Freedom: ಬಜಾಜ್‌ ಫ್ರೀಡಂ 125 CNG ಬೈಕ್‌ ಭಾರತದಲ್ಲಿ ಬಿಡುಗಡೆ; ಬೆಲೆ ಎಷ್ಟು?

1-aaaa

Mumbai; ಟೀಮ್ ಇಂಡಿಯಾ ಸ್ವಾಗತ ಮೆರವಣಿಗೆ ಬಳಿಕ ಭಾರೀ ಕಸ ಸಂಗ್ರಹ

pune

Pune Porsche crash; 300 ಪದಗಳ ಪ್ರಬಂಧ ಬರೆದು ಸಲ್ಲಿಸಿದ ಬಾಲಾಪರಾಧಿ

ತನಗೆ ಕಚ್ಚಿದ ಹಾವಿಗೆ ಎರಡು ಬಾರಿ ಕಚ್ಚಿದ ವ್ಯಕ್ತಿ… ಹಾವು ಸತ್ತಿತು, ವ್ಯಕ್ತಿ ಬದುಕಿದ

Snake: ಹಾವು ಕಚ್ಚಿತೆಂದು ಹಾವಿಗೆ ಎರಡು ಬಾರಿ ಕಚ್ಚಿದ… ಹಾವು ಸತ್ತಿತು, ವ್ಯಕ್ತಿ ಬದುಕಿದ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಬಜಪೆ: ಮಂಗಳೂರು ನಗರದಲ್ಲಿ ಪ್ರತಿದಿನ 300 ಟನ್‌ ಕಸ ಉತ್ಪತ್ತಿ

ಬಜಪೆ: ಮಂಗಳೂರು ನಗರದಲ್ಲಿ ಪ್ರತಿದಿನ 300 ಟನ್‌ ಕಸ ಉತ್ಪತ್ತಿ

ಮಂಗಳೂರು: ಬ್ರಹ್ಮಕಲಶಕ್ಕೆ ಮನೆಯಲ್ಲೇ ಬೆಳೆದ ಸಾವಯವ ತರಕಾರಿ!

ಮಂಗಳೂರು: ಬ್ರಹ್ಮಕಲಶಕ್ಕೆ ಮನೆಯಲ್ಲೇ ಬೆಳೆದ ಸಾವಯವ ತರಕಾರಿ!

5-mng

Mangaluru: ಈಡಿಸ್ ಸೊಳ್ಳೆ ಉತ್ಪತ್ತಿ ತಾಣಗಳನ್ನು ನಾಶಮಾಡುವ ದಿನ ಕಾರ್ಯಕ್ರಮ

Ulaibettu ಪೆರ್ಮಂಕಿ ಉದ್ಯಮಿ ದರೋಡೆ ಪ್ರಕರಣ; 10 ಮಂದಿ ಆರೋಪಿಗಳ ಬಂಧನ

Ulaibettu ಪೆರ್ಮಂಕಿ ಉದ್ಯಮಿ ದರೋಡೆ ಪ್ರಕರಣ; 10 ಮಂದಿ ಆರೋಪಿಗಳ ಬಂಧನ

Dengue ಕರಾವಳಿಯಲ್ಲಿ ಡೆಂಗ್ಯೂ ಪ್ರಕರಣ ಹೆಚ್ಚಳ : ಮುಂಜಾಗರೂಕತೆಯೇ ಮದ್ದು

Dengue ಕರಾವಳಿಯಲ್ಲಿ ಡೆಂಗ್ಯೂ ಪ್ರಕರಣ ಹೆಚ್ಚಳ : ಮುಂಜಾಗರೂಕತೆಯೇ ಮದ್ದು

MUST WATCH

udayavani youtube

ಕಮಲಶಿಲೆ ದುರ್ಗೆಯ ಪಾದ ಸ್ಪರ್ಶಿಸಿದ ಕುಬ್ಜಾ ನದಿ

udayavani youtube

ಅಬ್ಬಬ್ಬಾ ನೀವೆಂದೂ ಕಂಡಿರದ Coin Collection ನೋಡಿ

udayavani youtube

ಹತ್ರಾಸ್‌ನಲ್ಲಿ ಸತ್ಸಂಗದ ವೇಳೆ ಕಾಲ್ತುಳಿತ ಸಾವಿನ ಸಂಖ್ಯೆ 121 ಕ್ಕೆ ಏರಿಕೆ

udayavani youtube

ಕರ್ನಾಟಕ ಪ್ರವಾಸೋದ್ಯಮದ ಕುರಿತು ರಾಜ್ಯಸಭೆಯಲ್ಲಿ ಸುಧಾಮೂರ್ತಿ ಹೇಳಿದ್ದೇನು

udayavani youtube

ಹದಗೆಟ್ಟ ರಸ್ತೆಯಲ್ಲಿ ಜೀವ ಕೈಯಲ್ಲಿ ಹಿಡಿದು ಓಡಾಡುವ ವಾಹನ ಸವಾರರು!|

ಹೊಸ ಸೇರ್ಪಡೆ

1-qewewq

Yakshagana ರಂಗದಿಂದ ಮರೆಯಾದ ಮೃದು ಮಧುರ ಮಾತುಗಳ ಕುಂಬಳೆ ಶ್ರೀಧರ್ ರಾವ್

Road Mishap ಶಿವಪುರ: ಜೆಸಿಬಿ-ಬೈಕ್ ಡಿಕ್ಕಿ : ಪತ್ರಿಕೆ ವಿತರಕ ಸಾವು

Road Mishap ಶಿವಪುರ: ಜೆಸಿಬಿ-ಬೈಕ್ ಡಿಕ್ಕಿ: ಪತ್ರಿಕೆ ವಿತರಕ ಸಾವು

RadhaMohan-das

BJP Incharge: ರಾಜ್ಯ ಬಿಜೆಪಿಗೆ ಉಸ್ತುವಾರಿ, ಸಹ ಉಸ್ತುವಾರಿ ನೇಮಕ

ಚುನಾವಣೆಗೆ ಸಿದ್ದರಾಗಿ… ಕೇಂದ್ರ ಸರ್ಕಾರ ಪತನವಾಗಲಿದೆ…: ಲಾಲು ಪ್ರಸಾದ್ ಯಾದವ್

RJD: ಚುನಾವಣೆಗೆ ಸಿದ್ದರಾಗಿ… ಕೇಂದ್ರ ಸರ್ಕಾರ ಪತನವಾಗಲಿದೆ…: ಲಾಲು ಪ್ರಸಾದ್ ಯಾದವ್

ಕರ್ಮಫ‌ಲ ಶಿಕಣದಿಂದ ಆತ್ಮೋನ್ನತಿ; ಬ್ರಹ್ಮಕುಮಾರೀಸ್‌ ಈಶ್ವರೀಯ ವಿಶ್ವವಿದ್ಯಾಲಯದ ಬಿ.ಕೆ. ಕರುಣ

ಕರ್ಮಫ‌ಲ ಶಿಕಣದಿಂದ ಆತ್ಮೋನ್ನತಿ; ಬ್ರಹ್ಮಕುಮಾರೀಸ್‌ ಈಶ್ವರೀಯ ವಿಶ್ವವಿದ್ಯಾಲಯದ ಬಿ.ಕೆ. ಕರುಣ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.