ಮಂಗಳೂರು: ದಾಖಲೆ ಇಲ್ಲದೆ ಕಾರಿನಲ್ಲಿ ಹಣ ಸಾಗಾಟ ಪತ್ತೆ
Team Udayavani, Mar 28, 2023, 2:42 PM IST
ಮಂಗಳೂರು: ದಾಖಲೆ ಇಲ್ಲದೆ ಸಾಗಾಟ ಮಾಡುತ್ತಿದ್ದ 1.10 ಲ.ರೂ. ನಗದು ಹಣವನ್ನು ಮಂಗಳೂರು ಪೂರ್ವ ಠಾಣಾ ಪೊಲೀಸರು ವಶಕ್ಕೆ ಪಡೆದು ಕೊಂಡಿದ್ದಾರೆ.
ನಂತೂರು ಪೊಲೀಸ್ ಚೆಕ್ ಪಾಯಿಂಟ್ನಲ್ಲಿ ವಾಹನಗಳನ್ನು ತಪಾಸಣೆ ನಡೆಸುತ್ತಿದ್ದಾಗ ಇಯಾನ್ ಕಾರಿನ ಹಿಂಬದಿ ಸೀಟಿನಲ್ಲಿ ಕಪ್ಪು ಬಣ್ಣದ ಸ್ಕೂಲ್ ಬ್ಯಾಗ್ ನಲ್ಲಿ ಹಣ ಪತ್ತೆಯಾಗಿದೆ.
ಇದನ್ನೂ ಓದಿ:ಅಮೃತ್ಪಾಲ್ ಸಿಂಗ್ ಪರಾರಿ: ಭಾರತದಲ್ಲಿ ಬಿಬಿಸಿ ಪಂಜಾಬಿಯ ಟ್ವಿಟರ್ ಖಾತೆಗೆ ತಡೆ
ಕಾರಿನಲ್ಲಿದ್ದ ಕಾಸರಗೋಡಿನ ಅನಿಲ್ (35), ಶಮೀಲ್ (38) ಎಂಬವರನ್ನು ವಿಚಾರಿಸಿದಾಗ ಯಾವುದೇ ದಾಖಲೆಪತ್ರ ಹಾಗೂ ಸಮರ್ಪಕ ಉತ್ತರ ನೀಡಲು ವಿಫಲರಾಗಿದ್ದು ಅವರನ್ನು ವಶಕ್ಕೆ ಪಡೆಯಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.