ಕೊಂಕಣಿ ಸಾಹಿತ್ಯ ಅಕಾಡೆಮಿ ನಿಯೋಗದಿಂದ ಶಿಕ್ಷಣ ಸಚಿವ ಸುರೇಶ್ ಕುಮಾರ್ ಭೇಟಿ-ಸಮಾಲೋಚನೆ
Team Udayavani, Dec 14, 2020, 11:17 AM IST
ಮಂಗಳೂರು: ಹೊಸ ಶಿಕ್ಷಣ ನೀತಿಯ ಪ್ರಕಾರ “ಮಾತೃಭಾಷೆಯಲ್ಲೇ ಶಿಕ್ಷಣ” ಇದರನ್ವಯ ಕೊಂಕಣಿ ಮಾತೃಭಾಷಿಕರಿಗಾಗಿ ಕೊಂಕಣಿ ಮಾಧ್ಯಮವನ್ನು ಮುಂದಿನ ಶೈಕ್ಷಣಿಕ ವರ್ಷದಿಂದ ಪ್ರಾರಂಭಿಸುವ ಬಗ್ಗೆ ಶಿಕ್ಷಣ ಸಚಿವ ಸುರೇಶ್ ಕುಮಾರ್ ಅವರಲ್ಲಿ ಕರ್ನಾಟಕ ಕೊಂಕಣಿ ಸಾಹಿತ್ಯ ಅಕಾಡೆಮಿಯ ಒಂದು ನಿಯೋಗದಿಂದ ಸುದೀರ್ಘವಾಗಿ ಚರ್ಚೆ ನಡೆಸಲಾಗಿದೆ.
ಈ ವೇಳೆ ಕೊಂಕಣಿ ಮಾಧ್ಯಮ ಅಗತ್ಯತೆಯನ್ನು ನಿಯೋಗ, ಶಿಕ್ಷಣ ಸಚಿವರಿಗೆ ವಿವರಿಸಿದೆ. ಇದಕ್ಕೆ ಸ್ಪಂದಿಸಿದ ಸಚಿವರು ಇದರ ಅನುಷ್ಟಾನಕ್ಕೆ ಬೇಕಾಗಿರುವ ನಿಯಮ ನಿಬಂಧನೆಗಳನ್ನು ಮನನ ಮಾಡಿ, ಕೇಂದ್ರ ಸರಕಾರ ಹಾಗೂ ರಾಜ್ಯ ಸರಕಾರದ ಸಹಕಾರದೊಂದಿಗೆ ಮುಂದಿನ ದಿನಗಳಲ್ಲಿ ಈ ಬಗ್ಗೆ ಸೂಕ್ತ ಕ್ರಮಗಳನ್ನು ಕೈಗೊಳ್ಳಲಾಗುವುದು ಎಂದು ಭರವಸೆ ನೀಡಿದ್ದಾರೆ.
ಈ ನಿಯೋಗದಲ್ಲಿ ಅಕಾಡೆಮಿ ಅಧ್ಯಕ್ಷರು ಡಾ. ಜಗದೀಶ್ ಪೈ, ಹಾಗೂ ಸದಸ್ಯರಾದ ಅರುಣ್ ಜಿ. ಶೇಟ್, ನವೀನ ನಾಯಕ್, ಗುರುಮೂರ್ತಿ ವಿ. ಶೇಟ್, ನರಸಿಂಹ ಕಾಮತ್ ಉಪಸ್ಥಿತರಿದ್ದರು.
ಇದನ್ನೂ ಓದಿ: ರಾಜಸ್ಥಾನ: ಸ್ಥಳೀಯ ನಗರ ಸಂಸ್ಥೆ ಚುನಾವಣೆ, ಕಾಂಗ್ರೆಸ್ ಭರ್ಜರಿ ಗೆಲುವು, ಬಿಜೆಪಿಗೆ ಹಿನ್ನಡೆ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Mangaluru AirPort: ಬಜಪೆ ವಿಮಾನ ನಿಲ್ದಾಣ ರನ್‌ವೇಗಿಲ್ಲ ರೇಸಾ ಸುರಕ್ಷೆ
Mangaluru: ಆನ್‌ಲೈನ್ ಗೇಮ್‌ನಲ್ಲಿ ವಂಚಕರ ಪರಿಚಯ; ಜಾಲ ಸೇರಿದ್ದ ಯುವಕ
Mangaluru: ಸಾಲಗಾರನ ಆತ್ಮಹ*ತ್ಯೆಗೆ ಪ್ರಚೋದನೆ ಆರೋಪ: ಎಂಸಿಸಿ ಬ್ಯಾಂಕ್ ಅಧ್ಯಕ್ಷನ ಬಂಧನ
Surathkal: ತಡಂಬೈಲ್‌ನಲ್ಲಿ ಅಡುಗೆ ಅನಿಲ ದುರಂತ; ಇಬ್ಬರು ಮಹಿಳೆಯರಿಗೆ ಗಂಭೀರ ಗಾಯ
Mangaluru: ಇನ್ನು ಯುಪಿಐ ಮೂಲಕವೂ ಟ್ರಾಫಿಕ್ ದಂಡ ಪಾವತಿ
MUST WATCH
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.