Mangaluru: ಮದ್ಯಸೇವಿಸಿ ತೂರಾಡುತ್ತಾ ಐಸಿಯುಗೆ ಬಂದ ಪಿಜಿ ವೈದ್ಯ!
ಮಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಘಟನೆ, ವೀಡಿಯೋ ವೈರಲ್
Team Udayavani, Sep 23, 2024, 1:38 AM IST
ಮಂಗಳೂರು: ಪಿಜಿ ವೈದ್ಯನೊಬ್ಬ ಕಂಠಪೂರ್ತಿ ಮದ್ಯ ಸೇವಿಸಿ ಎಲ್ಲೋ ಬಿದ್ದು, ಮಣ್ಣಿನಿಂದ ಆವೃತವಾಗಿದ್ದ ಬಟ್ಟೆಯಲ್ಲೇ ಆಸ್ಪತ್ರೆಯ ಐಸಿಯು ಪ್ರವೇಶಿಸಿರುವ ಘಟನೆ ನಗರದ ಪ್ರತಿಷ್ಠಿತ ಖಾಸಗಿ ಆಸ್ಪತ್ರೆಯೊಂದರಲ್ಲಿ ನಡೆದಿದೆ.
ಆಸ್ಪತ್ರೆಯ ಐಸಿಯುನಲ್ಲಿ ಆತನನ್ನು ನೋಡಿದ ಅಲ್ಲಿದ್ದ ರೋಗಿಯ ಕಡೆಯವರು ಆಕ್ರೋಶ ವ್ಯಕ್ತಪಡಿಸಿ, ಪೊಲೀಸರನ್ನು ಕರೆಯುವುದಾಗಿಯೂ ಹೇಳಿದರು. ಕೊನೆಗೆ ಆಸ್ಪತ್ರೆಯ ಭದ್ರತ ವಿಭಾಗದ ಸಿಬಂದಿ ಆತನನ್ನು ಹೊರಗೆ ಕಳುಹಿಸಿದ್ದಾರೆ. ಇಡೀ ಘಟನೆಯ ವೀಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ.
ಟಾಪ್ ನ್ಯೂಸ್
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.