Mangaluru: ಮಾದಕ ವಸ್ತು ಗಾಂಜಾ ಸೇವನೆ ಪ್ರತ್ಯೇಕ ಪ್ರಕರಣದಲ್ಲಿ ಮೂವರು ವಶಕ್ಕೆ

Team Udayavani, Nov 7, 2024, 9:26 PM IST

arest

ಮಂಗಳೂರು: ನಗರದ ವಿವಿಧ ಠಾಣಾ ವ್ಯಾಪ್ತಿಯ ಸಾರ್ವಜನಿಕ ಸ್ಥಳದಲ್ಲಿ ಗಾಂಜಾ ಸೇವನೆ ಮಾಡುತ್ತಿದ್ದ ಮೂವರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.

ಮಂಗಳೂರು ಜಂಕ್ಷನ್‌ ರೈಲ್ವೇ ಸ್ಟೇಷನ್‌ ಕ್ರಾಸ್‌ ರಸ್ತೆ ಬಳಿಯ ದರ್ಬಾರ್‌ ಹಿಲ್‌ ಎಂಬಲ್ಲಿ ಮಾದಕ ವಸ್ತು ಸೇವಿಸಿ ಸಾರ್ವಜನಿಕರಿಗೆ ತೊಂದರೆ ನೀಡುತ್ತಿದ್ದ ಮಾಜ್‌ ಹಸನ್‌ ಎಂಬಾತನನ್ನು ವಶಕ್ಕೆ ಪಡೆಯಲಾಗಿದೆ. ಈತನನ್ನು ವೈದ್ಯಕೀಯ ತಪಾಸಣೆಗೆ ಒಳಡಿಸಿದಾಗ ನಿಷೇಧಿತ ಮಾದಕ ವಸ್ತು ಗಾಂಜಾವನ್ನು ಸೇವೆ ಮಾಡಿರುವುದು ದೃಢಪಟ್ಟಿದೆ. ಈತನ ವಿರುದ್ಧ ಎನ್‌ಡಿಪಿಎಸ್‌ ಕಾಯ್ದೆ ಕಲಂ-27 (ಬಿ) ಅಡಿ ಕಂಕನಾಡಿ ನಗರ ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿದೆ.

ಕುದ್ರೋಳಿ ಆಟದ ಮೈದಾನದ ಬಳಿ ಅಮಲು ಪದಾರ್ಥ ಸೇವಿಸಿ ತೂರಾಡುತ್ತಿದ್ದ ಕುದ್ರೋಳಿ ಪುಸಲರ್‌ ಗಲ್ಲಿ ನಿವಾಸಿ ಝಿಯಾ ಯಾನೇ ಮೊಹಮ್ಮದ್‌ ಝಿಯಾದ್‌ (22) ಎಂಬಾತನನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ವೈದ್ಯಕೀಯ ಪರೀಕ್ಷೆಗೆ ಒಳಪಡಿಸಿದಾಗ ಗಾಂಜಾ ಸೇವನೆ ದೃಢಪಟ್ಟಿದೆ. ಈತನ ವಿರುದ್ಧ ಎನ್‌ಡಿಪಿಎಸ್‌ ಕಾಯ್ದೆ ಕಲಂ-27 (ಬಿ) ಅಡಿ ಮಂಗಳೂರು ಉತ್ತರ ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿದೆ.

ನಗರದ ಪಬ್ಟಾಸ್‌ ಬಳಿ ಮಾದಕ ವಸ್ತು ಗಾಂಜಾ ಸೇವನೆ ಮಾಡುತ್ತಿದ್ದ ಫಳ್ನೀರ್‌ ನಿವಾಸಿ ಮೊಹಮ್ಮದ್‌ ಮಕ್ಸೂದ್‌ ಸಾಗ್‌ (22) ಎಂಬಾತನನ್ನು ವಶಕ್ಕೆ ಪಡೆಯಲಾಗಿದೆ. ವೈದ್ಯಕೀಯ ತಪಾಸಣೆಗೆ ಒಳಪಡಿಸಿದಾಗ ಗಾಂಜಾ ಸೇವನೆ ದೃಢಪಟ್ಟಿದೆ. ಆತನ ವಿರುದ್ಧ ಬರ್ಕೆ ಠಾಣೆಯಲ್ಲಿ ಎನ್‌ಡಿಪಿಎಸ್‌ ಕಾಯ್ದೆಯಡಿ ಪ್ರಕರಣ ದಾಖಲಿಸಲಾಗಿದೆ.

ಟಾಪ್ ನ್ಯೂಸ್

Udupi: ಗೀತಾರ್ಥ ಚಿಂತನೆ-87: ಎದೆಗಾರಿಕೆಗೆ ಮಾದರಿ ಮಹಿಳೆ ಕುಂತಿ

Udupi: ಗೀತಾರ್ಥ ಚಿಂತನೆ-87: ಎದೆಗಾರಿಕೆಗೆ ಮಾದರಿ ಮಹಿಳೆ ಕುಂತಿ

Pro Kabaddi 2024: ಗೆಲುವಿನ ಹಳಿ ಏರಿದ ದಬಾಂಗ್‌ ಡೆಲ್ಲಿ

Pro Kabaddi 2024: ಗೆಲುವಿನ ಹಳಿ ಏರಿದ ದಬಾಂಗ್‌ ಡೆಲ್ಲಿ

KAR-BE

Ranji Trophy: ಕರ್ನಾಟಕಕ್ಕೆ ಹಿನ್ನಡೆ ಭೀತಿ

Test match: ಭಾರತ “ಎ’ ಮತ್ತೆ ಬ್ಯಾಟಿಂಗ್‌ ವೈಫ‌ಲ್ಯ

Test match: ಭಾರತ “ಎ’ ಮತ್ತೆ ಬ್ಯಾಟಿಂಗ್‌ ವೈಫ‌ಲ್ಯ

Women’s Big Bash League: “ದಶಕದ ತಂಡ’ದ ರೇಸ್‌ನಲ್ಲಿ ಕೌರ್‌

Women’s Big Bash League: “ದಶಕದ ತಂಡ’ದ ರೇಸ್‌ನಲ್ಲಿ ಕೌರ್‌

Gadag-Sp–Money

Gadaga: ಎಸ್ಪಿ ನೇಮಗೌಡ ಹೆಸರಲ್ಲಿ ನಕಲಿ ಫೇಸ್‌ಬುಕ್ ಖಾತೆ; ವ್ಯಕ್ತಿಗೆ 25 ಸಾವಿರ ರೂ. ವಂಚನೆ

BBK11: ಎದ್ದು ಬಿದ್ದು ಟಾಸ್ಕ್ ಸೋತ ಹನುಮಂತು: ರಿಯಲ್ ಹುಲಿ ನೀವೇ ಎಂದ ಸಹಸ್ಪರ್ಧಿ

BBK11: ಎದ್ದು ಬಿದ್ದು ಟಾಸ್ಕ್ ಸೋತ ಹನುಮಂತು: ರಿಯಲ್ ಹುಲಿ ನೀವೇ ಎಂದ ಸಹಸ್ಪರ್ಧಿ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1

Mangalore: ವಂಚನೆ ಪ್ರಕರಣದಲ್ಲಿ ಭಾಗಿ ಆರೋಪಿಸಿ 30.65 ಲಕ್ಷ ರೂ. ಹಣ ವರ್ಗಾಯಿಸಿ ವಂಚನೆ

12

Mangaluru: ಅಕ್ರಮ ಮರಳುಗಾರಿಕೆ; ದೋಣಿಗಳು ವಶಕ್ಕೆ

15

Kinnigoli-ಹೊಸಕಾವೇರಿ: ಆಟೋರಿಕ್ಷಾ-ಲಾರಿ ಢಿಕ್ಕಿ

14

Mangaluru: ದನ ಕಳವು ಪ್ರಕರಣ; ಆರೋಪಿಗಳ ಬಂಧನ

Ivan-Dsoza

MUDA: ಸಿಎಂ ಸಿದ್ದರಾಮಯ್ಯ ಯಾವುದೇ ತಪ್ಪು ಮಾಡಿಲ್ಲ, ಅದಕ್ಕೆ ಆತ್ಮಸ್ಥೈರ್ಯ ಹೆಚ್ಚಿದೆ: ಐವನ್‌

MUST WATCH

udayavani youtube

ಗೋವಿನ ಪೂಜೆ ಯಾಕಾಗಿ ಮಾಡಬೇಕು?

udayavani youtube

ಮೇಲುಕೋಟೆಯಲ್ಲಿ ದೀಪಾವಳಿ ಆಚರಿಸುವುದಿಲ್ಲ ಎಂಬ ಮಾತು ನಿಜವೋ ಸುಳ್ಳೋ

udayavani youtube

ಗಣಪತಿ ಸಹಕಾರಿ ವ್ಯವಸಾಯಕ ಸಂಘ ‘ನಿ.’ ಕೆಮ್ಮಣ್ಣು ಶತಾಭಿವಂದನಂ ಸಮಾರೋಪ ಸಂಭ್ರಮ ಸಂಪನ್ನ

udayavani youtube

ಉದಯವಾಣಿ’ಚಿಣ್ಣರ ಬಣ್ಣ -2024

udayavani youtube

ಹಬ್ಬದ ಊಟವೇ ಈ ಹೋಟೆಲ್ ನ ಸ್ಪೆಷಾಲಿಟಿ

ಹೊಸ ಸೇರ್ಪಡೆ

Manipal ದಾಳಿ: 15 ಬುಟ್ಟಿ ಮರಳು ವಶಕ್ಕೆ

Manipal ದಾಳಿ: 15 ಬುಟ್ಟಿ ಮರಳು ವಶಕ್ಕೆ

Udupi: ಗೀತಾರ್ಥ ಚಿಂತನೆ-87: ಎದೆಗಾರಿಕೆಗೆ ಮಾದರಿ ಮಹಿಳೆ ಕುಂತಿ

Udupi: ಗೀತಾರ್ಥ ಚಿಂತನೆ-87: ಎದೆಗಾರಿಕೆಗೆ ಮಾದರಿ ಮಹಿಳೆ ಕುಂತಿ

Pro Kabaddi 2024: ಗೆಲುವಿನ ಹಳಿ ಏರಿದ ದಬಾಂಗ್‌ ಡೆಲ್ಲಿ

Pro Kabaddi 2024: ಗೆಲುವಿನ ಹಳಿ ಏರಿದ ದಬಾಂಗ್‌ ಡೆಲ್ಲಿ

KAR-BE

Ranji Trophy: ಕರ್ನಾಟಕಕ್ಕೆ ಹಿನ್ನಡೆ ಭೀತಿ

Test match: ಭಾರತ “ಎ’ ಮತ್ತೆ ಬ್ಯಾಟಿಂಗ್‌ ವೈಫ‌ಲ್ಯ

Test match: ಭಾರತ “ಎ’ ಮತ್ತೆ ಬ್ಯಾಟಿಂಗ್‌ ವೈಫ‌ಲ್ಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.