“ಮೋದಿ ಸರಕಾರ ಅನಿವಾರ್ಯ’: ಅನ್ವರ್ ಮಾಣಿಪ್ಪಾಡಿ
Modi government, inevitable, Anwar Manippadi
Team Udayavani, Apr 3, 2019, 10:44 AM IST
ಮಂಗಳೂರು: ಸಬ್ ಕಾ ಸಾಥ್ ಸಬ್ ಕಾ ವಿಕಾಸ್ ಧ್ಯೇಯವಾಕ್ಯದಡಿ ಪ್ರಧಾನಿ ಮೋದಿ ದೇಶದ ಏಳಿಗೆಗೆ ಶ್ರಮಿಸುತ್ತಿದ್ದಾರೆ. ಹೀಗಾಗಿ ಭಾರತದ ಸಮಗ್ರ ಬೆಳವಣಿಗೆಗೆ ಮೋದಿ ಸರಕಾರ ಅನಿವಾರ್ಯ ಎಂದು ಬಿಜೆಪಿ ರಾಜ್ಯ ಸಹ ವಕ್ತಾರ ಅನ್ವರ್ ಮಾಣಿಪ್ಪಾಡಿ ಪತ್ರಿಕಾಗೋಷ್ಠಿಯಲ್ಲಿ ತಿಳಿಸಿದ್ದಾರೆ.
ಉಜ್ವಲ ಯೋಜನೆಯಡಿ ರಾಜ್ಯ ದಲ್ಲಿ 22 ಲಕ್ಷ ಮಂದಿಗೆ ಈ ಸೌಲಭ್ಯ ದೊರೆತಿದೆ. ದೇಶವ್ಯಾಪಿಯಾಗಿ ಮುಸ್ಲಿಮ ರಿಗೆ 1.1 ಕೋಟಿ ಜನರಿಗೆ ಉಚಿತ ಅಡುಗೆ ಅನಿಲ ಸಂಪರ್ಕ ಒದಗಿಸಲಾಗಿದೆ. ಹಿಂದೂ ಉಗ್ರವಾದ ಎಂಬ ರೀತಿಯಲ್ಲಿ ಪದ ಬಳಕೆ ಮಾಡಿದ ರಾಹುಲ್ ಗಾಂಧಿ ಹೇಳಿಕೆ ಖಂಡ ನೀಯ. ಅಲ್ಪಸಂಖ್ಯಾಕರ ಮತಗಳ ಮೇಲೆ ಕಣ್ಣಿಟ್ಟು ಇಂತಹ ಹೇಳಿಕೆ ನೀಡುತ್ತಿದ್ದಾರೆ. ಪ್ರಧಾನಿ ಮೋದಿ ಯಿಂದಾಗಿ ವಿದೇಶಗಳಲ್ಲೂ ಇಂದು ಭಾರತೀಯರಿಗೆ ವಿಶೇಷ ಗೌರವ ದೊರೆಯುತ್ತಿದೆ. ಈ ಹಿನ್ನೆಲೆಯಲ್ಲಿ ಜನತೆ ಮೋದಿ ಅವರನ್ನು ಗೆಲ್ಲಿಸುತ್ತಾರೆ ಎಂದು ಅನ್ವರ್ ಮಾಣಿಪ್ಪಾಡಿ ವಿಶ್ವಾಸ ವ್ಯಕ್ತಪಡಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Bidar: ಬಿಜೆಪಿಯವರು ಅಧಿಕಾರಕ್ಕಾಗಿ ಏನು ಮಾಡಲೂ ಹೇಸದವರು: ಈಶ್ವರ್ ಖಂಡ್ರೆ
Grant Fight: ಕರ್ನಾಟಕಕ್ಕೆ ಅನ್ಯಾಯವಾದಾಗ ಎಚ್‌ಡಿಡಿ, ಎಚ್‌ಡಿಕೆ ಮಾತಾಡಿದ್ದಾರಾ?: ಸಿಎಂ
PCB: ಒಂದು ವರ್ಷದಲ್ಲಿ ಐದು ಕೋಚ್; ಪಾಕಿಸ್ತಾನ ವೈಟ್ ಬಾಲ್ ಕೋಚ್ ಆಗಿ ಆಖಿಬ್ ಜಾವೇದ್ ಆಯ್ಕೆ
Muddebihal: ತೆರೆದ ಬಾವಿಯಲ್ಲಿ ತಾಯಿ-ಮಗಳ ಶವ ಪತ್ತೆ
Dubai ಬಾನೆತ್ತರದಲ್ಲಿ ಹಾರಾಟಕ್ಕೆ ಸಿದ್ದವಾಗುತ್ತಿದೆ…Drone ಏರ್‌ಟ್ಯಾಕ್ಸಿ-ಏನಿದರ ವಿಶೇಷ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.