ದ.ಕನ್ನಡ ಜಿಲ್ಲೆಯಲ್ಲಿ ಲಾಕ್ ಡೌನ್ ಮುಂದುವರಿಸಲು ಜನಪ್ರತಿನಿಧಿಗಳ ಒಲವು: ಸಚಿವ ಕೋಟಾ
Team Udayavani, Jul 21, 2020, 3:09 PM IST
ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕೋವಿಡ್-19 ಸೋಂಕಿತರ ಸಂಖ್ಯೆ ಭಾರಿ ಪ್ರಮಾಣದಲ್ಲಿ ಏರಿಕೆ ಕಾಣುತ್ತಿರುವ ಕಾರಣ ಒಂದು ವಾರಗಳ ಕಾಲ ವಿಧಿಸಲಾಗಿರುವ ಲಾಕ್ ಡೌನ್ ಅನ್ನು ಮತ್ತೊಂದು ವಾರಗಳ ಕಾಲ ವಿಸ್ತರಣೆ ಮಾಡಲು ಜಿಲ್ಲೆಯ ಜನಪ್ರತಿನಿಧಿಗಳು ಒಲವು ತೋರಿದ್ದಾರೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಕೋಟಾ ಶ್ರೀನಿವಾಸ ಪೂಜಾರಿ ಹೇಳಿದ್ದಾರೆ.
ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಸಚಿವರು, ಜಿಲ್ಲೆಯಲ್ಲಿ ಮತ್ತೊಂದು ವಾರಕ್ಕೆ ಲಾಕ್ ಡೌನ್ ವಿಸ್ತರಣೆ ಮಾಡಲು ಜನಪ್ರತಿನಿಧಿಗಳು, ಸಾರ್ವಜನಿಕರು ಒಲವು ತೋರಿಸುತ್ತಿದ್ದಾರೆ. ಜಿಲ್ಲಾಡಳಿತ ಈ ಬಗ್ಗೆ ಚಿಂತನೆ ನಡೆಸುತ್ತಿದೆ ಎಂದರು.
ಇವತ್ತು ಸಂಜೆ ಮಂಗಳೂರಿನಲ್ಲಿ ಜನಪ್ರತಿನಿಧಿಗಳ ಸಭೆ ನಡೆಸಲಾಗುವುದು. ಅದರಲ್ಲಿ ಲಾಕ್ ಡೌನ್ ವಿಸ್ತರಣೆ ಅಗತ್ಯವೇ ಎಂಬ ಕುರಿತಾಗಿ ಚರ್ಚೆ ನಡೆಸಲಾಗುವುದು. ಬಳಿಕ ನಾಳೆ ಮುಖ್ಯಮಂತ್ರಿಗಳ ಜೊತೆ ಮಾತನಾಡಿ ಅಂತಿಮ ನಿರ್ಧಾರ ಕೈಗೊಳ್ಳಲಾಗುವುದು ಎಂದು ಸಚಿವರು ಹೇಳಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Moodabidri: ನಿವೃತ್ತ ದೈಹಿಕ ಶಿಕ್ಷಣ ನಿರ್ದೇಶಕ ಪಿ.ನೇಮಿರಾಜ ಹೆಗ್ಡೆ ನಿಧನ
ಅಡಿಕೆ ಬೆಳೆಗಾರರ ಜೀವನಕ್ಕೆ ಆಘಾತವಿಕ್ಕಿದ ಡಬ್ಲ್ಯೂಎಚ್‌ಒ ವಿರುದ್ಧ ಕ್ರಮಕ್ಕೆ ಒತ್ತಾಯ
Mangaluru: ಭಾರತ ಬಲಿಷ್ಠವಾಗಲು ಕೌಶಲಯುತ ಶಿಕ್ಷಣ ಅಗತ್ಯ: ಡಾ| ನಿರ್ಮಲಾನಂದನಾಥ ಸ್ವಾಮೀಜಿ
Hampankatte: ಸಿಟಿ ಮಾರ್ಕೆಟ್ ರಸ್ತೆಗೆ ಬೇಕಿದೆ ಕಾಯಕಲ್ಪ
Mangaluru: ಪಿ.ಎಂ. ರಾವ್ ರಸ್ತೆಯಲ್ಲಿ ಮತ್ತೆ ಎಲ್ಲೆಂದರಲ್ಲಿ ವಾಹನ ನಿಲುಗಡೆ
MUST WATCH
ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಹೊಸ ಸೇರ್ಪಡೆ
Moodabidri: ನಿವೃತ್ತ ದೈಹಿಕ ಶಿಕ್ಷಣ ನಿರ್ದೇಶಕ ಪಿ.ನೇಮಿರಾಜ ಹೆಗ್ಡೆ ನಿಧನ
Amparu: ಬೈಕ್ ಸ್ಕಿಡ್; ಸವಾರ ಚಿಕಿತ್ಸೆಗೆ ಸ್ಪಂದಿಸದೆ ಸಾವು
KAUP: ಧರ್ಮಗ್ರಂಥಗಳಷ್ಟೇ ಸಂವಿಧಾನವೂ ಪವಿತ್ರ: ನಿಕೇತ್ ರಾಜ್ ಮೌರ್ಯ
Pakistan: 6 ಮಂದಿ ಭದ್ರತಾ ಸಿಬ್ಬಂದಿ ಸಾವು, ಕಂಡಲ್ಲಿ ಗುಂಡು ಆದೇಶ
Maharaja: ಬಾಂಧವ್ಯವೃದ್ಧಿ ಬಳಿಕ 29ಕ್ಕೆ ಚೀನಾದಲ್ಲಿ ಮೊದಲ ಬಾರಿಗೆ ತಮಿಳು ಸಿನಿಮಾ ರಿಲೀಸ್!
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.