Mangaluru: ನಿಯಮ ಉಲ್ಲಂಘನೆ; ಖಾಸಗಿ ಬಸ್ಗೆ ದಂಡ
Team Udayavani, Nov 8, 2024, 10:53 PM IST
ಮಂಗಳೂರು: ರೂಟ್ ಪರವಾನಿಗೆ ಹೊಂದಿರುವ ಖಾಸಗಿ ಬಸ್ವೊಂದು ಮಂಗಳೂರಿನ ಸೆಂಟ್ರಲ್ ರೈಲು ನಿಲ್ದಾಣದಿಂದ ಪ್ರಯಾಣಿಕರನ್ನು ಕರೆದೊಯ್ದು ನಿಯಮ ಉಲ್ಲಂಘನೆ ಮಾಡಿದ ಹಿನ್ನೆಲೆಯಲ್ಲಿ 5,000 ರೂ. ದಂಡ ವಿಧಿಸಲಾಗಿದೆ.
ಮುಂಬೈನಿಂದ ಬಂದ ರೈಲಿನಲ್ಲಿದ್ದ ಪ್ರಯಾಣಿಕರನ್ನು ಕರೆದೊಯ್ಯುತ್ತಿದ್ದ ಬಸ್ನ್ನು ದಕ್ಷಿಣ ಕನ್ನಡ ಟ್ಯಾಕ್ಸಿಮೆನ್ಸ್ ಮತ್ತು ಮ್ಯಾಕ್ಸಿಕ್ಯಾಬ್ ಅಸೋಸಿಯೇಶನ್ನ ಸದಸ್ಯರು ತೊಕ್ಕೊಟ್ಟಿನಲ್ಲಿ ತಡೆದು ನಿಲ್ಲಿಸಿ ಪೊಲೀಸರ ಗಮನಕ್ಕೆ ತಂದಿದ್ದಾರೆ. ಬಸ್ಗೆ 5,000 ರೂ. ದಂಡ ವಿಧಿಸಲಾಗಿದೆ.
ನಗರದಲ್ಲಿ ಖಾಸಗಿ ವಾಹನಗಳು, ರೂಟ್ ಬಸ್ಗಳು ಬಾಡಿಗೆ ಮಾಡುತ್ತಿರುವುದರಿಂದ ಟ್ಯಾಕ್ಸಿ ಹಾಗೂ ಮ್ಯಾಕ್ಸಿಕ್ಯಾಬ್ ಚಾಲಕರಿಗೆ ಸಮಸ್ಯೆಯಾಗಿದ್ದು ಇಂತಹ ವಾಹನಗಳ ವಿರುದ್ಧ ಪೊಲೀಸರು ಹಾಗೂ ಆರ್ಟಿಒ ಅಧಿಕಾರಿಗಳು ಕ್ರಮ ಕೈಗೊಳ್ಳಬೇಕು ಎಂದು ಅಸೋಸಿಯೇಷನ್ ಸದಸ್ಯರು ಒತ್ತಾಯಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಭಾರತ-ಆಸ್ಟ್ರೇಲಿಯಾ 2ನೇ ಟೆಸ್ಟ್ಗಾಗಿ ಅಡಿಲೇಡ್ಗೆ ಆಗಮಿಸಿದ ಟೀಮ್ ಇಂಡಿಯಾ
60 ಅಡಿ ಆಳದ ಬಾವಿಗೆ ಬಿದ್ದ 94 ವರ್ಷದ ಅಜ್ಜಿಯ ರಕ್ಷಣೆ
ಶ್ರೀ ಕೃಷ್ಣನ ಸೇವೆಗೆ ಬದುಕನ್ನೇ ಮುಡಿಪಾಗಿಟ್ಟ ಪ್ರಭಾಕರ ಉಳ್ಳೂರು
ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.