![Kuruburu-Shanta](https://www.udayavani.com/wp-content/uploads/2025/02/Kuruburu-Shanta-415x249.jpg)
![Kuruburu-Shanta](https://www.udayavani.com/wp-content/uploads/2025/02/Kuruburu-Shanta-415x249.jpg)
Team Udayavani, Apr 28, 2022, 7:15 PM IST
ಮಂಗಳೂರು : ಎಮ್ಮೆಕೆರೆ ಮೈದಾನ ದಲ್ಲಿ ರೌಡಿಶೀಟರ್ ರಾಹುಲ್ ಹೊಯಿಗೆ ಬಜಾರ್ ಎಂಬಾತನನ್ನು ದುಷ್ಕರ್ಮಿಗಳು ಹತ್ಯೆಗೈದ ಘಟನೆ ಗುರುವಾರ ಸಂಜೆ ನಡೆದಿದೆ
ಪಾಂಡೇಶ್ವರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದೆ.
ನಾಲ್ಕು ಮಂದಿ ದುಷ್ಕರ್ಮಿಗಳು ಪೂರ್ವದ್ವೇಷ ದ ಹಿನ್ನೆಲೆಯಲ್ಲಿ ಚಾಕು, ಬಾಟಲಿಯಲ್ಲಿ ಹಲ್ಲೆಗೈದು ಕೊಲೆ ಮಾಡಿ ಪರಾರಿಯಾಗಿರುವ ಶಂಕೆ ವ್ಯಕ್ತವಾಗಿದೆ.
ಪೊಲೀಸ್ ಅಧಿಕಾರಿಗಳು ಸ್ಥಳಕ್ಕೆ ದೌಡಾಯಿಸಿದ್ದು, ಹೆಚ್ಚಿನ ವಿವರಗಳನ್ನು ನೀರಿಕ್ಷಿಸಲಾಗುತ್ತಿದೆ.
Udayavani-MIC ನಮ್ಮ ಸಂತೆ ಸಂಭ್ರಮ: ಜೇನುಗೂಡು, ಜೇನು ಹನಿ
Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್
Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?
Bharamasagara: ವಿದ್ಯುತ್ ಕಿಡಿಗೆ ಎರಡು ಮೇವಿನ ಬಣವೆ ಸಂಪೂರ್ಣ ಭಸ್ಮ
Udayavani-MIC ನಮ್ಮ ಸಂತೆ: ತೆಂಗಿನ ಗರಟೆಯಲ್ಲಿ ಅರಳಿದ ಕಲಾಕೃತಿ
You seem to have an Ad Blocker on.
To continue reading, please turn it off or whitelist Udayavani.