Mulki: ಬಪ್ಪನಾಡು; ಕಾರು-ರಿಕ್ಷಾ ಢಿಕ್ಕಿ
Team Udayavani, Dec 15, 2024, 9:49 PM IST
ಮೂಲ್ಕಿ: ಬಪ್ಪನಾಡು ದೇವಸ್ಥಾನದ ಎದುರಿನ ಹೆದ್ದಾರಿಯಲ್ಲಿ ರವಿವಾರ ಮುಂಜಾನೆ ಮಂಗಳೂರಿನತ್ತ ಹೋಗುತ್ತಿದ್ದ ಕಾರು, ಆಟೋ ರಿಕ್ಷಾಕ್ಕೆ ಢಿಕ್ಕಿ ಹೊಡೆದು ರಿಕ್ಷಾದಲಿದ್ದ ಚಾಲಕ ಸಹಿತ ನಾಲ್ವರು ಸಣ್ಣಪುಟ್ಟ ಗಾಯಗಳಿಂದ ಪಾರಾಗಿದ್ದಾರೆ. ಇದೇ ಸಂದರ್ಭದಲ್ಲಿ ಕಾರಿನ ಹಿಂದಿನಿಂದ ಬರುತ್ತಿದ್ದ ರಿಕ್ಷಾ, ಕಾರಿಗೆ ಢಿಕ್ಕಿ ಹೊಡೆದಿದೆ.
ಅಪಘಾತದ ತೀವ್ರತೆಯಿಂದ ರಿಕ್ಷಾ ಸಂಪೂರ್ಣ ನಜ್ಜುಗುಜ್ಜಾಗಿದ್ದರೂ, ಯಾವುದೇ ಪ್ರಾಣಾಪಾಯವಾಗಿಲ್ಲ. ಮೂಲ್ಕಿಯ ಹಲವೆಡೆ ಹಾಕಲಾಗಿದ್ದ ಬ್ಯಾರಿಕೇಡ್‌ಗಳ ಮೂಲಕ ಸ್ವಲ್ಪ ಪ್ರಮಾಣದ ಅಪಘಾತಗಳನ್ನು ತಡೆಯುವಲ್ಲಿ ಯಶಸ್ವಿಯಾದರೂ, ರಾತ್ರಿ ಇದರಿಂದ ಅಪಾಯ ಹೆಚ್ಚಾಗುತ್ತಿರುವ ಹಿನ್ನೆಲೆಯಲ್ಲಿ ರಾತ್ರಿ ಹೊತ್ತು ತೆರವು ಮಾಡಿ ಬೆಳಗ್ಗೆ ಮತ್ತೆ ಇಡುವ ಕೆಲಸವನ್ನು ಕೆಲ ಯುವಕರು ಅಲ್ಲಲ್ಲಿ ಮಾಡುತ್ತಿದ್ದಾರೆ. ಇಲ್ಲಿ ಬ್ಯಾರೀಕೇಡ್ ಇಲ್ಲದೆ ಈ ಅಪಘಾತ ನಡೆಯುವಂತಾಗಿದೆ ಎಂದು ಹೇಳಲಾಗಿದೆ.
ಮೂಲ್ಕಿಯ ಹೆದ್ದಾರಿಯಲ್ಲಿ ಅಪಘಾತಗಳು ನಡೆಯುವುದು ಹೆದ್ದಾರಿಯ ತಿರುವುಗಳ ಬಳಿ ಹೆಚ್ಚಾಗಿದ್ದರೂ ರಸ್ತೆಗೆ ಸಂಬಂಧಪಟ್ಟ ಇಲಾಖೆ ಯಾವುದೇ ವ್ಯವಸ್ಥೆ ನಡೆಸುತ್ತಿಲ್ಲ ಎಂದು ಜನರು ದೂರುತ್ತಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
UPCL Kasaragod Power line: ಕಂಪೆನಿಯಿಂದ ತಪ್ಪು ಮಾಹಿತಿ: ಹೋರಾಟ ಸಮಿತಿ ಒಕ್ಕೂಟ
Mangaluru: ಆಟವಾಡುತ್ತಿದ್ದಾಗಲೇ ಯುವಕ ಸಾವು
Mulki: ಮಾದಕ ವಸ್ತು ತಡೆ-88 ಪ್ರಕರಣ: 6.80 ಕೋಟಿ ರೂ. ಮೌಲ್ಯದ ವಸ್ತು ನಾಶ: ಕಮಿಷನರ್
Mangaluru: ನಾಳೆ(ಜ.17) ಸಿಎಂ ಮಂಗಳೂರಿಗೆ… ಬಹು ಸಂಸ್ಕೃತಿ ಉತ್ಸವದಲ್ಲಿ ಭಾಗಿ
Mangaluru: ಕಷ್ಟದ ಸಮಯದಲ್ಲಿ ದಾರಿ ತೋರುವ ದೇವರು: ಡಾ| ಎಲಿಯಾಸ್ ಫ್ರ್ಯಾಂಕ್
MUST WATCH
ಹೊಸ ಸೇರ್ಪಡೆ
Dharwad: ಕೃಷಿ ಸದೃಢವಾದರೆ ಮಾತ್ರ ಭಾರತ ಶಕ್ತಿಶಾಲಿಯಾಗಲು ಸಾಧ್ಯ: ಉಪರಾಷ್ಟ್ರಪತಿ ಧನಕರ್
New Scam…ಇದು ನಿಮ್ಮ ಬ್ಯಾಂಕ್ ಖಾತೆಯ ಹಣವನ್ನು ಖಾಲಿ ಮಾಡಿಬಿಡುತ್ತೆ! ಕಾಮತ್ ಎಚ್ಚರಿಕೆ
ಥಿಯೇಟರ್‌ನಲ್ಲಿ ಇರುವಾಗಲೇ ಟಿವಿಯಲ್ಲಿ ಪ್ರಸಾರ ಕಂಡ ʼಗೇಮ್ ಚೇಜರ್ʼ: ಚಿತ್ರತಂಡ ಶಾಕ್
Video: ಆತ್ಮಹತ್ಯೆ ಮಾಡಿಕೊಳ್ಳಲು 13ನೇ ಮಹಡಿಯಿಂದ ಜಿಗಿದರೂ ಬದುಕುಳಿದ ಕಾರ್ಮಿಕ….
ISRO ಡಾಕಿಂಗ್ ಪ್ರಯೋಗ ಯಶಸ್ವಿ: ಭಾರತೀಯ ಬಾಹ್ಯಾಕಾಶ ಅನ್ವೇಷಣೆಯಲ್ಲೊಂದು ಬೃಹತ್ ಹೆಜ್ಜೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.