Mangaluru: ಅಪರಿಚಿತ ವ್ಯಕ್ತಿ ಸಾವು
Team Udayavani, Dec 25, 2024, 11:15 PM IST
ಮಂಗಳೂರು: ಮಂಗಳೂರಿನ ದಕ್ಕೆಯ ಕಟ್ಟಡವೊಂದರ ಎದುರು ರಸ್ತೆ ಬದಿಯಲ್ಲಿ ಡಿ.24ರಂದು ಬೆಳಗ್ಗೆ ಪ್ರಜ್ಞಾಹೀನ ಸ್ಥಿತಿಯಲ್ಲಿ ಬಿದ್ದುಕೊಂಡಿದ್ದ ಸುಮಾರು 45-46 ವರ್ಷ ವಯಸ್ಸಿನ ಅಪರಿಚಿತ ವ್ಯಕ್ತಿಯನ್ನು ಸಾರ್ವಜನಿಕರು ವೆನ್ಲಾಕ್ ಆಸ್ಪತ್ರೆಗೆ ದಾಖಲಿಸಿದ್ದು ತಪಾಸಣೆ ನಡೆಸಿದ ವೈದ್ಯರು ಆ ಅಪರಿಚಿತ ವ್ಯಕ್ತಿ ಮೃತಪಟ್ಟಿರುವುದನ್ನು ದೃಢಪಡಿಸಿದ್ದಾರೆ.
ಅಪರಿಚಿತ ವ್ಯಕ್ತಿ ಸುಮಾರು 5.6 ಅಡಿ ಎತ್ತರವಿದ್ದು ಗ್ರೇ ಕಲರ್ ಟಿ ಶರ್ಟ್, ಕಪ್ಪು ಬಣ್ಣದ ಪ್ಯಾಂಟ್ ಧರಿಸಿದ್ದಾರೆ. 2 ಇಂಚು ಉದ್ದದ ಕಪ್ಪು ಬಿಳಿ ಮಿಶ್ರಿತ ತಲೆಕೂದಲು, ಕುರುಚಲು ಗಡ್ಡ ಹೊಂದಿದ್ದಾರೆ. ಕುತ್ತಿಗೆಯಲ್ಲಿ ಕಪ್ಪು ಬಣ್ಣದ ಮಣಿಸರ ಇದೆ. ವಾರಸುದಾರರು, ಸಂಬಂಧಿಕರು ಇದ್ದರೆ ಮಂಗಳೂರು ದಕ್ಷಿಣ ಪೊಲೀಸ್ ಠಾಣೆ (0824-2220518) ಸಂಪರ್ಕಿಸುವಂತೆ ಪೊಲೀಸರು ತಿಳಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Shirva ಹಳೆವಿದ್ಯಾರ್ಥಿ ಸಂಘ; ಡಿ.29: ದಶಮಾನೋತ್ಸವ, ನೂತನ ಉಪಹಾರ ಗೃಹ ಸಮರ್ಪಣೆ
ಹುಬ್ಬಳ್ಳಿ ಸಿಲಿಂಡರ್ ಸ್ಫೋಟ ಪ್ರಕರಣ: ಚಿಕಿತ್ಸೆ ಫಲಿಸದೆ ಇಬ್ಬರು ಮಾಲಾಧಾರಿಗಳು ಮೃ*ತ್ಯು
MT Vasudevan Nair: ಮಲಯಾಳಂ ಸಾಹಿತಿ, ಜ್ಞಾನಪೀಠ ಪುರಸ್ಕೃತ ಎಂಟಿ ವಾಸುದೇವನ್ ನಾಯರ್ ನಿಧನ
Goa: ಕ್ಯಾಲಂಗುಟ್ ಬೀಚ್‌ನಲ್ಲಿ ಪ್ರವಾಸಿ ಬೋಟ್ ಮುಳುಗಿ ಓರ್ವ ಸಾ*ವು, 20 ಮಂದಿ ರಕ್ಷಣೆ
Negotiation: ಸಿ.ಟಿ.ರವಿ – ಸಚಿವೆ ಹೆಬ್ಬಾಳ್ಕರ್ ಸಂಧಾನಕ್ಕೆ ಸಭಾಪತಿ ಹೊರಟ್ಟಿ ಪ್ರಯತ್ನ?
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.