ಮುಕ್ಕ: ವೇಲ್ ಶಾರ್ಕ್ ಸಾವು
Team Udayavani, Jun 30, 2019, 9:48 AM IST
ಸುರತ್ಕಲ್: ಮುಕ್ಕ ಪರಿಸರದ ಸಮುದ್ರ ತೀರದಲ್ಲಿ ಶನಿವಾರ ಮತ್ತೂಂದು ವೇಲ್ ಶಾರ್ಕ್ (ಮಾಸ್ಕ್) ಪತ್ತೆಯಾಗಿದೆ. ಜೀವನ್ಮರಣದ ಸ್ಥಿತಿಯಲ್ಲಿದ್ದ ವೇಲ್ ಶಾರ್ಕ್ ಬಳಿಕ ಸಾವನ್ನಪ್ಪಿದೆ.
ಇತ್ತೀಚಿನ ದಿನಗಳಲ್ಲಿ ಮುಕ್ಕ ಪರಿಸರದಲ್ಲಿ ವಿವಿಧ ಜಾತಿಯ ಬೃಹತ್ ಮೀನುಗಳು ಮೃತ ಸ್ಥಿತಿಯಲ್ಲಿ ಕಂಡುಬಂದಿವೆ. ಮೂರು ಬಾರಿ ಡಾಲ್ಫಿನ್ ಮೀನುಗಳು ಮೃತಪಟ್ಟು ದಡಕ್ಕೆ ಬಂದಿದ್ದವು. ಶನಿವಾರ ಸಿಕ್ಕಿದ ಮೀನು ಸುಮಾರು 4 ಮೀಟರ್ ಉದ್ದವಿದ್ದು, ಜೀವನ್ಮರಣ ಸ್ಥಿತಿಯಲ್ಲಿತ್ತು. ಸ್ಥಳೀಯ ಕಾವಲು ಸಿಬಂದಿ ನೀಡಿದ ಮಾಹಿತಿಯ ಮೇರೆಗೆ ಸ್ಥಳಕ್ಕೆ ಅರಣ್ಯಾ ಧಿಕಾರಿಗಳು ಆಗಮಿಸಿ ಮಹಜರು ನಡೆಸಿದರು. ಸಜೀವ ಮಾಸ್ಕ್ನ ಬೆಲೆ ಸುಮಾರು 4 ಲಕ್ಷ ರೂ. ಇದೆ ಎನ್ನಲಾಗಿದೆ. ಇದು ತಿನ್ನಲು ಯೋಗ್ಯವಲ್ಲದ ಕಾರಣ ಮೀನುಗಾರರೂ ಹಾಗೆಯೇ ಬಿಟ್ಟಿದ್ದರು. ಇದು ಅಪರೂಪದ, ಅಳಿವಿನಂಚಿನಲ್ಲಿರುವ ಮೀನು.
ಮೃತ ಮೀನನ್ನು ಬಳಿಕ ಕ್ರೇನ್ ಮೂಲಕ ಸಾಗಿಸಿ ಸನಿಹದಲ್ಲಿ ದಫನ ಮಾಡಲಾಯಿತು.ಎರಡು ತಿಂಗಳಿನಿಂದ ಸತತ ಮೀನುಗಳು ಸಾವನ್ನಪ್ಪುತ್ತಿದ್ದರೂ ಇದುವರೆಗೂ ಕಾರಣ ಕಂಡು ಹಿಡಿಯಲಾಗಿಲ್ಲ. ಎರಡು ಬಾರಿ ಅಧಿ ಕಾರಿಗಳು ಮಹಜರು ನಡೆಸಿ ದಾಖಲೆ ಸಂಗ್ರಹಿಸಿದ್ದಾರೆ. ಬೃಹತ್ ಮೀನುಗಳ ಸಾವಿಗೆ ಕಾರಣವೇನು ಎಂಬ ಬಗ್ಗೆ ತನಿಖೆ ನಡೆಯಬೇಕು ಎಂದು ಸ್ಥಳೀಯರು ಆಗ್ರಹಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Someshwara: ಸಮುದ್ರಕ್ಕೆ ಹಾರಿದ ಯುವತಿಯ ರಕ್ಷಣೆ
Road Development: ಚಾರ್ಮಾಡಿ ಘಾಟಿ ರಸ್ತೆ ದ್ವಿಪಥ ಭಾಗ್ಯ ಸನ್ನಿಹಿತ
Mangaluru: ಕುಖ್ಯಾತ ರೌಡಿಶೀಟರ್ ದಾವೂದ್ ಬಂಧಿಸಿದ ಸಿಸಿಬಿ ಪೊಲೀಸರು
Surathkal: ಎಐಯಿಂದ ಉದ್ಯೋಗ, ನಂಬಿಕೆಗೆ ಕುತ್ತು: ಪ್ರೊ| ಗೋವಿಂದನ್ ರಂಗರಾಜನ್
Result: ಮಹಾರಾಷ್ಟ್ರದಲ್ಲಿ ಎನ್ಡಿಎಗೆ ಜಯಭೇರಿ; ಮೋದಿ ನಾಯಕತ್ವಕ್ಕೆ ಮನ್ನಣೆ: ನಳಿನ್
MUST WATCH
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಹೊಸ ಸೇರ್ಪಡೆ
IPL Mega Auction: ಮೂರನೇ ಸೆಟ್ ನ ಆಟಗಾರರ ಹರಾಜು ಮಾಹಿತಿ ಇಲ್ಲಿದೆ
Gautam Adani;ಯುಎಸ್ ದೋಷಾರೋಪಣೆಯ ತನಿಖೆ ಕೋರಿ ಸುಪ್ರೀಂ ನಲ್ಲಿ ಹೊಸ ಮನವಿ
Siddakatte Kodange Kambala: ಈ ಸೀಸನ್ ನ ಮೊದಲ ಕಂಬಳದ ಫಲಿತಾಂಶ ಇಲ್ಲಿದೆ
Karkala: ನಿಟ್ಟೆಯಲ್ಲಿ ಬಾವಿಗೆ ಬಿದ್ದ ಒಂದು ವರ್ಷದ ಮರಿ ಚಿರತೆ ರಕ್ಷಣೆ
Maharashtra polls; ದೇಶ ಒಡೆಯುವ ಮಾತನಾಡುವವರಿಗೆ ತಕ್ಕ ಪಾಠ: ಕಂಗನಾ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.