![Actor Darshan: ಪ್ರೇಮ್ – ದರ್ಶನ್ ಸಿನಿಮಾ ಬರುವುದು ಪಕ್ಕಾ.. ಸ್ಪೆಷೆಲ್ ಪೋಸ್ಟರ್ ಔಟ್](https://www.udayavani.com/wp-content/uploads/2025/02/4-26-415x249.jpg)
![Actor Darshan: ಪ್ರೇಮ್ – ದರ್ಶನ್ ಸಿನಿಮಾ ಬರುವುದು ಪಕ್ಕಾ.. ಸ್ಪೆಷೆಲ್ ಪೋಸ್ಟರ್ ಔಟ್](https://www.udayavani.com/wp-content/uploads/2025/02/4-26-415x249.jpg)
Team Udayavani, May 7, 2024, 9:30 PM IST
ಮೂಡುಬಿದಿರೆ: ಎರಡು ಹಿಟಾಚಿಗಳ 4 ಬ್ಯಾಟರಿಗಳನ್ನು ಕಳವು ಮಾಡಿರುವ ಘಟನೆ ಮೂಡುಬಿದಿರೆಯಲ್ಲಿ ನಡೆದಿದೆ.
ತಾಕೊಡೆಯ ಸಿವಿಲ್ ಕಂಟ್ರಾಕ್ಟರ್ ರೋಹನ್ ಕಾಡೋìಜಾ ಹಾಗೂ ಪಂಚಶಕ್ತಿ ರಂಜಿತ್ ಪೂಜಾರಿ ತೋಡಾರು ಅವರಿಗೆ ಸೇರಿದ 2 ಹಿಟಾಚಿಗಳನ್ನು ಸಂಜೆ ಕೆಲಸವಾದ ಅನಂತರ ಮೂಡುಬಿದಿರೆಯ ಮಚಲಿ ಹೊಟೇಲ್ ಹತ್ತಿರ ನಿಲ್ಲಿಸಿ ಹೋಗಿದ್ದರು. ಮರುದಿನ ಬೆಳಗ್ಗೆ ಬಂದು ನೋಡಿದಾಗ ಎರಡೂ ಹಿಟಾಚಿಗಳ ನಾಲ್ಕು ಬ್ಯಾಟರಿಗಳು ಮಾಯವಾಗಿದ್ದವು.
ಈ ಬಗ್ಗೆ ಮೂಡುಬಿದಿರೆ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
You seem to have an Ad Blocker on.
To continue reading, please turn it off or whitelist Udayavani.