Moodabidire: ಗ್ಯಾಸ್ ಗೀಸರ್ ಕೆಮಿಕಲ್ ಹರಡಿ ಸಾವು
Team Udayavani, Jul 30, 2024, 2:12 AM IST
ಮೂಡುಬಿದಿರೆ: ಸ್ನಾನದ ಕೋಣೆಯ ಗ್ಯಾಸ್ ಗೀಸರ್‌ನ ರಾಸಾಯನಿಕ ಸೋರಿಕೆ ಆಗಿ ಯುವಕ ಉಸಿರುಗಟ್ಟಿ ಮೃತಪಟ್ಟ ಘಟನೆ ರವಿವಾರ ರಾತ್ರಿ ಮೂಡುಬಿದಿರೆಯ ಕೋಟೆಬಾಗಿಲಿನ ವಸತಿ ಸಂಕೀರ್ಣ ವೊಂದರಲ್ಲಿ ಸಂಭವಿಸಿದೆ.
ಕೋಟೆಬಾಗಿಲಿನ ದಿ| ಅನ್ಸಾರ್ ಅವರ ಪುತ್ರ ಶಾರಿಕ್ (18) ಮೃತ ಪಟ್ಟವರು. ಸ್ನಾನಕ್ಕೆಂದು ತೆರಳಿ ದಾತ ಬಹಳ ಹೊತ್ತಾದರೂ ಹೊರ ಬರದಿರುವುದನ್ನು ಗಮನಿಸಿದ ಆತನ ಸಹೋದರ ಹೋಗಿ ಪರಿಶೀಲಿಸಿದಾಗ ಶಾರಿಕ್ ಸಾವು ಸಂಭವಿಸಿರುವುದು ಗೋಚರಿಸಿತ್ತು.
ಶಾರಿಕ್ ಯಾವಾಗಲೂ ಸ್ನಾನದ ಕೋಣೆಯಲ್ಲಿ ಬಹಳ ಹೊತ್ತು ಕಳೆಯುವುದು ಸಾಮಾನ್ಯ ವಾಗಿದ್ದ ಕಾರಣ ಘಟನೆ ಬಗ್ಗೆ ಮನೆ ಯವರಿಗೆ ಮೊದಲು ಅರಿವಾಗಲಿಲ್ಲ. ಶಾರಿಕ್ ಪ್ರಥಮ ಪದವಿ ವಿದ್ಯಾರ್ಥಿ ಯಾಗಿದ್ದು, ಕಲಿಕೆಯಲ್ಲಿ ಮುಂದಿದ್ದ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.