ಔಷಧ ತ್ಯಾಜ್ಯ ವಿಲೇವಾರಿ
Team Udayavani, Apr 11, 2022, 9:39 AM IST
ಮಹಾನಗರ: ನಗರದ ಕೆಪಿಟಿ ಬಳಿ ರಾಷ್ಟ್ರೀಯ ಹೆದ್ದಾರಿ ಪಕ್ಕದಲ್ಲಿ ರಾಶಿ ಹಾಕಲಾಗಿದ್ದ ಔಷಧ ಪ್ಯಾಕೆಟ್ ಗಳ ರಾಶಿಯನ್ನು ಸದ್ಯ ವಿಲೇವಾರಿ ಮಾಡಲಾಗಿದೆ.
ಔಷಧ ರಾಶಿ ಹಾಕಿದ ಪ್ರದೇಶವನ್ನು ಔಷಧ ಉಪ ನಿಯಂತ್ರಕ ಶಂಕರ್ ನಾೖಕ್ ಅವರು ಪರಿಶೀಲನೆ ನಡೆಸಿದ್ದಾರೆ. ಬಳಿಕ ಮಾಹಿತಿ ಪಡೆದುಕೊಂಡು ಔಷಧ ಎಸೆದ ಫಾರ್ಮಾ ಸಿಬಂದಿ ಸ್ಥಳಕ್ಕೆ ಕರೆಸಿ, ಅವರಿಂದಲೇ ಔಷಧ ವಿಲೇವಾರಿ ಮಾಡಿಸಿದ್ದಾರೆ.
ಈ ರೀತಿ ರಸ್ತೆ ಬದಿಯಲ್ಲಿ ಔಷಧ ಎಸೆಯುವವರ ವಿರುದ್ಧ ಕಠಿನ ಕ್ರಮದ ಎಚ್ಚರಿಕೆ ನೀಡಿದ್ದಾರೆ. ಅವಧಿ ಮುಗಿದ ಅಥವಾ ನಿರುಪಯುಕ್ತ ಔಷಧವನ್ನು ವೈಜ್ಞಾನಿಕ ವಿಧಾನದ ಮುಖೇನ ವಿಲೇವಾರಿ ಮಾಡಬೇಕು ಎಂಬ ನಿಯಮ ಇದ್ದರೂ, ಹೆದ್ದಾರಿ ಪಕ್ಕದಲ್ಲಿಯೇ ಔಷಧ ಪ್ಯಾಕೆಟ್‌ಗಳನ್ನು ಎಸೆಯಲಾದ ವಿಷಯಕ್ಕೆ ಸಂಬಂಧಿಸಿ, ಉದಯವಾಣಿ ವರದಿ ಪ್ರಕಟಿಸಿತ್ತು
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Turkey: ಟೇಕ್ ಆಫ್ ವೇಳೆ ಆಂಬ್ಯುಲೆನ್ಸ್ ಹೆಲಿಕಾಪ್ಟರ್ ಪತನ; ನಾಲ್ವರು ಮೃ*ತ್ಯು
87th Kannada Sahitya Sammelana: ದೃಶ್ಯರಂಗ ತಂಡದವರಿಂದ ಸಿನಿಮಾಗಾಗಿ “ನಿಧಿ ’ ಮಾರಾಟ!
Mangaluru: ಕ್ರಿಸ್ಮಸ್ ಸಂಭ್ರಮ; ‘ಮಿನುಗು ತಾರೆ’ಗಳ ಮೆರುಗು
Health: ಶೀಘ್ರ ಕ್ಯಾನ್ಸರ್ ಪತ್ತೆ, ಶಸ್ತ್ರಚಿಕಿತ್ಸೆ ತಿಳಿವಳಿಕೆ ಯಾಕೆ ಮುಖ್ಯ?
ಕಲಬುರಗಿ- ಮೈಸೂರಲ್ಲಿ ನಿಮ್ಹಾನ್ಸ್ ಮತ್ತು ಡಯಾಬಿಟಾಲಜಿ ಘಟಕ ಸ್ಥಾಪನೆಗೆ ಕ್ರಮ: ಸಿಎಂ ಭರವಸೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.