Mangaluru: ಬ್ರೇಕ್‌ ವೈಫ‌ಲ್ಯಕ್ಕೀಡಾದ ಬಸ್‌ ನಿಯಂತ್ರಿಸಿ ಪ್ರಯಾಣಿಕರ ರಕ್ಷಿಸಿದ ಚಾಲಕ!

Team Udayavani, Dec 13, 2024, 7:15 AM IST

MNG-Vishal

ಮಂಗಳೂರು: ಉಡುಪಿಯಿಂದ ಮಂಗಳೂರಿಗೆ ಬರುತ್ತಿದ್ದ ವಿಶಾಲ್‌ ಟ್ರಾವೆಲ್ಸ್‌ ಬಸ್‌ ಗುರುವಾರ ಬೆಳಗ್ಗೆ ನಗರದ ಬಲ್ಲಾಳ್‌ಬಾಗ್‌ ಬಳಿ ಬ್ರೇಕ್‌ ಫೇಲ್‌ ಆಗಿದ್ದು, ಚಾಲಕನ ಸಮಯ ಪ್ರಜ್ಞೆಯಿಂದ ಪ್ರಯಾಣಿಕರು ಅಪಾಯದಿಂದ ಪಾರಾಗಿದ್ದಾರೆ.

ಬೆಳಗ್ಗೆ 8 ಗಂಟೆ ವೇಳೆಗೆ ಘಟನೆ ನಡೆದಿದ್ದು, ಲಾಲ್‌ಬಾಗ್‌ ಜಂಕ್ಷನ್‌ನಲ್ಲಿ ಪ್ರಯಾಣಿಕರನ್ನು ಇಳಿಸಿ ಮುಂದುವರಿದ ಬಸ್‌ ಬಲ್ಲಾಳ್‌ಬಾಗ್‌ ತಂಗುದಾಣದತ್ತ ಬಂದಿದೆ. ಈ ವೇಳೆ ಚಾಲಕ ಸಿದ್ದಿಕ್‌ ಎರ್ಮಾಳ್‌ ಅವರಿಗೆ ಬಸ್ಸಿನ ಬ್ರೇಕ್‌ ವೈಫ‌ಲ್ಯ ಆಗಿರುವುದು ಗೊತ್ತಾಯಿತು. ಕೂಡಲೇ ಬಸ್ಸನ್ನು ರಸ್ತೆಯ ಎಡಕ್ಕೆ ತಿರುಗಿಸಿದ್ದಾರೆ. ಅಲ್ಲಿ ಫುಟ್‌ಪಾತ್‌ ಮಟ್ಟ ರಸ್ತೆಗಿಂತ ಎತ್ತರದಲ್ಲಿದ್ದು, ಆದರೂ ಬಸ್ಸು ಅದರ ಮೇಲೆ ಹತ್ತಿದೆ.

ಆದರೆ ಹಿಂದಿನ ಚಕ್ರಗಳು ಫುಟ್‌ಪಾತ್‌ ಮೇಲಕ್ಕೆ ಬರಲು ಸಾಧ್ಯವಾಗದೆ, ಬಸ್ಸು ಮುಂದಕ್ಕೆ ಚಲಿಸದೆ ಅಲ್ಲೇ ನಿಂತಿದೆ. ಬೆಳಗ್ಗಿನ ವೇಳೆಯಾಗಿದ್ದರಿಂದ ಬಸ್ಸಿನಲ್ಲಿ ಸಾಕಷ್ಟು ಮಂದಿ ಪ್ರಯಾಣಿಕರಿದ್ದರು. ಚಾಲಕನ ಸಮಯಪ್ರಜ್ಞೆಯಿಂದ ಯಾವುದೇ ಅನಾಹುತ ಸಂಭವಿಸಿಲ್ಲ. ಸ್ಥಳಕ್ಕೆ ಸಂಚಾರ ವಿಭಾಗದ ಪೊಲೀಸರು ಭೇಟಿ ನೀಡಿ ಪರಿಶೀಲಿಸಿದ್ದಾರೆ.

ಟಾಪ್ ನ್ಯೂಸ್

ಕೃಷಿ ಹೊಂಡದಲ್ಲಿ ಅದೇನೋ ಮಾಡಲು ಹೋಗಿ ಅರೆಸ್ಟ್ ಅದ ಬಿಗ್ ಬಾಸ್ ಖ್ಯಾತಿಯ ಡ್ರೋನ್ ಪ್ರತಾಪ್

ಕೃಷಿ ಹೊಂಡದಲ್ಲಿ ಅದೇನೋ ಮಾಡಲು ಹೋಗಿ ಅರೆಸ್ಟ್ ಅದ ಬಿಗ್ ಬಾಸ್ ಖ್ಯಾತಿಯ ಡ್ರೋನ್ ಪ್ರತಾಪ್

Tamil Nadu: ತಡರಾತ್ರಿ ಖಾಸಗಿ ಆಸ್ಪತ್ರೆಯಲ್ಲಿ ಅಗ್ನಿ ಅವಘಡ: 7 ಮಂದಿ ಸಾ*ವು, ಹಲವರ ರಕ್ಷಣೆ

Tamil Nadu: ತಡರಾತ್ರಿ ಖಾಸಗಿ ಆಸ್ಪತ್ರೆಯಲ್ಲಿ ಅಗ್ನಿ ಅವಘಡ: 7 ಮಂದಿ ಸಾ*ವು, ಹಲವರ ರಕ್ಷಣೆ

2-koppala

Anjanadri ಬೆಟ್ಟದಲ್ಲಿ ಬೆಳಗಿನ ಜಾವದಿಂದಲೇ ಮಾಲಾಧಾರಿಗಳಿಂದ ಮಾಲೆ ವಿಸರ್ಜನೆ

1-horoscope

Daily Horoscope: ಶುಭಕಾಲ, ಶಾರೀರಿಕ ತೊಂದರೆಗಳಿಗೆ ವಿದಾಯ, ಆತ್ಮವಿಶ್ವಾಸದಿಂದ ಕಾರ್ಯಜಯ

Mangaluru: ಭೌತಿಕ ಅಂಕಪಟ್ಟಿ ಸಿಗದೆ ಕಂಗಾಲು! ಡಿಜಿಟಲ್‌ ಅಂಕಪಟ್ಟಿಯಲ್ಲಿ ನೂರಾರು ಅಪಸವ್ಯಗಳು

Mangaluru: ಭೌತಿಕ ಅಂಕಪಟ್ಟಿ ಸಿಗದೆ ಕಂಗಾಲು! ಡಿಜಿಟಲ್‌ ಅಂಕಪಟ್ಟಿಯಲ್ಲಿ ನೂರಾರು ಅಪಸವ್ಯಗಳು

money

Uppinangady: ಕರೆ ಸ್ವೀಕರಿಸಿದ ಕೂಡಲೇ ಹಣ ವರ್ಗಾವಣೆ!

MNG-Vishal

Mangaluru: ಬ್ರೇಕ್‌ ವೈಫ‌ಲ್ಯಕ್ಕೀಡಾದ ಬಸ್‌ ನಿಯಂತ್ರಿಸಿ ಪ್ರಯಾಣಿಕರ ರಕ್ಷಿಸಿದ ಚಾಲಕ!

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Mangaluru: ಭೌತಿಕ ಅಂಕಪಟ್ಟಿ ಸಿಗದೆ ಕಂಗಾಲು! ಡಿಜಿಟಲ್‌ ಅಂಕಪಟ್ಟಿಯಲ್ಲಿ ನೂರಾರು ಅಪಸವ್ಯಗಳು

Mangaluru: ಭೌತಿಕ ಅಂಕಪಟ್ಟಿ ಸಿಗದೆ ಕಂಗಾಲು! ಡಿಜಿಟಲ್‌ ಅಂಕಪಟ್ಟಿಯಲ್ಲಿ ನೂರಾರು ಅಪಸವ್ಯಗಳು

Arrest

Mangaluru: ಗಾಂಜಾ ಸೇವನೆ; ನಗರದ ವಿವಿಧೆಡೆ ಮೂವರು ವಶಕ್ಕೆ

Mang-lalbagh

Mangaluru: ಲಾಲ್‌ಬಾಗ್‌ ಜಂಕ್ಷನ್‌ ಬಳಿ ಸ್ಕೂಟರ್‌ಗೆ ಸಿಟಿ ಬಸ್‌ ಢಿಕ್ಕಿ

7

Surathkal: ಬೇಡಿಕೆಯಾಗಿಯೇ ಉಳಿದ ಬಸ್‌ ನಿಲ್ದಾಣ!

6

Kadri ಕಂಬಳ-ಕದ್ರಿ ಮೈದಾನ ರಸ್ತೆ ಅವ್ಯವಸ್ಥೆ

MUST WATCH

udayavani youtube

ಮನೆ ತೊರೆದಿದ್ದ ವ್ಯಕ್ತಿ 14 ವರ್ಷಗಳ ಬಳಿಕ ಮರಳಿ ಗೂಡಿಗೆ.

udayavani youtube

ಅಯ್ಯಪ್ಪ ಸ್ವಾಮಿ ಪವಾಡ | ಮಾತು ಬಾರದ ಬಾಲಕನಿಗೆ ಮಾತು ಬಂತು!

udayavani youtube

CCTV Footage | Udupi; ಹೆದ್ದಾರಿಯಲ್ಲೇ ಶರವೇಗದಲ್ಲಿ ಬಂದು ಅಪ್ಪಳಿಸಿದ ಕಾರು.

udayavani youtube

ಬಾಂಗ್ಲಾದಲ್ಲಿ ಹಿಂದೂಗಳ ಮೇಲಿನ ದೌರ್ಜನ್ಯ ಖಂಡಿಸಿ ಬೃಹತ್ ಪ್ರತಿಭಟನೆ

udayavani youtube

ಭಾರತ-ಆಸ್ಟ್ರೇಲಿಯಾ 2ನೇ ಟೆಸ್ಟ್‌ಗಾಗಿ ಅಡಿಲೇಡ್‌ಗೆ ಆಗಮಿಸಿದ ಟೀಮ್ ಇಂಡಿಯಾ

ಹೊಸ ಸೇರ್ಪಡೆ

ಕೃಷಿ ಹೊಂಡದಲ್ಲಿ ಅದೇನೋ ಮಾಡಲು ಹೋಗಿ ಅರೆಸ್ಟ್ ಅದ ಬಿಗ್ ಬಾಸ್ ಖ್ಯಾತಿಯ ಡ್ರೋನ್ ಪ್ರತಾಪ್

ಕೃಷಿ ಹೊಂಡದಲ್ಲಿ ಅದೇನೋ ಮಾಡಲು ಹೋಗಿ ಅರೆಸ್ಟ್ ಅದ ಬಿಗ್ ಬಾಸ್ ಖ್ಯಾತಿಯ ಡ್ರೋನ್ ಪ್ರತಾಪ್

ಮಣಿಪಾಲ್ ಕಾರ್ಡಿಯಾಲಜಿ ಅಪ್ಡೇಟ್ 2024 ಸಮ್ಮೇಳನ: 15ನೇ ವರ್ಷದ ಕ್ರಿಸ್ಟಲ್ ಜುಬಿಲಿ ಆಚರಣೆ

ಮಣಿಪಾಲ್ ಕಾರ್ಡಿಯಾಲಜಿ ಅಪ್ಡೇಟ್ 2024 ಸಮ್ಮೇಳನ: 15ನೇ ವರ್ಷದ ಕ್ರಿಸ್ಟಲ್ ಜುಬಿಲಿ ಆಚರಣೆ

Tamil Nadu: ತಡರಾತ್ರಿ ಖಾಸಗಿ ಆಸ್ಪತ್ರೆಯಲ್ಲಿ ಅಗ್ನಿ ಅವಘಡ: 7 ಮಂದಿ ಸಾ*ವು, ಹಲವರ ರಕ್ಷಣೆ

Tamil Nadu: ತಡರಾತ್ರಿ ಖಾಸಗಿ ಆಸ್ಪತ್ರೆಯಲ್ಲಿ ಅಗ್ನಿ ಅವಘಡ: 7 ಮಂದಿ ಸಾ*ವು, ಹಲವರ ರಕ್ಷಣೆ

2-koppala

Anjanadri ಬೆಟ್ಟದಲ್ಲಿ ಬೆಳಗಿನ ಜಾವದಿಂದಲೇ ಮಾಲಾಧಾರಿಗಳಿಂದ ಮಾಲೆ ವಿಸರ್ಜನೆ

1-horoscope

Daily Horoscope: ಶುಭಕಾಲ, ಶಾರೀರಿಕ ತೊಂದರೆಗಳಿಗೆ ವಿದಾಯ, ಆತ್ಮವಿಶ್ವಾಸದಿಂದ ಕಾರ್ಯಜಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.