ಮುಡಾ ಪ್ರಕರಣ;ಸಿ.ಎಂ.ರಾಜೀನಾಮೆ ನೀಡಬೇಕೆಂದು ಆಗ್ರಹಿಸಿ ದ.ಕ. ಜಿಲ್ಲಾ ಬಿಜೆಪಿಯಿಂದ ಪ್ರತಿಭಟನೆ

Team Udayavani, Sep 24, 2024, 6:43 PM IST

12-mng

ಮಂಗಳೂರು: ಮುಡಾ ಪ್ರಕರಣದಲ್ಲಿ ರಾಜ್ಯಪಾಲರು ಅಭಿಯೋಜನೆಗೆ ಅನುಮತಿ ನೀಡಿರುವುದನ್ನು ಪ್ರಶ್ನಿಸಿ ಸಲ್ಲಿಸಿದ್ದ ಅರ್ಜಿಯನ್ನು ಹೈಕೋರ್ಟ್ ವಜಾಗೊಳಿಸಿರುವುರಿಂದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ರಾಜೀನಾಮೆ ನೀಡಬೇಕು ಎಂದು ಆಗ್ರಹಿಸಿ ದ.ಕ. ಜಿಲ್ಲಾ ಬಿಜೆಪಿ ವತಿಯಿಂದ ಸೆ.24ರ ಮಂಗಳವಾರ ನಗರದ ಪಿವಿಎಸ್ ಬಳಿ ದ.ಕ ಜಿಲ್ಲಾ ಬಿಜೆಪಿ ವತಿಯಿಂದ ಪ್ರತಿಭಟನೆ ನಡೆಯಿತು.

ಪ್ರತಿಭಟನೆಯಲ್ಲಿ ಭಾಗವಹಿಸಿದ್ದ ಶಾಸಕರಾದ ಡಿ. ವೇದವ್ಯಾಸ ಕಾಮತ್, ಡಾ| ವೈ. ಭರತ್ ಶೆಟ್ಟಿ, ಹರೀಶ್ ಪೂಂಜ, ಭಾಗೀರಥಿ ಮುರುಳ್ಯ ಅವರು, ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ತತ್‌ಕ್ಷಣ ರಾಜೀನಾಮೆ ನೀಡಬೇಕು. ಪ್ರಕರಣದ ತನಿಖೆಯನ್ನು ಸಿಬಿಐಗೆ ವಹಿಸಬೇಕು ಎಂದು ಆಗ್ರಹಿಸಿದರು.

ಬಿಜೆಪಿ ಜಿಲ್ಲಾ ಉಪಾಧ್ಯಕ್ಷ ರವೀಂದ್ರ ಶೆಟ್ಟಿ ಉಳಿದೊಟ್ಟು, ಪ್ರಧಾನ ಕಾರ್ಯದರ್ಶಿಗಳಾದ ಪ್ರೇಮಾನಂದ ಶೆಟ್ಟಿ, ಯತೀಶ್ ಆರ್ವಾರ್, ಉಪಾಧ್ಯಕ್ಷೆ ಪೂಜಾ ಪೈ, ಯುವ ಮೋರ್ಚಾ ಅಧ್ಯಕ್ಷ ನಂದನ್ ಮಲ್ಯ, ಮಹಿಳಾ ಮೋರ್ಚಾ ಅಧ್ಯಕ್ಷೆ ಡಾ| ಮಂಜುಳಾ ರಾವ್, ಒಬಿಸಿ ಮೋರ್ಚಾ ಅಧ್ಯಕ್ಷ ಮಹೇಶ್ ಜೋಗಿ, ಮೇಯರ್ ಮನೋಜ್ ಕುಮಾರ್, ಉಪಮೇಯರ್ ಭಾನುಮತಿ ಮೊದಲಾದವರು ಪ್ರತಿಭಟನೆಯಲ್ಲಿ ಭಾಗವಹಿಸಿದ್ದರು.

ಟಾಪ್ ನ್ಯೂಸ್

SSM

High Court Order: ನಾವು ಸಿದ್ದರಾಮಯ್ಯ ಪರ ಗಟ್ಟಿಯಾಗಿ ನಿಲ್ಲುತ್ತೇವೆ: ಸಚಿವ ಎಸ್ಸೆಸ್ಸೆಂ

HDK-1

MUDA Case: ಸಿಎಂ ಸಿದ್ದರಾಮಯ್ಯ ರಾಜೀನಾಮೆಗೆ ನಾನು ಒತ್ತಾಯಿಸಲ್ಲ: ಕೇಂದ್ರ ಸಚಿವ ಎಚ್‌ಡಿಕೆ 

12-mng

ಮುಡಾ ಪ್ರಕರಣ;ಸಿ.ಎಂ.ರಾಜೀನಾಮೆ ನೀಡಬೇಕೆಂದು ಆಗ್ರಹಿಸಿ ದ.ಕ. ಜಿಲ್ಲಾ ಬಿಜೆಪಿಯಿಂದ ಪ್ರತಿಭಟನೆ

18-nail-polish

Nail Polish: ಉಗುರುಗಳ ಅಂದ ಹೆಚ್ಚಿಸುವ ನೈಲ್ ಪಾಲಿಶ್ ನಲ್ಲಿದೆ ಕ್ಯಾನ್ಸರ್ ನ ರಾಸಾಯನಿಕ ಅಂಶ

Mangaluru: ಶ್ರೀಮತಿ ಶೆಟ್ಟಿ ಕೊಲೆ ಪ್ರಕರಣ; ಇಬ್ಬರು ಆರೋಪಿಗಳಿಗೆ ಜೀವಾವಧಿ ಶಿಕ್ಷೆ

Mangaluru: ಶ್ರೀಮತಿ ಶೆಟ್ಟಿ ಕೊಲೆ ಪ್ರಕರಣ; ಇಬ್ಬರು ಆರೋಪಿಗಳಿಗೆ ಜೀವಾವಧಿ ಶಿಕ್ಷೆ

11-bellary

Bellary: ದರ್ಶನ್ ನನ್ನು ಭೇಟಿಯಾದ ವಕೀಲ ಸುನೀಲ್; ಹಲವು ವಿಚಾರಗಳ ಬಗ್ಗೆ ಚರ್ಚೆ

CM-preess

MUDA Scam: ಹೈಕೋರ್ಟ್‌ ಅಭಿಯೋಜನೆಗೆ ತಿರಸ್ಕರಿಸಿ ತನಿಖೆಗಷ್ಟೇ ಅನುಮತಿ ಕೊಟ್ಟಿದೆ: ಸಿಎಂ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Mudbidri ಅರಮನೆ ಆನೆಬಾಗಿಲಿಗೆ ಟ್ರಕ್‌ ಡಿಕ್ಕಿ ಹೊಡೆದು ಹಾನಿ

Mudbidri ಅರಮನೆ ಆನೆಬಾಗಿಲಿಗೆ ಟ್ರಕ್‌ ಡಿಕ್ಕಿ ಹೊಡೆದು ಹಾನಿ

Mangaluru: ಶ್ರೀಮತಿ ಶೆಟ್ಟಿ ಕೊಲೆ ಪ್ರಕರಣ; ಇಬ್ಬರು ಆರೋಪಿಗಳಿಗೆ ಜೀವಾವಧಿ ಶಿಕ್ಷೆ

Mangaluru: ಶ್ರೀಮತಿ ಶೆಟ್ಟಿ ಕೊಲೆ ಪ್ರಕರಣ; ಇಬ್ಬರು ಆರೋಪಿಗಳಿಗೆ ಜೀವಾವಧಿ ಶಿಕ್ಷೆ

16

Mangaluru: ಕೆಟ್ಟು ಹೋದ ಒಳಹಾದಿ, ಸಂಚಾರ ಸಂಕಷ್ಟ

Mangaluru: ಜಾಗ ಗುರುತಿಸಿದ್ದರೂ ತ್ಯಾಜ್ಯ ವಿಲೇವಾರಿಗೆ ಪರದಾಟ

Mangaluru: ಜಾಗ ಗುರುತಿಸಿದ್ದರೂ ತ್ಯಾಜ್ಯ ವಿಲೇವಾರಿಗೆ ಪರದಾಟ

Bajpe: Monday Saint: Garlic is the king of the market!

Bajpe: ಸೋಮವಾರದ ಸಂತೆ: ಬೆಳ್ಳುಳ್ಳಿಯೇ ಮಾರುಕಟ್ಟೆಯ ರಾಜ!

MUST WATCH

udayavani youtube

ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್

udayavani youtube

ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

ಹೊಸ ಸೇರ್ಪಡೆ

Mudbidri ಅರಮನೆ ಆನೆಬಾಗಿಲಿಗೆ ಟ್ರಕ್‌ ಡಿಕ್ಕಿ ಹೊಡೆದು ಹಾನಿ

Mudbidri ಅರಮನೆ ಆನೆಬಾಗಿಲಿಗೆ ಟ್ರಕ್‌ ಡಿಕ್ಕಿ ಹೊಡೆದು ಹಾನಿ

14-mudhol-2

Mudhol: ಲೈಂಗಿಕ ದೌರ್ಜನ್ಯ, ಯತ್ನಾಳ್ ವಿರುದ್ದ ಅವಹೇಳನಕ್ಕೆ‌ ಖಂಡನೆ; ಮನವಿ ಸಲ್ಲಿಕೆ

SSM

High Court Order: ನಾವು ಸಿದ್ದರಾಮಯ್ಯ ಪರ ಗಟ್ಟಿಯಾಗಿ ನಿಲ್ಲುತ್ತೇವೆ: ಸಚಿವ ಎಸ್ಸೆಸ್ಸೆಂ

13-hunsur

Hunsur: ಮಾಜಿ ಶಾಸಕ ಮಂಜುನಾಥ್‌ಗೆ ಎಚ್1ಎನ್1 ದೃಢ; ಖಾಸಗಿ ಆಸ್ಪತ್ರೆಗೆ ದಾಖಲು

HDK-1

MUDA Case: ಸಿಎಂ ಸಿದ್ದರಾಮಯ್ಯ ರಾಜೀನಾಮೆಗೆ ನಾನು ಒತ್ತಾಯಿಸಲ್ಲ: ಕೇಂದ್ರ ಸಚಿವ ಎಚ್‌ಡಿಕೆ 

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.