ರಾಜಧಾನಿ ಮಾದರಿಯಲ್ಲಿ ದ.ಕನ್ನಡ ಜಿಲ್ಲೆಯೂ ಲಾಕ್ ಡೌನ್? ಸಚಿವ ಕೋಟ ಸ್ಪಷ್ಟನೆ


Team Udayavani, Jul 12, 2020, 2:40 PM IST

ಸಚಿವ ಕೋಟ

ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕೋವಿಡ್-19 ಸೋಂಕಿತರ ಸಂಖ್ಯೆ ಹೆಚ್ಚುತ್ತಿದ್ದರೂ, ಮತ್ತೊಮ್ಮೆ ಲಾಕ್ ಡೌನ್ ಜಾರಿಗೆ ತರುವ ಬಗ್ಗೆ ಯಾವುದೇ ನಿರ್ಧಾರ ಆಗಿಲ್ಲ ಎಂದು ಜಿಲ್ಲಾ ಉಸ್ತುವಾರಿ ಸಚಿವ ಕೋಟ ಶ್ರೀನಿವಾಸ ಪೂಜಾರಿ ಸ್ಪಷ್ಟ ಪಡಿಸಿದ್ದಾರೆ.

ಜಿಲ್ಲೆಯ ಕೋವಿಡ್ ಪರಿಸ್ಥಿತಿ ಅಧ್ಯಯನ ಮಾಡಲು ಇಂದು ಜಿಲ್ಲಾಧಿಕಾರಿ ಕಚೇರಿಯಲ್ಲಿ ಲೋಕಸಭಾ ಸದಸ್ಯ ನಳಿನ್ ಕುಮಾರ್ ಹಾಗೂ ಜಿಲ್ಲಾಧಿಕಾರಿಗಳ ಜತೆ ಸಭೆ ನಡೆಸಲಾಗಿದೆ.  ಸಭೆಯಲ್ಲಿ ಲಾಕ್ ಡೌನ್ ಕುರಿತು ಯಾವುದೇ ತೀರ್ಮಾನ ಕೈಗೊಂಡಿಲ್ಲ.

ಸೋಮವಾರ ಬೆಳಗ್ಗೆ 11 ಗಂಟೆಗೆ ಜಿಲ್ಲೆಯ ಪರಿಸ್ಥಿತಿ ಬಗ್ಗೆ ಮಾನ್ಯ ಮುಖ್ಯಮಂತ್ರಿಗಳೊಂದಿಗೆ ತಾನು, ಲೋಕಸಭಾ ಸದಸ್ಯರು ಹಾಗೂ ಜಿಲ್ಲಾಧಿಕಾರಿಗಳು ವಿಡಿಯೋ ಕಾನ್ಫರೆನ್ಸ್  ಸಭೆ ನಡೆಸಲಿದದ್ದು, ಬಳಿಕ ಮುಂದಿನ ತೀರ್ಮಾನ ಕೈಗೊಳ್ಳಲಾಗುವುದು ಎಂದು ಸಚಿವರು  ತಿಳಿಸಿದ್ದಾರೆ.

ಜಿಲ್ಲೆಯ ಅಲ್ಲಲ್ಲಿ ಸಾರ್ವಜನಿಕರು ಸ್ವಯಂ ಪ್ರೇರಿತವಾಗಿ ಲಾಕ್ ಡೌನ್ ನಡೆಸುತ್ತಿರುವುದು ಗಮನಕ್ಕೆ ಬಂದಿದೆ.  ಜನರಿಗೆ ತೊಂದರೆ ಆಗುವ ಯಾವುದೇ ನಿರ್ಧಾರವನ್ನು ಧಿಡೀರನೇ ಜಾರಿಗೆ ತರುವುದಿಲ್ಲ. ಜನರು ಗೊಂದಲಕ್ಕೀಡಾಗಬಾರದು. ಯಾವುದೇ ತೀರ್ಮಾನವನ್ನು ನಾಳೆಯ ಸಭೆಯಲ್ಲಿ ಮುಖ್ಯಮಂತ್ರಿಗಳ ಸಲಹೆ ಸೂಚನೆಯಂತೆ ಅನುಸರಿಸಲಾಗುವುದು ಎಂದು ಸಚಿವ ಕೋಟ ಸ್ಪಷ್ಟಪಡಿಸಿದ್ದಾರೆ.

ಟಾಪ್ ನ್ಯೂಸ್

kejriwal 3

Ramesh Bidhuri ಬಿಜೆಪಿಯ ಸಿಎಂ ಫೇಸ್ ಎಂದು ಅಭಿನಂದನೆ ಸಲ್ಲಿಸಿದ ಕೇಜ್ರಿವಾಲ್!

rape

Kerala; 5 ವರ್ಷಗಳಲ್ಲಿ 64 ಜನರಿಂದ ಲೈಂಗಿ*ಕ ದೌರ್ಜನ್ಯ: ಯುವತಿ ಹೇಳಿಕೆ !!

Vijayendra did not go to Kalaburagi due to Priyank Kharge’s threat: MLA Yatnal

BJP: ಪ್ರಿಯಾಂಕ್ ಖರ್ಗೆ ಧಮ್ಕಿಯಿಂದ ಕಲಬುರಗಿಗೆ ಹೋಗದ ವಿಜಯೇಂದ್ರ: ಶಾಸಕ ಯತ್ನಾಳ್

ಅಂದು ಪ್ರತಾಪ್‌ ಇಂದು ಹನುಮಂತು: ಫಿನಾಲೆ ತಲುಪಿದ ರೈತನ ಮಗನಿಗೆ ಒಲಿಯುತ್ತಾ ಬಿಗ್‌ಬಾಸ್ ಕಪ್?

ಅಂದು ಪ್ರತಾಪ್‌ ಇಂದು ಹನುಮಂತು: ಫಿನಾಲೆ ತಲುಪಿದ ರೈತನ ಮಗನಿಗೆ ಒಲಿಯುತ್ತಾ ಬಿಗ್‌ಬಾಸ್ ಕಪ್?

1-asssam-1

New York Time ಟ್ರಾವೆಲ್ 2025 ಲಿಸ್ಟ್; 52 ಸ್ಥಳಗಳ ಪಟ್ಟಿಯಲ್ಲಿ ಅಸ್ಸಾಂಗೆ ನಾಲ್ಕನೇ ಸ್ಥಾನ

Vijay Hazare Trophy: Padikkal century; Karnataka entered the semi after winning against Baroda

VijayHazareTrophy: ಪಡಿಕ್ಕಲ್‌ ಶತಕ; ಬರೋಡಾ ವಿರುದ್ದ ಗೆದ್ದು ಸೆಮಿ ಪ್ರವೇಶಿಸಿದ ಕರ್ನಾಟಕ

Kannauj: ಕುಸಿದು ಬಿದ್ದ ನಿರ್ಮಾಣ ಹಂತದ ಕಟ್ಟಡದ ಮೇಲ್ಛಾವಣಿ… ಹಲವರು ಸಿಲುಕಿರುವ ಶಂಕೆ

Kannauj: ಕುಸಿದು ಬಿದ್ದ ನಿರ್ಮಾಣ ಹಂತದ ಕಟ್ಟಡದ ಮೇಲ್ಛಾವಣಿ… ಹಲವರು ಸಿಲುಕಿರುವ ಶಂಕೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Mangaluru Lit Fest: ಯಾವುದೇ ಉತ್ಸವ ಯಾಂತ್ರಿಕವಾದರೆ ಹೊಸತನ ಮೂಡಲ್ಲ: ಎಸ್.ಎಲ್ ಭೈರಪ್ಪ

Mangaluru Lit Fest: ಯಾವುದೇ ಉತ್ಸವ ಯಾಂತ್ರಿಕವಾದರೆ ಹೊಸತನ ಮೂಡಲ್ಲ: ಎಸ್.ಎಲ್ ಭೈರಪ್ಪ

Mangaluru: ಹಿಂದಿ ರಾಷ್ಟ್ರ ಭಾಷೆ ಅಲ್ಲ… ಆರ್.ಅಶ್ವಿನ್ ಹೇಳಿಕೆಗೆ ಅಣ್ಣಾಮಲೈ ಹೇಳಿದ್ದೇನು?

Mangaluru: ಹಿಂದಿ ರಾಷ್ಟ್ರ ಭಾಷೆ ಅಲ್ಲ… ಆರ್.ಅಶ್ವಿನ್ ಹೇಳಿಕೆಗೆ ಅಣ್ಣಾಮಲೈ ಹೇಳಿದ್ದೇನು?

ಪಾರ್ಟಿಯಲ್ಲಿ ಯುವತಿಯ ಮೇಲೆ ಅತ್ಯಾ*ಚಾರ: 10 ವರ್ಷ ಕಠಿನ ಕಾರಾಗೃಹ; 10 ಸಾವಿರ ರೂ. ದಂಡ

ಪಾರ್ಟಿಯಲ್ಲಿ ಯುವತಿಯ ಮೇಲೆ ಅತ್ಯಾ*ಚಾರ: 10 ವರ್ಷ ಕಠಿನ ಕಾರಾಗೃಹ; 10 ಸಾವಿರ ರೂ. ದಂಡ

ಕಂಬಳಕ್ಕೆ ನೆರವು: ಇಂದು ಸಿಎಂಗೆ ಅಹವಾಲು

Mangaluru ಕಂಬಳಕ್ಕೆ ನೆರವು: ಇಂದು ಸಿಎಂಗೆ ಅಹವಾಲು

ವಿಶಿಷ್ಟ ವಿಚಾರ ಚಿಂತನ ಮಂಥನ : ಮಂಗಳೂರು ಲಿಟ್‌ಫೆಸ್ಟ್‌ ಇಂದಿನಿಂದ

ವಿಶಿಷ್ಟ ವಿಚಾರ ಚಿಂತನ ಮಂಥನ: ಮಂಗಳೂರು ಲಿಟ್‌ಫೆಸ್ಟ್‌ ಇಂದಿನಿಂದ

MUST WATCH

udayavani youtube

ಮಿದುಳು ನಿಷ್ಕ್ರಿಯಗೊಂಡಿದ್ದ ಮಹಿಳೆಯ ಅಂಗಾಂಗ ದಾನ

udayavani youtube

ಅಮೇರಿಕಾದಲ್ಲಿ ವೈಕುಂಠ ಏಕಾದಶಿ ಸಂಭ್ರಮ

udayavani youtube

ನಕ್ಸಲರ ಶರಣಾಗತಿಯಲ್ಲಿ ಸರಕಾರದ ನಡೆ ಸಂಶಯ ಮೂಡಿಸುವಂತಿದೆ: ಅಣ್ಣಾಮಲೈ |

udayavani youtube

ಹೇಗಿತ್ತು ಎಂ.ಜಿ.ಎಂ ಅಮೃತ ಮಹೋತ್ಸವ ಸಂಭ್ರಮ

udayavani youtube

ಕೇರಳದ ಉತ್ಸವದ ಆನೆ ರೌದ್ರಾವತಾರ: ಹಲವರಿಗೆ ಗಾಯ | ವಿಡಿಯೋ ಸೆರೆ

ಹೊಸ ಸೇರ್ಪಡೆ

Kundapura: ಮದುವೆ ವಾಹನ ಅಡ್ಡಗಟ್ಟಿ ಹಲ್ಲೆ ಆರೋಪಿಗಳು ದೋಷಮುಕ್ತ

Kundapura: ಮದುವೆ ವಾಹನ ಅಡ್ಡಗಟ್ಟಿ ಹಲ್ಲೆ ಆರೋಪಿಗಳು ದೋಷಮುಕ್ತ

kejriwal 3

Ramesh Bidhuri ಬಿಜೆಪಿಯ ಸಿಎಂ ಫೇಸ್ ಎಂದು ಅಭಿನಂದನೆ ಸಲ್ಲಿಸಿದ ಕೇಜ್ರಿವಾಲ್!

2

Sullia: ಹೋರಿ ಎರಗಿ ವ್ಯಕ್ತಿಗೆ ಗಾಯ

rape

Kerala; 5 ವರ್ಷಗಳಲ್ಲಿ 64 ಜನರಿಂದ ಲೈಂಗಿ*ಕ ದೌರ್ಜನ್ಯ: ಯುವತಿ ಹೇಳಿಕೆ !!

Vijayendra did not go to Kalaburagi due to Priyank Kharge’s threat: MLA Yatnal

BJP: ಪ್ರಿಯಾಂಕ್ ಖರ್ಗೆ ಧಮ್ಕಿಯಿಂದ ಕಲಬುರಗಿಗೆ ಹೋಗದ ವಿಜಯೇಂದ್ರ: ಶಾಸಕ ಯತ್ನಾಳ್

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.