Mangaluru: ಪ್ರಚೋದನಕಾರಿ ಸಂದೇಶ: ಸೆರೆ
Team Udayavani, Jun 4, 2024, 10:15 PM IST
ಮಂಗಳೂರು: ವಾಟ್ಸ್ಆ್ಯಪ್‌ನಲ್ಲಿ ಪ್ರಚೋದನಾತ್ಮಕ ವಾಯ್ಸ್ ಮೆಸೇಜ್ ಪಸರಿಸಿದ ಆರೋಪದಲ್ಲಿ ಮಂಗಳೂರು ಪೊಲೀಸರು ಓರ್ವನನ್ನು ಬಂಧಿಸಿದ್ದಾರೆ.
ಉಳ್ಳಾಲ ನಿವಾಸಿ ಅಲ್ತಾಫ್ ಎಚ್.ಬಿ. ಬಂಧಿತ ಆರೋಪಿ.
ಮುಗ್ದರು ಬಲಿಯಾದಾಗ ನಾಯಕರು ಮುಂದೆ ಬಂದು ಹೇಳಿಕೆ ನೀಡುತ್ತಾರೆ. ಮುಗªರ ಬದಲು ಅಂತಹ ನಾಯಕರು ಸಾಯಬೇಕಾಗಿದೆ ಎಂಬುದಾಗಿ ಆ ವಾಯ್ಸ್ ಮೆಸೇಜ್‌ನಲ್ಲಿ ಹೇಳಿದ್ದ.
ಬಂಧಿತನ ಮೇಲೆ ಭಾರತೀಯ ದಂಡ ಸಂಹಿತೆಯ ಕಲಂ 153 ಎ, 120 ಬಿ, 504 ಮತ್ತು 505 ರಡಿ ಪ್ರಕರಣ ದಾಖಲಿಸಿಕೊಳ್ಳಲಾಗಿದೆ ಎಂದು ಮಂಗಳೂರು ಪೊಲೀಸ್ ಆಯುಕ್ತ ಅನುಪಮ್ ಅಗರ್‌ವಾಲ್ ತಿಳಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Mangaluru: ಟ್ರಾಯ್‌ನಿಂದ ಕರೆ ಮಾಡುವುದಾಗಿ ತಿಳಿಸಿ; 1.71 ಕೋ.ರೂ. ವಂಚನೆ
ಬಾಲಕಿಯ ಅತ್ಯಾಚಾರ-ಗರ್ಭಪಾತ ಪ್ರಕರಣ: ಅಪರಾಧಿಗೆ 20 ವರ್ಷ ಜೈಲು ಶಿಕ್ಷೆ; 50 ಸಾವಿರ ರೂ. ದಂಡ
Dinesh Gundu Rao: ಅನರ್ಹರ ಕಾರ್ಡ್ ರದ್ದು ತಪ್ಪಲ್ಲ, ಅರ್ಹರಿಗೆ ಅನ್ಯಾಯ ಆಗುವುದಿಲ್ಲ
Mangaluru: ಆಟೋ ವರ್ಕಶಾಪ್‌ನಿಂದ 93,540 ರೂ. ಕಳವು
Mangaluru: ಗಣಿ ಮತ್ತು ಭೂವಿಜ್ಞಾನ ಇಲಾಖೆಯ ಅಧಿಕಾರಿ ಕೃಷ್ಣವೇಣಿ ಮನೆ ಮೇಲೆ ಲೋಕಾ ದಾಳಿ
MUST WATCH
ಹೊಸ ಸೇರ್ಪಡೆ
Perth Test: ಟೀಂ ಇಂಡಿಯಾಗಿಲ್ಲ ಶುಭಾರಂಭ: ಮೊದಲ ಸೆಶನ್ ನಲ್ಲೇ ಪರದಾಡಿದ ಬ್ಯಾಟರ್ ಗಳು
Siruguppa: ಜೋಡೆತ್ತಿನ ಬಂಡಿಗೆ ಡಿಕ್ಕಿ ಹೊಡೆದ ಬಸ್; ಎತ್ತು ಸಾವು
Tragedy: ಸ್ನೇಹಿತನ ಮದುವೆ ಮಂಟಪದಲ್ಲೇ ಕುಸಿದು ಬಿದ್ದು ಅಮೆಜಾನ್ ಉದ್ಯೋಗಿ ಮೃತ್ಯು
Yellapur: ಕಣ್ಣಿಗೆ ಖಾರಾಪುಡಿ ಎರಚಿ ಹಣ, ಸ್ಕೂಟಿ ದರೋಡೆ; ಆರೋಪಿಗಳ ಬಂಧನ
Ramanagara: ಹೃದಯಾಘಾತದಿಂದ ಕಾವೇರಿ ನೀರಾವರಿ ನಿಗಮದ ಮಾಜಿ ಎಂಜಿನಿಯರ್ ನಿಧನ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.